Mysore
28
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಕೆ.ಆರ್.ನಗರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು. ಪಟ್ಟಣದಲ್ಲಿ ೯ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ. …

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹಾಗೂ ಸುನಿಲ್ ಬೋಸ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ …

ಮೈಸೂರು : ದೇಶಕ್ಕೆ ಸೇವೆ ಸಲ್ಲಿಸುವ ಸುವರ್ಣಾವಕಾಶ ಚುನಾವಣೆಯಲ್ಲಿ ದೊರಕಿದ್ದು, ಇದರಲ್ಲಿ ಪ್ರತಿಯೊಬ್ಬ ಸ್ವಯಂ ಸೇವಕರು ಮುಂದೆಬಂದು ತಮಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಿ ದೇಶವನ್ನು ಕಟ್ಟುವಲ್ಲಿ ಕೈಜೋಡಿಸಬೇಕು. ಇದರಿಂದ ಚುನಾವಣೆಯು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ …

ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಏ.26 ರಂದು ಮತದಾನ ನಡೆಯುವ ಸಂಬoಧ ಏ.25 ರಂದು ಜಿಲ್ಲೆಯ ಎಲ್ಲಾ ಮಸ್ಟರಿಂಗ್ ಕಾರ್ಯವನ್ನು ನಡೆಸಲು ಮಸ್ಟರಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೈಸೂರು ಲೋಕಸಭಾ ಕ್ಷೇತ್ರದ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಪಿರಿಯಾಪಟ್ಟಣದ ಗೋಣಿಕೊಪ್ಪ …

ಮೈಸೂರು : ನಂಜನಗೂಡು ಮದುವೆ ಸಮಾರಂಭದಲ್ಲಿ ಮದುವೆ ಸಂಭ್ರಮದಲ್ಲಿರುವ ನವ ವಧು ವರ ಮತದಾನ ಜಾಗೃತಿ ಮೂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ಹೆಬ್ಯಾ ಗ್ರಾಮದ ತುಳಸಿ ಹಾಗೂ ಸೋಮೇಶ್ವರಪುರ ಗ್ರಾಮ ಗಿರೀಶ್ …

ಮೈಸೂರು :  ಜಿಲ್ಲಾ ಮಾದಿಗ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ವಿಜೇಂದ್ರ , ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ ರಮೇಶ್ ಅವರು, ನಗರ ಅಧ್ಯಕ್ಷರಾದ ಏನ್ …

ಮೈಸೂರು :  ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಟ್ರಾಂಗ್ …

ಮೈಸೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಇನ್ನು ನಾಲ್ಕು ದಿನಗಳು ಇರುವಂತೆಯೇ ಇಂದು ಮೈಸೂರು-ಕೊಡಗು ಲೋಕಸಭಾ ಮೈತ್ರಿ ಪಕ್ಷದ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ. ಆ ಮೂಲಕ ಮೈಸೂರು-ಕೊಡಗು …

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರವಾಗಿ ಮತ ಶಿಕಾರಿ ಮಾಡಿದ್ದಾರೆ. ಭೋಗಾದಿಯ ಎರಡನೇ ಹಂತದಲ್ಲಿ ಇಂದು ಜ.ಟಿ ದೇವೇಗೌಡರು, ಯದುವೀರ್‌ ಪರ …

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಏಕೆ ಅಪಮಾನ ಮಾಡುತ್ತೀರಿ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ …

Stay Connected​
error: Content is protected !!