Mysore
28
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಕೆ.ಆರ್.ಪೇಟೆ: ಈ ನಾಡಿನ ನೀರಾವರಿ ಯೋಜನೆಗಳಿಗೆ ಶಾಶ್ವತ ಪರಿಹಾರ ರೂಪಿಸುವುದು ನನ್ನ ಉದ್ದೇಶವಾಗಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಜಾ.ದಳ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್. ಡಿ.ಕುಮಾರಸ್ವಾಮಿ ಹೇಳಿದರು. ಪಟ್ಟಣದ ಪುರಸಭೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಬಹಿರಂಗ …

ಮೈಸೂರು: ಶ್ರೀ ರಾಮನವಮಿ ಸಮಾನತೆ, ವೈಚಾರಿಕತೆ, ಆದರ್ಶಗಳಿಂದ ಕೂಡಿದ ಸಮ ಸಮಾಜದ ಪರಿಕಲ್ಪನೆಯಾಗಿದ್ದು, ನಮಗೆ ಸದಾ ಪ್ರೇರಣೆಯಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಚಾಮರಾಜ ಕ್ಷೇತ್ರದ ಶಿವರಾಂಪೇಟೆಯಲ್ಲಿನ ಶ್ರೀರಾಮಮಂದಿರದಲ್ಲಿ ರಾಮ ನವಮಿ …

ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, …

ಮೈಸೂರು: ಕಳೆದ ೧೦ ವರ್ಷದ ಅವಧಿಯಲ್ಲಿ ನಮ್ಮ ಸಮುದಾಯದ ವೈಯಕ್ತಿಕ ವಿಚಾರಕ್ಕೂ ಬಿಜೆಪಿ ಕೈಹಾಕಿ ತೊಂದರೆ ಕೋಟ್ಟಿದೆ. ಇಂತಹ ದುಷ್ಟ ಸರ್ಕಾರವನ್ನು ಕಿತ್ತೊಗೆಯುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾದ್ಯಕ್ಷ ಅಬ್ದುಲ್ ಜಬ್ಬಾರ್ ಹೇಳಿದರು. ಬುಧವಾರ ನಗರದ ಜೆಎಲ್‌ಬಿ …

ಮೈಸೂರು: ಚಾಮರಾಜ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪಾದಯಾತ್ರೆ ನಡೆಸಿದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಸ್ಥಾನ,ರಾಮಮಂದಿರದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಅರ್ಚಕರು ಯದುವೀರ್‌ಗೆ ಹಾರ …

ಮೈಸೂರು: ನಗರದ ಗೋಕುಲಂ ೨ನೇ ಹಂತದಲ್ಲಿ ಎಸ್‌ಪಿಆರ್ ರೆಸ್ಟೋರೆಂಟ್‌ನಲ್ಲಿ ಜನಾಗ್ರಹ ಸಂಸ್ಥೆ ಸಿದ್ದಪಡಿಸಿರುವ ‘ನನ್ನ ನಗರ ನನ್ನ ಜವಾಬ್ದಾರಿ’ ಸಕ್ರಿಯ ನಾಗರಿಕತ್ವದ ಕೈಪಿಡಿಯನ್ನು ಮೈಸೂರು ವಾರ್ಡ್ ಸಮಿತಿ ಬಳಗದ ಆಶ್ರಯದಲ್ಲಿ ಬಿಡುಗಡೆಗೊಳಿಸಲಾಯಿತು. ಜನಾಗ್ರಹ ಸಂಸ್ಥೆಯ ರಾಜ್ಯ ಮುಖ್ಯಸ್ಥ ಮಂಜುನಾಥ್ ಹಂಪಾಪುರ ಮಾತನಾಡಿ, …

ಮೈಸೂರು : ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೩ನೇ ಜಯಂತಿ ಅಂಗವಾಗಿ ಅಶೋಕಪುರಂನ ಅಶೋಕ ವೃತ್ತದಲ್ಲಿ ಅಶೋಕ ಯೂತ್ ಅಸೋಸಿಯೇಷನ್ ಪಿ.ಟಿ. ಕೃಷ್ಣ ಮತ್ತು ಗುರುರಾಜ್‌ ಅವರ ನೇತೃತ್ವದಲ್ಲಿ ಆಯೋಜಿಸಿರುವ ದೀಪಾಲಂಕಾರದ ವ್ಯವಸ್ಥೆಯನ್ನು ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸಿದರು. …

ಮೈಸೂರು: ತಾಲೂಕಿನ ಹುಣಸೂರು ಗ್ರಾಮದ ಪ್ರತಿಭೆ ಲೇಖನ್‌ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 777ನೇ ರ್ಯಾಂಕ್‌ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತಿಪ್ಪಲಾಪುರ ಗ್ರಾಮದ ನಿವಾಸಿ, ದಿ.ಎಲ್.ಮಹದೇವ ಹಾಗೂ ಕೆ.ಟಿ.ಶೈಲಜಾ ದಂಪತಿ ಪುತ್ರ ಇವರಾಗಿದ್ದಾರೆ. ಇವರು …

ಮೈಸೂರು: ಮತದಾನದ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಮತದಾರರು ಮತದಾನ ಮಾಡಲು ಮುಂದೆ ಬರುವಂತೆ ಮಾಡಲು ಇಂದಿನಿಂದ ಮತದಾರರ ಮಾಹಿತಿ ಚೀಟಿಯನ್ನು ಹಂಚಲಾಗುವುದು. ಇದರಿಂದ ಮತದಾರರು ಆ ಚೀಟಿಯ ಹಿಂಭಾಗದಲ್ಲಿರುವ ಕ್ಯೂ ಆರ್ ಕೋಡನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಪೋಲಿಂಗ್ ಸ್ಟೇಷನ್ನ …

ಮೈಸೂರು: ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡೆ ಮತಟ್ಟೆಯ ಕಡೆ ಜಾಗೃತಿ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಶೇಷವಾಗಿ ಹಮ್ಮಿಕೊಳ್ಳುವಂತೆ ಪಿರಿಯಾಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಬಿ.ಸುನೀಲ್ ಕುಮಾರ್ ಹೇಳಿದರು. ಪಿರಿಯಾಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು …

Stay Connected​
error: Content is protected !!