Mysore
28
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠದಲ್ಲಿ ವಾಸ್ತವ್ಯ ಹೂಡಿರುವ ಶೃಂಗೇರಿಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಅರಮನೆಗೆ ಭೇಟಿ ನೀಡಿದಾಗ ರಾಜಮನೆತನದ ಸಂಪ್ರದಾಯದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದರು. ಅರಮನೆಗೆ ಭೇಟಿ ನೀಡಿದಾಗ ಪೂರ್ಣಕುಂಭ,ಮಂತ್ರಘೋಷದೊಂದಿಗೆ …

ಮೈಸೂರು: ನಗರದ ಹಾರ್ಡಿಂಗ್ ವೃತ್ತದ ಬಳಿ ಅರಮನೆ ಗೋಡೆಗೆ ಹೊಂದಿಕೊಂಡಂತಿರುವ ಖಾಲಿ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನರ್ಸರಿ ಆವರಣದಲ್ಲಿ ಬೆಳೆದಿರುವ ಒಣ ಹುಲ್ಲು ಹೊತ್ತಿ ಉರಿದಿದೆ. ತ್ವರಿತ ಗತಿಯಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಹತ್ತಕ್ಕೂ …

ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು. ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್‌ಖಾನ್ ಅವರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮೈಸೂರು: ವಿಶ್ವ ಆರೋಗ್ಯ ದಿನದ ಅಂಗವಾಗಿ ನಗರದ ಸಿಗ್ಮಾ ಆಸ್ಪತ್ರೆ ವತಿಯಿಂದ ಏ.೭ರಂದು ಉಚಿತ ಮೂತ್ರಪಿಂಡ ಆರೋಗ್ಯ ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ನೆಫ್ರಾಲಜಿ-ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ಮಾದಪ್ಪ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ …

ಮೈಸೂರು: ವಿದ್ಯಾರ್ಥಿ ದಿಸೆಯಲ್ಲಿಯೇ ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದಾದರೊಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿದಲ್ಲಿ ಮುಂದಿನ ಭವಿಷ್ಯ ಉಜ್ವಲವಾಗಬಲ್ಲದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ನಗರದ ಲಕ್ಷ್ಮಿಪುರಂನಲ್ಲಿರುವ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಎಂಎಂಕೆ, ಎಸ್‌ಡಿಎಂ ಮಹಾ ವಿದ್ಯಾಲುಂದ ವತಿಯಿಂದ ಶುಕ್ರವಾರ …

ಮೈಸೂರು : ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೧೭ನೇ ಜುಯಂತಿ ಅಂಗವಾಗಿ ರೈಲ್ವೇ ಸ್ಟೇಷನ್ ಬಳಿ ಇರುವ ಡಾ. ಬಾಬು ಜಗಜೀವನರಾಂ ಅವರ ಪುತ್ತಳಿಗೆ ವಾಲಾರ್ಪಣೆ ವಾಡಿ ಸಿಹಿ ವಿಕಲಿಸಲಾಯಿತು, ಇದೇ …

ಬೆಂಗಳೂರು : ಇಂದಿನಿಂದ ಮೈಸೂರು- ಚೆನೈ ನಡುವಿನ ಎರಡನೇ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭವಾಗಲಿದೆ. ಪ್ರೀಮಿಯಂ ರೈಲನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಮೈಸೂರಿನಲ್ಲಿ ಅಗತ್ಯ ಸೌಲಭ್ಯಗಳನ್ನು ಸಿದ್ಧಪಡಿಸಿದೆ ಎಂದು ನೈಋತ್ಯ ರೈಲ್ವೆ (ಸಿಪಿಆರ್‌ಒ) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ …

ಕೆ.ಆರ್‌ ನಗರ: ತನ್ನ ಬೈಕ್‌ ತಪಾಸಣೆ ಮಾಡಿದ ಕಾರಣಕ್ಕೆ ಪಟ್ಟಣದ ಅಬಕಾರಿ ಇಲಾಖೆ ಸಿಬ್ಬಂದಿಯ ಮೇಲೆ ಕೊಪಗೊಂಡು ಹಲ್ಲೆ ನಡೆಸಿರುವ ಘಟನೆ ತಿಪ್ಪೂರು ಬಳಿ ನಡೆದಿದೆ. ಅಧಿಕಾರಿ ಮೇಲೆ ದಾಳಿ ಮಾಡಿದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಗೆ ಸಲ್ಲಿಸಿದ ಒಂದು ದಿನದ ಬಳಿಕ ಯದುವೀರ್‌ ಅವರು ತಮ್ಮ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತು ಮೈಸೂರು ಅಭಿವೃದ್ಧಿಗಾಗಿ ಇದೇ ರೀತಿ ಬೆಂಬಲಿಸಿ ಎಂದು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ …

Stay Connected​
error: Content is protected !!