Mysore
28
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಿಗ್ ಯಂತ್ರಗಳು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೊಂದಣಿಯಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಕೊರೆಯುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ ಅನುಮತಿ ಪಡೆಯದೆ ಕಾರ್ಯನಿರ್ವಹಿಸುವ ರಿಗ್ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು …

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲು ಕಾಂಗ್ರೆಸ್ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ದಲಿತ ಸಂಘರ್ಷ ಸಮಿತಿಯು ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಲಿದೆ ಎಂದು ರಾಜ್ಯಾಧ್ಯಕ್ಷ ಮಂಜುನಾಥ್ ಅಣ್ಣಯ್ಯ ತಿಳಿಸಿದರು. …

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು. ನಗರದ ವಿದ್ಯಾರಣ್ಯಪುರಂ ಸುತ್ತಮುತ್ತ ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ …

ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ರಾತ್ರಿ ಗಸ್ತು ವಾಡುತ್ತಿದ್ದ ಅರಣ್ಯ ಸಿಬ್ಬಂದಿಗೆ ಹನಗೋಡು ಮತ್ತು ಅಬ್ಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಎರಡು ಚುಕ್ಕೆ ಜಿಂಕೆಗಳನ್ನು ಬೇಟೆಯಾಡಿ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಕುವೆಂಪುನಗರ ಬಸ್ ತಂಗುದಾಣದ ಕಬ್ಬಿಣದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಮುಟ್ಟಿದ ಬಾಲಕ ಕೆಲಕಾಲ ಪೋಷಕರನ್ನು ಆತಂಕಕ್ಕೆ ದೂಡಿದ ಘಟನೆ ನಡೆದಿದೆ. ಕುವೆಂಪುನಗರ ಕೆಎಚ್‌ಬಿ ಕಾಂಪ್ಲೆಕ್ಸ್ ಮುಂಭಾಗದಲ್ಲಿರುವ ಬಸ್ ತಂಗುದಾಣದಲ್ಲಿ ಬಸ್‌ಗಳ …

ಮೈಸೂರು: ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಪ್ರತಿಯೊಬ್ಬ ಮತದಾರನೂ ಯಾವುದೇ ಜಾತಿ, ಮತ, ಧರ್ಮವನ್ನು ನೋಡದೆ ಸೂಕ್ತವಾದ ವ್ಯಕ್ತಿಗೆ ಕಡ್ಡಾಯವಾಗಿ ಮತಹಾಕುವ ಮೂಲಕ ಹಬ್ಬವನ್ನು ಯಶಸ್ವಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ ರಾಜೇಂದ್ರ ಕರೆ ನೀಡಿದರು. …

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್‌ ಬೋಸ್‌ ಪರವಾಗಿ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ್‌ ಬಿಸಿ ತಟ್ಟಿದೆ. ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ಜನರು ಯತೀಂದ್ರ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ …

ಮೈಸೂರು: ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಎಂದು ಇಡಿ ದೇಶವೇ ಅನುಸರಿಸುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 28 ಕ್ಷೇತ್ರ ಗೆಲ್ಲುತ್ತೇವೆ. ನೆರೆಯ ರಾಜ್ಯವಾದ ತಮಿಳುನಾಡಲ್ಲೂ ಕೂಡ ಬಿಜೆಪಿ ಹಾಗೂ ಎನ್ ಡಿಎ ಅಲೆಯನ್ಸ್ ಗೆಲ್ಲುತ್ತದೆ ಎಂದು ಮಾಜಿ ಸಚಿವ ಸಿಟಿ …

ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು. ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ …

ಮೈಸೂರು: ರಾಜ್ಯ ಕಾಂಗ್ರೆಸ್‌ನ ಗ್ಯಾರಂಟಿಯಷ್ಟೆ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಮನವಿ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, …

Stay Connected​
error: Content is protected !!