ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಮೈಸೂರು ಅರಮನೆ ಬಳಿಯ …
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಮೈಸೂರು ಅರಮನೆ ಬಳಿಯ …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಮನೆಯ ಜಯ ಮಾರ್ತಾಂಡ ದ್ವಾರದ ಬಳಿ ಈ ದುರ್ಘಟನೆ ಸಂಭವಿಸಿದ್ದು, ಫುಟ್ಪಾತ್ನಲ್ಲಿ ಹೀಲಿಯಂ …
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ …
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿರುವ ಕ್ರೈಸ್ತ ದೇವಾಲಯಗಳಲ್ಲಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಯೇಸುಕ್ರಿಸ್ತನನ್ನು ಪೂಜಿಸಲಾಯಿತು. ಕ್ರೈಸ್ತ …
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ. ನಾಗರಹೊಳೆಯ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಬೊಮ್ಮಲಾಪುರ ಹಾಡಿಯ ಗಡಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಈ ಕೂಗು ಕ್ಯಾಮರಾ ಅಳವಡಿಕೆ ಮಾಡಲಾಗಿದೆ. …
ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ …
ಹುಣಸೂರು: ಟ್ರಾಕ್ಟರ್‌ನಲ್ಲಿ ಜಮೀನು ಉಳುಮೆ ಮಾಡುತ್ತಿದ್ದ ಚಾಲಕನ ಹುಲಿಗಳ ದಾಳಿಯಿಂದ ಬಚಾವಾಗಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ಸಿಂಡೇನಹಳ್ಳಿಯ ಟ್ರಾಕ್ಟರ್ ಚಾಲಕ ವರ್ಷಿತ್ ಗೌಡ ಹುಲಿ ಬಾಯಿಂದ ಬಚಾವಾದ ಯುವ ರೈತ. ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಂಚಿನನೇಗತ್ತೂರಿನ …
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಜಾಸ್ತಿಯಾಗಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ಮೈಸೂರಿನ ಹೊರವಲಯದ ಬೆಳವಾಡಿ ಗ್ರಾಮದ ಕೆರೆ ಪಾಪಣ್ಣ …
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.19ರಂದು ಗಣೇಶ್ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು. ಇದನ್ನು …
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯಶಸ್ವಿಯಾಗಿದ್ದು, …