ಮೈಸೂರು: ಸಮ್ಮಿಶ್ರ ಸರ್ಕಾರದ ಪತನದ ನಂತರ ಹಲವು ಸಂಘರ್ಷಗಳಿಗೆ ಎಡೆಮಾಡಿಕೊಟ್ಟಿದ್ದು, ಈವೆಲ್ಲಕ್ಕೂ ಈಗ ತೆರೆ ಬಿದ್ದಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಎಚ್. ವಿಶ್ವನಾಥ್ ಅವರು ಮತ್ತೆ ಒಂದಾಗಿದ್ದಾರೆ. ಜಿಲ್ಲೆಯ ಕೆ.ಆರ್ ನಗರದಲ್ಲಿರುವ ಎಚ್. ವಿಶ್ವನಾಥ್ ಅವರ ಮನೆಗೆ …
ಮೈಸೂರು: ಸಮ್ಮಿಶ್ರ ಸರ್ಕಾರದ ಪತನದ ನಂತರ ಹಲವು ಸಂಘರ್ಷಗಳಿಗೆ ಎಡೆಮಾಡಿಕೊಟ್ಟಿದ್ದು, ಈವೆಲ್ಲಕ್ಕೂ ಈಗ ತೆರೆ ಬಿದ್ದಿದೆ. ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ಎಚ್. ವಿಶ್ವನಾಥ್ ಅವರು ಮತ್ತೆ ಒಂದಾಗಿದ್ದಾರೆ. ಜಿಲ್ಲೆಯ ಕೆ.ಆರ್ ನಗರದಲ್ಲಿರುವ ಎಚ್. ವಿಶ್ವನಾಥ್ ಅವರ ಮನೆಗೆ …
ಮೈಸೂರು : ಮತದಾರರಲ್ಲಿ ಚುನಾವಣಾ ಅರಿವು ಮೂಡಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಪುರಭವನ(ಟೌನ್ ಹಾಲ್)ದಿಂದ ದೇವರಾಜ್ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯ ಮೂಲಕ ಪುರಭವನದವರೆಗೆ ವಿಂಟೇಜ್ ಕಾರ್ ರ್ಯಾಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ …
ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …
ಮೈಸೂರು: ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠದಲ್ಲಿ ವಾಸ್ತವ್ಯ ಹೂಡಿರುವ ಶೃಂಗೇರಿಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಅರಮನೆಗೆ ಭೇಟಿ ನೀಡಿದಾಗ ರಾಜಮನೆತನದ ಸಂಪ್ರದಾಯದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದರು. ಅರಮನೆಗೆ ಭೇಟಿ ನೀಡಿದಾಗ ಪೂರ್ಣಕುಂಭ,ಮಂತ್ರಘೋಷದೊಂದಿಗೆ …
ಮೈಸೂರು: ನಗರದ ಹಾರ್ಡಿಂಗ್ ವೃತ್ತದ ಬಳಿ ಅರಮನೆ ಗೋಡೆಗೆ ಹೊಂದಿಕೊಂಡಂತಿರುವ ಖಾಲಿ ಮೈದಾನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ನರ್ಸರಿ ಆವರಣದಲ್ಲಿ ಬೆಳೆದಿರುವ ಒಣ ಹುಲ್ಲು ಹೊತ್ತಿ ಉರಿದಿದೆ. ತ್ವರಿತ ಗತಿಯಲ್ಲಿ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಹತ್ತಕ್ಕೂ …
ಮೈಸೂರು: ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರು ಶಾಸಕ ಕೆ.ಹರೀಶ್ ಗೌಡ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ನಗರದ ದೇವರಾಜ ಮಾರುಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ಮತಾಯಾಚನೆ ಮಾಡಿದರು. ಮಾರುಕಟ್ಟೆಯ ಪ್ರತಿ ಮಳಿಗೆಗಳಿಗೂ ಭೇಟಿ ನೀಡಿ ಕಾಂಗ್ರೆಸ್ ಸರ್ಕಾರದ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರಿಗೆ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷವೂ ಬೆಂಬಲವನ್ನು ನೀಡಲಿದೆ ಎಂದು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ಅಯೂಬ್‌ಖಾನ್ ಅವರು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …
ಮೈಸೂರು: ವಿಶ್ವ ಆರೋಗ್ಯ ದಿನದ ಅಂಗವಾಗಿ ನಗರದ ಸಿಗ್ಮಾ ಆಸ್ಪತ್ರೆ ವತಿಯಿಂದ ಏ.೭ರಂದು ಉಚಿತ ಮೂತ್ರಪಿಂಡ ಆರೋಗ್ಯ ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ನೆಫ್ರಾಲಜಿ-ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ಮಾದಪ್ಪ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ …
ಮೈಸೂರು: ವಿದ್ಯಾರ್ಥಿ ದಿಸೆಯಲ್ಲಿಯೇ ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದಾದರೊಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿದಲ್ಲಿ ಮುಂದಿನ ಭವಿಷ್ಯ ಉಜ್ವಲವಾಗಬಲ್ಲದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ನಗರದ ಲಕ್ಷ್ಮಿಪುರಂನಲ್ಲಿರುವ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಎಂಎಂಕೆ, ಎಸ್‌ಡಿಎಂ ಮಹಾ ವಿದ್ಯಾಲುಂದ ವತಿಯಿಂದ ಶುಕ್ರವಾರ …
ಮೈಸೂರು : ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನರಾಂ ಅವರ ೧೧೭ನೇ ಜುಯಂತಿ ಅಂಗವಾಗಿ ರೈಲ್ವೇ ಸ್ಟೇಷನ್ ಬಳಿ ಇರುವ ಡಾ. ಬಾಬು ಜಗಜೀವನರಾಂ ಅವರ ಪುತ್ತಳಿಗೆ ವಾಲಾರ್ಪಣೆ ವಾಡಿ ಸಿಹಿ ವಿಕಲಿಸಲಾಯಿತು, ಇದೇ …