Mysore
29
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಮುಖ್ಯಮಂತ್ರಿ ಹುದ್ದೆ ಬಿಟ್ಟು ಸಿದ್ದರಾಮಯ್ಯ ಜ್ಯೋತಿಷಿ ಆಗಿದ್ದು ಯಾವಾಗ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲ್ಲಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಅವರು …

ಮೈಸೂರು: ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಪ್ರತಾಪ್‌ ಸಿಂಹ ಮತ್ತೊಮ್ಮೆ ತಮ್ಮ ಅಹನೆಯನ್ನು ಹೊರ ಹಾಕಿದ್ದಾರೆ. ಸಭೆಯ ಮಧ್ಯದಲ್ಲಿಯೇ ಎದ್ದು ಹೋಗಿದ್ದು, ಇನ್ನು ಯಾವುದು ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದಂತಾಗಿದೆ. ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್‌ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಪ್ರತಾಪ್‌ ಸಿಂಹರಿಗೆ ಟಿಕೆಟ್‌ ಕೈ ತಪ್ಪಿದೆ ಆದರೆ, ಅವರಿಗೆ ಮುಂದೆ ರಾಜ್ಯ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೈಸೂರಿನಲ್ಲಿ ಹೇಳಿದ್ದಾರೆ. ನಗರದಲ್ಲಿ ಆಯೋಜಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ …

ಮೈಸೂರು: ನಾನೊಬ್ಬ ಸರಳ ಸರಳ ವ್ಯಕ್ತಿ ಮತ್ತು ಸದಾ ಜನರ ನಡುವೆ ಇರುವವ ಮತ್ತು ಅವರು ಕರೆ ಮಾಡಿದಾಗೆಲ್ಲ ಕೈಗೆ ಸಿಗುವ ವ್ಯಕ್ತಿಯಾಗಿದ್ದೇನೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ ಹೇಳಿದ್ದಾರೆ. ನಗರದಲ್ಲಿನ ಕಾರ್ಯಕರ್ತರ ಸಭೆಯ ಬಳಿಕ …

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಬಾದಾಮಿಗೆ ಹೋದ ನೀವು ಜೆಡಿಎಸ್‌ ಪಕ್ಷ ಎಲ್ಲಿದೆ ಎಂದು ಮಾತನಾಡುತ್ತೀರಲ್ಲ ನಿಮಗೆ ಮನಸಾಕ್ಷಿ ಇದೆಯೆ ಎಂದು ಸಾರಾ ಮಹೇಶ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಮೈತ್ರಿ ಪಕ್ಷಗಳ ಸಮಾವೇಶದಲ್ಲಿ …

ಮೈಸೂರು : ನಮ್ಮ ವಂಶದ ಹಿರಿಯರ ರುಣ ತೀರಿಸಲಿಕ್ಕೆ ನಾನನಗೆ ಅವಕಾಶ ನೀಡಿ ಎಂದು ಕೇಳುತ್ತಿಲ್ಲ. ನನ್ನ ರುಣವನ್ನು ತೀರಿಸಲಿಕ್ಕೆ ಒಂದು ಅವಕಾಶ  ನೀಡಿ ಎಂದು ಕೇಳುತ್ತಿದ್ದೇನೆ ಎಂದು ಮೈಸೂರು-ಕೊಡಗು ಮೈತ್ರಿ ಅಭ್ಯರ್ಥಿ ಯದುವೀರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ವಸ್ತುಪ್ರದರ್ಶನ ಮೈದಾನದಲ್ಲಿ …

ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್‌.ವಿ.ರಾಜೀವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ …

ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು. ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ …

ಸುತ್ತೂರು : ತಾಲ್ಲೂಕಿನ ತುಮ್ಮನೇರಳೆ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ ಸ್ವಾಮಿಯ ರಥೋತ್ಸವವು ಮಂಗಳವಾರ ಭಕ್ತರ ಜಯಘೋಷಗಳ ನಡುವೆ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಶ್ರೀ ನಾಗಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕ್ರಿಯೆಗಳನ್ನು ವಿಧಿ ವಿಧಾನದಂತೆ ನಡೆಸಲಾಯಿತು. ನಂತರ ರಥೋತ್ಸವಕ್ಕೆ ಅಲಂಕರಿಸಿದ ಉತ್ಸವ …

ಮೈಸೂರು : ತಾಲೂಕು ಕಡಕೊಳ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕ ಬಂಧುಗಳು  ತಮ್ಮ ಕರ್ತವ್ಯದ ಜೊತೆಗೆ  ಮುಂದಿನ ಲೋಕಸಭಾ ಚುನಾವಣೆ  ಕಡ್ಡಾಯ ಮತದಾನ ಮಾಡುವ ಕುರಿತು ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕೂಡ ಮಾಡುತ್ತಿದ್ದಾರೆ. ಪೌರಕಾರ್ಮಿಕರ ಈ ಕೆಲಸಕ್ಕೆ ಹೆಚ್ಚು  ಮೆಚ್ಚುಗೆ …

Stay Connected​
error: Content is protected !!