Mysore
30
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪಿಂಜರ್ ಫೋಲ್‌ನಲ್ಲಿ ವಿಶೇಷವಾಗಿ ಆಚರಿಸಲಾಯಿತು. ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ಯದುವೀರ್‌ ಅವರ ತುಲಾಭಾರ ಮಾಡುವ …

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ವನ್ಯಜೀವಿ ವಲಯದಲ್ಲಿ ಹುಲಿಗಳ ಕಾದಾಟದಲ್ಲಿ ಸಮಾರು 13 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಆನೆಚೌಕೂರು ವನ್ಯಜೀವಿ ವಲಯದ ಗಣಗೂರು ಶಾಖೆಯ ಗಣಗೂರು ಗಸ್ತಿನ ತಾವರೆಕೆರೆ ಅರಣ್ಯ ಪ್ರದೇಶದಲ್ಲಿ ಗಸಿನಲ್ಲಿದ್ದ ವೇಳೆ ಹುಲಿಯ ಶವ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದೆ. ಈ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶ್ರೀ ರಕ್ಷೆಯಾಗಲಿದೆ ಎಂದು ಶಾಸಕ ಕೆ ಹರೀಶ್ …

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಗೌತಮ್‌ ಪದವೀಧರ ವಿದ್ಯಾರ್ಥಿ ನಿಲಯದಲ್ಲಿನ ಬೆಳಗಿನ ಉಪಹಾರದಲ್ಲಿ ಹಲ್ಲಿ ಪತ್ಯೆಯಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯಕ್ಕೆ ಒಳಾಗುತ್ತಿದೆ ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ನಗರದ ಮಾನಸ ಗಂಗೋತ್ರಿಯ …

ಮೈಸೂರು: ನಾನು ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಇದಕ್ಕಾಗಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ …

ಮೈಸೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ರಾರೆಂಟಿಗಳೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, 'ಸರ್ವರ ಏಳಿಗೆ, ಅಭಿವೃದ್ಧಿಗೆ ಆದ್ಯತೆ …

ನಂಜನಗೂಡು: ತಾಲೂಕಿನ ಚಿನ್ನದಹುಂಡಿ ಗ್ರಾಮದಲ್ಲಿ ಮಿಲಿಟರಿ ತರಬೇತಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಹಳ್ಳಿ ಗ್ರಾಮದ ಪಾಪಣ್ಣನಾಯಕ ಎಂಬುವವರ ಪತ್ನಿ ಮಂಗಳಮ್ಮ ( 35 ) ಮೃತ ಮಹಿಳೆ. ಇನ್ನು …

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಟಿಕೆಟ್‌ ಪಡೆದಿರುವ ಅಭ್ಯರ್ಥಿಗಳು ಮತದಾರರ ಮನ ಸೆಳೆಯಲು ತಾಲೀಮು ನಡೆಸುತ್ತಿದ್ದಾರೆ. ಇನ್ನು ಈ ಬಾರಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌ ಕಣಕ್ಕಿಳಿಯುತ್ತಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ (ಮಾರ್ಚ್ 22) ಅದ್ಧೂರಿಯಾಗಿ ಪಂಚ ಮಹಾರಥೋತ್ಸವ ನೆರವೇರಿತು. ಲಕ್ಷಾಂತರ ಮಂದಿ ಭಕ್ತರು ಬೇರೆ-ಬೇರೆ ಊರುಗಳಿಂದ ಆಗಮಿಸಿ ದೇವರ ದರ್ಶನಕ್ಕೆ ಪಾತ್ರರಾದರು. ಇಂದು ಬೆಳಿಗ್ಗೆ 6:30 ರಿಂದ 6:50ರ ಒಳಗಿನಭ ಮೀನ …

ಮೈಸೂರು: ನಂಜನಗೂಡಿನ ಸುಜಾತಪುರಂ ಬಳಿಯ ರೈಲ್ವೇ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಡ್‌ ಟೆಸ್ಟ್‌ ಬಳಿಕ ಸದ್ಯದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆ ಮೂಲಕ ದಶಕಗಳ ಬೇಡಿಕೆಗಳಿಗೆ ಈಗ ಪ್ರತಿಫಲ ದೊರೆಯಲಿದೆ. ದಕ್ಷಿಣ ಕಾಶಿ ನಂಜನಗೂಡಿಗೆ ಬರುವ ಭಕ್ತರು, ಪ್ರವಾಸಿಗರು ಹಾಗೂ ಅಂತರರಾಜ್ಯ …

Stay Connected​
error: Content is protected !!