Mysore
23
overcast clouds

Social Media

ಶನಿವಾರ, 16 ಮೇ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್‌ ಹಾಗೂ ಮನು ಎಂಬುವವರೇ ಬಂಧಿತ ಆರೋಪಿಗಳು. ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಡಿಸೆಂಬರ್.‌19ರಂದು ಗಣೇಶ್‌ ಎಂಬುವವರು ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದರು. ಇದನ್ನು …

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಯಶಸ್ವಿಯಾಗಿದ್ದು, …

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಜಾಗೃತ ದಳದ ಅಧಿಕಾರಿಗಳು 31 ಪ್ರಕರಣಗಳನ್ನು ದಾಖಲಿಸಿ, 2.17 ಲಕ್ಷ ರೂ.ಗಳ ದಂಡ ವಿಧಿಸಿದ್ದಾರೆ. ಸೆಸ್ಕ್ ವ್ಯಾಪ್ತಿಯಲ್ಲು ಸಾಮೂಹಿಕ ಕಾರ್ಯಾಚರಣೆ …

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ನಗರದ ಜಲದರ್ಶಿನಿ …

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದು, ತೀವ್ರ ಶೋಧ ಕೈಗೊಂಡಿದ್ದಾರೆ. ಇದನ್ನು …

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದಾಸೋಹ ಭವನದ ಆವರಣದಲ್ಲಿ …

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದ ಮೂಲಕ ತೆರೆ ಬಿತ್ತು. ನಗರದ ಕಲಾಮಂದಿರ ಆವರಣದ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು …

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ ವಡ್ಡರಗುಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗ್ರಾಮದ ಬೀರೇಗೌಡರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ …

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್ ಸೇನಾನಿ ತಿಳಿಸಿದರು. ಮಾನಸಗಂಗೋತ್ರಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಆಯೋಜಿಸಿರುವ ‘ಪತ್ರಿಕೋದ್ಯಮದ ಉದಯೋನ್ಮುಖ ಪ್ರವೃತ್ತಿಗಳು’ ಕುರಿತು ನಡೆದ ೩ನೇ …

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ ಬೆಲೆಯೂ ಇಲ್ಲ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕೇಂದ್ರ ಸರ್ಕಾರ ಮನರೇಗಾ ಹೆಸರು ಸೇರಿದಂತೆ, ನಾನಾ …

Stay Connected​
error: Content is protected !!