ಮೈಸೂರು : ಪ್ರತಿಯೊಬ್ಬರೂ ಮತದಾನದ ಪ್ರಾಮುಖ್ಯತೆ ತಿಳಿದು ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಹಾಯಕ ಸ್ವೀಪ್ ನೋಡಲ್ ಅಧಿಕಾರಿ ಎಂ.ಶಾಂತ ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಶಿಕ್ಷಕರು ಹಾಗೂ …
ಮೈಸೂರು : ಪ್ರತಿಯೊಬ್ಬರೂ ಮತದಾನದ ಪ್ರಾಮುಖ್ಯತೆ ತಿಳಿದು ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಹಾಯಕ ಸ್ವೀಪ್ ನೋಡಲ್ ಅಧಿಕಾರಿ ಎಂ.ಶಾಂತ ತಿಳಿಸಿದರು. ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಶಿಕ್ಷಕರು ಹಾಗೂ …
ಮೈಸೂರು : ಕಾಂಗ್ರೆಸ್ ಪಕ್ಷ ರಾಜ್ಯಕ್ಕೆ ನೀಡಿರುವ ಯೋಜನೆಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದ್ದಾರೆ. ಬಿಜೆಪಿ ಪಕ್ಷದಿಂದ ಹೊರ ಬಂದ ಬಳಿಕ, ಮಾ.೨೭ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿರುವ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ …
ಅಯೋಧ್ಯೆ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಗೆ ರಾಮಲಲ್ಲಾನ ವಿಗ್ರಹ ಕೆತ್ತುವ ಮೂಲಕ ಖ್ಯಾತಿಯನ್ನು ಗಳಿಸಿದ್ದ ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಮತ್ತೊಂದು ರಾಮಲಲ್ಲಾ ವಿಗ್ರಹವನ್ನು ಕೆತ್ತಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ. ರಾಮಲಲ್ಲಾ ವಿಗ್ರಹ ಆಯ್ಕೆಯಾದ ಬಳಿಕ ಇದ್ದ …
ಹುಣಸೂರು: ನಾಗರಹೊಳೆ ಹುಲಿಸಂರಕ್ಷಿತ ಆನೆ ಚೌಕೂರು ವಲಯದಲ್ಲಿ ಬೇಟೆಗಾರರ ದಾಳಿಗೆ ಕಾಡುಕೊಣವೊಂದು ಬಲಿಯಾಗಿದೆ. ಬಫರ್ ಪ್ರದೇಶಕ್ಕೆ ಸೇರಿದ ಚನ್ನಂಗಿ ಶಾಖೆಯ ದೇವಮುಚ್ಚಿ ಮೀಸಲು ಅರಣ್ಯ ಪ್ರದೇಶದ ಅಣ್ಣಿಕೆರೆ ಗಸ್ತಿನ ಸಿದ್ದಾಪುರ- ಪಿರಿಯಾಪಟ್ಟಣ ಮುಖ್ಯರಸ್ತೆಯಿಂದ ಪಾರದಕಟ್ಟೆ ಕಳ್ಳಬೇಟೆ ತಡೆ ಶಿಬಿರಕ್ಕೆ ಹೋಗುವ ಅರಣ್ಯ …
ಮೈಸೂರು: ದೇಶದ ಪ್ರಗತಿಗೆ ಬಿಜೆಪಿಗೆ ಮತ್ತೊಮ್ಮೆ ಅಧಿಕಾರ ನೀಡಬೇಕು. ಮದಕರಿ ನಾಯಕ ಮತ್ತು ಓನಕೆ ಒಬವ್ವರನ್ನು ಕೊಂದ ದುಷ್ಟರನ್ನು ನಾಯಕ ಸಮುದಾಯವು ಮರೆಯಬಾರದು. ಅಂತವರ ಕೈಗೆ ಅಧಿಕಾರ ನೀಡಬಾರದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಸಮಾವೇಶದಲ್ಲಿ ಮಾತನಾಡಿದ ಅವರು ಪರಿವಾರ-ತಳವಾರ …
ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪರಿವಾರ-ತಳವಾರ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದೆ. ಜೊತೆಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ಕಾರಣ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ಬೆಂಬಲಕ್ಕೆ ನಿಲ್ಲಲು ಬಿಜೆಪಿ ಎಸ್ಟಿ ಸಮಾವೇಶದಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. …
ಮೈಸೂರು: ಕಳೆ ಹತ್ತು ವರ್ಷಗಳಿಂದ ಬಿಜೆಪಿ ದೇಶಕ್ಕೆ ಮಾಡಿರುವ ಮೋಸ, ದುರಾಡಳಿತ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಕುರಿತು ಜನರನ್ನು ಸಂಪರ್ಕಿಸಿ. ಆದರೇ ಯಾವುದೇ ಕಾರಣಕ್ಕೂ ಪಕ್ಷ ಮುಖಂಡರು, ಸ್ಥಳೀಯರು ಅಭ್ಯರ್ಥಿಗಳು, ಸಚಿವರು ಯಾರೂ ಕೂಡಾ ಯದುವೀರ್ ಒಡೆಯರ್ ಅವರನ್ನು ವೈಯಕ್ತಿಕವಾಗಿ …
ಮೈಸೂರು: ಪ್ರಸ್ತುತ ನಾವು ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಯೂ ಏನನ್ನೇ ಸಾಧಿಸಬೇಕಾದರೂ ಮೊದಲು ತನ್ನ ಗುರಿಯನ್ನು ದೊಡ್ಡದಾಗಿರಿಸಿಕೊಂಡು, ಅದರ ಕಡೆಗೆ ನಿರಂತರ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸಲಹೆ ನೀಡಿದರು. ಇಂದು (ಮಾ.24) ಯುವರಾಜ …
ಮೈಸೂರು: ಯದುವೀರ್ ಪ್ರೌಢಿಮೆ ಹೊಂದಿರುವ ಯುವ ನಾಯಕರಾಗಿದ್ದಾರೆ. ಮೈಸೂರಿನ ಅಭಿವೃದ್ಧಿ ಬಗ್ಗೆ ಅವರು ಸಾಕಷ್ಟು ಕಲ್ಪನೆಯನ್ನು ಹೊಂದಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ತಿಳಿಸಿದರು. ನಗರದ ಸರಸ್ವತಿಪುರಂ ವಿಜಯವಿಠಲ ಎಜುಕೇಷನಲ್ ಟ್ರಸ್ಟ್ ಇನ್ಸ್ಟಿಟ್ಯೂಟ್ ಆವರಣದಲ್ಲಿ …
ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬವನ್ನು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪಿಂಜರ್ ಫೋಲ್ನಲ್ಲಿ ವಿಶೇಷವಾಗಿ ಆಚರಿಸಲಾಯಿತು. ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ, ಯದುವೀರ್ ಅವರ ತುಲಾಭಾರ ಮಾಡುವ …