Mysore
31
clear sky

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್‌ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಶ್ಲಾಘಿಸಿದರು. ನಗರದ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರ …

ಮೈಸೂರು: ಮಹಾರಾಜರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲಿ ನನಗೆ ಹಲವು ಗೊಂದಲಗಳಿದ್ದು, ಅವುಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಒಂದೆರೆಡು ಪ್ರಶ್ನೆಗೆ ಕೇಳಿದ್ದೆ ವಿನಃ ಮಹಾರಾಜರ ವಿರುದ್ಧ ಮಾತನಾಡಲು ಅಲ್ಲ. ಈ ಬಗ್ಗೆ ಮಾಧ್ಯಮಗಳು ತಪ್ಪು ಮಾಹಿತಿ ನೀಡುವುದು ಬೇಡ ಎಂದು ಸಂಸದ ಪ್ರತಾಪ್‌ …

ಮೈಸೂರು: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಟಿಂಬರ್ ಮಳಿಗೆಯಲ್ಲಿನ ಲಕ್ಷಾಂತರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಆಂದೋಲನ ವೃತ್ತ ಬಳಿಯಿರುವ ಯೂಸ್ರಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. …

ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್‌ ತಿಳಿಸಿದ್ದಾರೆ. ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ …

ಮೈಸೂರು : ಬಿಜೆಪಿ ಪಕ್ಷ  ನನ್ನ ತಾಯಿ ಇದ್ದಂತ್ತೆ. ಯಾವುದೇ ಕಾರಣಕ್ಕೂ ಪಕ್ಷಕ್ಕಾಗಲಿ ಪಕ್ಕದವರಿಗಾಗಲಿ ದ್ರೋಹ ಮಾಡುವ ಮಾತೇ ಇಲ್ಲ ಎಂದು ಸಂಸದ ಪ್ರತಾಪ್‌ ಸಿಂಹ ತಿಳಿಸಿದರು. ಸಂಸದ್‌ ಪ್ರತಾಪ್‌ ಸಿಂಹ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ …

ಮೈಸೂರು: ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ "ನಾರಿ ನ್ಯಾಯ" ಐದು ಗ್ಯಾರಂಟಿಗಳನ್ನು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ನಾರಿ ನ್ಯಾಯ್‌ ಗ್ಯಾರೆಂಟಿ …

ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಪಂಪ್ ಸೆಟ್ ಮನೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದೆ. ಕೂಡಲೇ ಗ್ರಾಮಸ್ಥರು ಪಂಪ್ ಸೆಟ್ ಮನೆಯಲ್ಲಿ ಚಿರತೆ ಮರಿಗಳು ವಾಸಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ …

ಮೈಸೂರು : ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುತ್ತಿದ್ದಂತೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಅವರು,  …

ನಂಜನಗೂಡು : ಪ್ರಿಯಕರನನ್ನು ಕರೆಸದಿದ್ದರೆ ಕಟ್ಟಡದಿಂದ ಹಾರಿ ಆತಮಹತ್ಯೆ ಮಾಡಿಕೊಳ್ಳುವುದಾಗಿ  ಯುವತಿ ಒಬ್ಬಳು ಕಟ್ಟಡ ಏರಿ ನಿಂತ ಘಟನೆ ನಗರದ ಲಾಡ್ಜ್‌ ಒಂದರಲ್ಲಿ ನಡೆದಿದೆ. ಇಂದು ಬೆಳಗ್ಗೆ ಪಟ್ಣಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಹನಿಡ್ಯೂ ಲಾಡ್ಜ್‌ನಲ್ಲಿಯುವತಿ ಒಬ್ಬಳ ಆತ್ಮಹತ್ಯೆ ಹೈಡ್ರಾಮ ನಡೆದಿದೆ. ಯುವತಿ …

ಪಿರಿಯಾಪಟ್ಟಣ: ಮುಂದೊಂದು ದಿನ ಪ್ರಪಂಚದ ಭೂಪಟದಲ್ಲಿ ಮೈಸೂರು ಕ್ಷೇತ್ರವನ್ನು ಅತ್ಯಂತ ಜನಪ್ರಿಯ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿಯಿದೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು (ಮಾ.೧೬) ನಗರದ ಬಿಜೆಪಿ ಕಚೇರಿಗೆ ಭೇಟಿ …

Stay Connected​
error: Content is protected !!