Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು :  "ಮುಂದಿಲ್ಲ ಮೋದಿ 2024"ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ  ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ  ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ನೆನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಮೈಸೂರಿನಿಂದಲೇ ಮತ್ತೊಮ್ಮೆ ಮೋದಿ-2024 ಎಂಬ …

ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ …

ಬೆಂಗಳೂರು :  ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟ‌ವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ. 29 ರೂಪಾಯಿಗೆ ಒಂದು …

ಚಿತ್ರ: ಗವಿಮಠ ರವಿ

ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ …

ಮೈಸೂರು: ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡುವ ಸಲುವಾಗಿ ಬಿಜೆಪಿ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದು, ಆನ್‌ಲೈನ್‌ ಮತ್ತು ಆಫ್‌ಲೈನ್‌ ಎರಡರಲ್ಲೂ ವಿಭಿನ್ನ ಹಾಗೂ ವಿಶೇಷ ಅಭಿಯಾನಗಳನ್ನು ಆಯೋಜಿಸಿದೆ. ಈ ಹಿಂದಿನ ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಮ್ಮೆ ಮೋದಿ ಎಂಬ …

ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು  ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಹುಲಿಗಳ ಬದಲಾಗಿ ಚಿರತೆ ಪ್ರತ್ಯಕ್ಷವಾಗಿರುವುದು ಕಂಡುಬಂದಿದೆ. ದೊಡ್ಡ ಕಾನ್ಯಾ ಎಂಬ ಗ್ರಾಮದ ಬಳಿ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು. ಸುತ್ತೂರು ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಕೆ.ಜಿ.ಜಾರ್ಜ್, …

ಮೈಸೂರು:  ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು' ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿದ ಅವರು, 'ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ …

ಮೈಸೂರು: ಶ್ರೀ ಕ್ಷೇತ್ರ ಸುತ್ತೂರು ಜಾತ್ರೆ ಮಹೋತ್ಸವದಲ್ಲಿ ಕೃಷಿ, ಆರೋಗ್ಯ, ಶೈಕ್ಷಣಿಕ, ಸಾಮಾಜಿಕವಾದಂತಹ ಹಲವು ಕ್ಷೇತ್ರಗಳಲ್ಲಿ ಹೊಸ ಹೊಸ ಅವಿಷ್ಕಾರ ಹಾಗೂ ವಿಷಯಗಳನ್ನು ಜನರಿಗೆ ಅರಿವು ಮೂಡಿಸುತ್ತಿರುವ ಕಾರಣ ಈ ಜಾತ್ರೆಯು ರಾಜ್ಯದಲ್ಲಿ ಮಹತ್ವ ಪಡೆದುಕೊಂಡಿದೆ ಎಂದು ಆಹಾರ ಮತ್ತು ಆರೋಗ್ಯ …

ಮೈಸೂರು : ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಇರುವ ಮಿತ ಸವಲತ್ತುಗಳನ್ನು ಬಳಸಿಕೊಂಡು ಅಪರಿಮಿತ ಸಾಧನೆ ಮಾಡಬೇಕು ಎಂದು ಮೈಸೂರಿನ ಪ್ರಸಿದ್ಧ ವಕೀಲರು ಹಾಗೂ ಮೈಸೂರು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕಿನ ಅಧ್ಯಕ್ಷರು ಆದ  ಮಂಜುಳಾ ಮಾನಸ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. …

Stay Connected​
error: Content is protected !!