ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ …
ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ …
ಮೈಸೂರು : ಪಿರಿಯಾಪಟ್ಟಣದ ಕಂದಾಯ ಇಲಾಖೆಯ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಡಿ ದುರಸ್ತಿ ಸಾಗುವಳಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಜಮೀನು ರಸ್ತೆಗೆ ಹೋಗುತ್ತೆ ಎಂದು ಹೆದರಿಸಿ ರೈತನಿಂದ ೧ ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ …
ನಂಜನಗೂಡು : ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, …
ಮೈಸೂರು: ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಲ್ಲೂರಪ್ಪನ ಬೆಟ್ಟದ ಬಳಿಯ ಮಾದಹಳ್ಳಿಯ ಜೋಳದ ಹೊಲದಲ್ಲಿ ಪತ್ತೆಯಾದ ಭಾರಿ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಂರಕ್ಷಿಸಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ. ನಾಗರಹೊಳೆ ರಾಷ್ಟ್ರಿಯ ಉದ್ಯಾನವನದ ಕಾಡಂಚಿನ ಪ್ರದೇಶದಲ್ಲಿರುವ ಕಲ್ಲೂರಪ್ಪನ ಬೆಟ್ಟದ …
395.73 ಕೋಟಿ ರೂ. ವೆಚ್ಚ; 3 ಹೊಸ ಫ್ಲಾಟ್ ಫಾರಂ, 4 ಪಿಟ್ ಲೈನ್ ಮೈಸೂರು: ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ರಾಮಕೃಷ್ಣನಗರ ಉಪ ವಿಭಾಗದ ವ್ಯಾಪ್ತಿಯ ೬೬/೧೧ ಕೆ.ವಿ. ಉದ್ಬೂರು ವಿದ್ಯುತ್ ವಿತರಣಾ ಕೇಂದ್ರ ಮತ್ತು ೬೬/೧೧ ಕೆ.ವಿ. ಜಯಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಡಿ.೨ರಂದು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ …
ಮೈಸೂರು : ಕಾರವಾರ ಜಿಲ್ಲೆ ಸಿದ್ದಾಪುರದ ಬಳಿ ನಡೆದ ಅಫಘಾತದಲ್ಲಿ ಮೃತಪಟ್ಟ ಬಾಲಕ ಪವನ್ ಕುಟುಂಬಕ್ಕೆ ತರಳಬಾಳು ಶಾಲೆ ಆಡಳಿತ ಮಂಡಳಿ ವತಿಯಿಂದ 30 ಲಕ್ಷ ರೂ. ಪರಿಹಾರ ನೀಡಲಾಗಿದೆ. ಸೋಮವಾರ ಬೆಳಿಗ್ಗೆ ಶಾಸಕ ಕೆ.ಹರೀಶ್‌ಗೌಡ, ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ …
ಮೈಸೂರು : 2030ರೊಳಗೆ ರಾಜ್ಯದಲ್ಲಿ ಎಚ್‌ಐವಿ ಸೋಂಕು ನಿರ್ಮೂಲನೆ ಮಾಡಬೇಕೆಂದು ಸರ್ಕಾರ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಪ್ರವೃತ್ತವಾಗಿದೆ ಎಂದು ಆರೋಗ್ಯ ಸಚಿವ ಡಾ.ದಿನೇಶ್ ಗುಂಡೂರಾವ್ ಹೇಳಿದರು. ನಗರದ ಜೆ.ಕೆ.ಮೈದಾನದ ಅಮೃತ ಭವನದಲ್ಲಿ ಆರೋಗ್ಯ …
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ. ಮೃತ ಬಾಲಕನನ್ನು ಮೈಸೂರಿನ ಪವನ್ (15) ಎಂದು ಗುರುತಿಸಲಾಗಿದೆ. ಈತ SSLC …
ನೆ-ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ – ಸಂಸದರ ಭರವಸೆ ಮೈಸೂರು : ಕಬಿನಿ ಅಣೆಕಟ್ಟು ನಿರ್ಮಾಣದ ಸಂದರ್ಭದಲ್ಲಿ ಮನೆ ಮತ್ತು ಜಮೀನು ಕಳೆದುಕೊಂಡು ನಿರಾಶ್ರಿತರಾದ ಹೆಚ್. ಡಿ. ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದ ನಿವಾಸಿಗಳು, ಸೂಕ್ತ ಜಮೀನು ಹಂಚಿಕೆಗಾಗಿ ಕಳೆದ …