ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …
ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ಶ್ವಾನ ಘಟಕಕ್ಕೆ ಸೇರ್ಪಡೆಯಾದ ಲ್ಯಾಬ್ರಡಾರ್ ತಳಿಯ ನಾಯಿ ಮರಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್ ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಮೈಸೂರು ಡಿಸ್ಟ್ರಿಕ್ಟ್ ಪೊಲೀಸ್ ಪೇಜ್‌ನಲ್ಲಿ …
ಗೋಣಿಕೊಪ್ಪಲು: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ೧೨ ಗಂಟೆಯ ವೇಳೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮೂಲಕ ಅಲ್ಲಿರುವ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ, ಆವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿ.ನಾಗೇಶ್‌ನ ಮೇಲೆ ಗೋಣಿಕೊಪ್ಪ ಪೊಲೀಸ್ …
ದಾವಣಗೆರೆ : ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …
ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ …
ವೀರನಹೊಸಹಳ್ಳಿ : ಹನಗೋಡು ಹೋಬಳಿ ಮುದಗನೂರು ಗ್ರಾಮದ 70 ವರ್ಷದ ಚಲುವಯ್ಯನವರ ಮೇಲೆ ಇಂದು ಬೆಳ್ಳಿಗೆ ಕಾಡನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿ ಕಾರ್ಯನಿರತರಾಗಿದ ಚಲುವಯ್ಯರ ಮೇಲೆ ಕಾಡಾನೆಯು ಏಕಾಏಕಿ ದಾಳಿ ನಡೆಸಿ ಬಲಿ …
ಸರಗೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೋರ್ವ ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಂಬಸೋಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೈಸೂರಿನ ರಾಘವೇಂದ್ರನಗರದ ನಿವಾಸಿ ಕೃಷ್ಣ ಎಂಬುವರ ಪುತ್ರ ಹರೀಶ್ (34) ಮೃತ ದುರ್ದೈವಿ. ಈತ ಸ್ನೇಹಿತ ಗಣೇಶನೊಡನೆ ಆಟೋದಲ್ಲಿ ಸುತ್ತಾಡಿ ಬರುವುದಾಗಿ …
ಮೈಸೂರು : ಹಳೆ ಕೆಸರೆ ಗ್ರಾಮದಲ್ಲಿ ಪ್ರಾರಂಭವಾಗಿರುವ ಕಸ ವಿಲೇವಾರಿ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ಬಜೆಟ್ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು, ಹಳೆ ಕೆಸರೆ, ಕಾಮನಕೆರೆಹುಂಡಿ ಗ್ರಾಮದ …
ಮೈಸೂರು: ದೇಶ ಸಮೃದ್ಧವಾಗಿ ಬೆಳೆದು ಗಾಂಧಿ ಕಂಡ ಕನಸಿನ ರಾಮರಾಜ್ಯ ಸ್ಥಾಪನೆಯಾಗಬೇಕಾದರೆ ವಿದ್ಯಾರ್ಥಿನಿಯರು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಬೇಕು .ಮತ್ತೊಬ್ಬರ ಆಶ್ರಯ ಇಲ್ಲದೆ ಸ್ವಾವಲಂಬಿ ಬದುಕು ಸಾಗಿಸಬೇಕು ಎಂದು ಮಾಜಿ ಸಚಿವರೂ ಆದಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಕಾರ್ಮಿಕ …
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿಯಲ್ಲಿ ಯುವಕನೋರ್ವನಿಗೆ ತಮ್ಮ ಮಗಳನ್ನು ಮದುವೆ ಮಾಡಿಸಿಕೊಡುವುದಾಗಿ ಕುಟುಂಬವೊಂದು ವಂಚಿಸಿದ ಪ್ರಕರಣ ನಡೆದಿದೆ. ಅಶೋಕ್ ಎಂಬಾತ ಹಣ ಕಳೆದುಕೊಂಡಿದ್ದು, ಕನ್ಯೆ ಕೊಡಲಿಲ್ಲ ಹಾಗೂ ಅತ್ತ ಸಾಲದ ರೂಪದಲ್ಲಿ ಕೊಟ್ಟ ಹಣವನ್ನೂ ಸಹ ವಾಪಸ್ ಕೊಡಲಿಲ್ಲ ಎಂದು …