ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ …
ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ …
ಮೈಸೂರು : ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಾ ಮುತ್ತ ಡ್ರೋನ್ ಅಥವ ಕ್ಯಾಮೆರಾ ಬಳಕೆಗೆ ನಿಷೇಧ ಹೇರಲಾಗಿದೆ. ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದು, ಪ್ರವಾಸಿಗರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲೆ ಮಾಡಬೇಕು ಇಲ್ಲವಾದಲ್ಲಿ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ …
ಬೆಂಗಳೂರು : ಬೆಳ್ಳುಳ್ಳಿ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಪ್ರಸ್ತುತ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ 600 ರೂಪಾಯಿಗೆ ತಲುಪಿದೆ. ಸಾಮಾನ್ಯವಾಗಿ ಕೆಜಿಗೆ 150 ರಿಂದ 200 ರೂಪಾಯಿಗೆ ಮಾರಾಟವಾಗುವ ಬೆಳ್ಳುಳ್ಳಿ ಈಗ ಸಾಮಾನ್ಯ ಜನರ ಕೈಗೆ ಎಟುಕದಷ್ಟು ದುಬಾರಿಯಾಗಿದೆ. …
ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ - ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಈ ಬಸ್ ಸಾಲಿಗ್ರಾಮ ತಾಲ್ಲೂಕಿನ …
ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು. …
ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ ಮೊಟ್ಟಮೊದಲ ಆದ್ಯತೆಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು …
ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ(ಫೆ.08) ಏಕಾಏಕಿ …
ಮೈಸೂರು : "ಮುಂದಿಲ್ಲ ಮೋದಿ 2024"ಎಂಬ ಧ್ಯೇಯದೊಂದಿಗೆ ರಾಮಸ್ವಾಮಿ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ ಮಾಜಿ ಶಾಸಕರಾದ ಎಂಕೆ.ಸೋಮಶೇಖರ್ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಗರದಲ್ಲಿ ನೆನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಮೈಸೂರಿನಿಂದಲೇ ಮತ್ತೊಮ್ಮೆ ಮೋದಿ-2024 ಎಂಬ …
ಬೆಂಗಳೂರು : ಇಂದಿನಿಂದ ರಾಜ್ಯದಾದ್ಯಂತ ಮೂರು ದಿನ ರಾಜ್ಯ ಬಿಜೆಪಿ ವತಿಯಿಂದ ಗ್ರಾಮ ಚಲೋ ಅಭಿಯಾನ ಕೈಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ಫೆಬ್ರವರಿ 9 ರಿಂದ 11 ರವರೆಗೆ ಮೂರು ದಿನ ಗ್ರಾಮ …
ಬೆಂಗಳೂರು : ಕಡಿಮೆ ದರದಲ್ಲಿ ಭಾರತ್ ರೈಸ್ ಮಾರಾಟವಾಗ್ತಿದ್ದು,ಕೆಜಿ ಅಕ್ಕಿಗೆ ರಿಯಾಯಿತಿ ದರದಲ್ಲಿ 29 ರೂಗೆ ಮಾರಾಟವಾಗ್ತಿದೆ. ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಅಕ್ಕಿ ಮಾರಾಟ ಮಾಡಲಾಗಿದೆ.ಮಾರ್ಕೇಟ್ ಗೆ ಬರುತ್ತಿರುವ ಅಕ್ಕಿ ಅತೀವೇಗದಲ್ಲಿ ಖಾಲಿ ಖಾಲಿಯಾಗಿದೆ. 29 ರೂಪಾಯಿಗೆ ಒಂದು …