ನಂಜನಗೂಡು : ತಾಲೂಕು ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ, ಸಿಂಧುವಳ್ಳಿಗೆ ಅನಿರೀಕ್ಷಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟ ಎರಡರಲ್ಲೂ ಸಿಬ್ಬಂದಿ ಅದನ್ನು ಉತ್ತಮವಾಗಿ ನಿರ್ವಹಿಸಬೇಕು. ಈ …
ನಂಜನಗೂಡು : ತಾಲೂಕು ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ, ಸಿಂಧುವಳ್ಳಿಗೆ ಅನಿರೀಕ್ಷಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟ ಎರಡರಲ್ಲೂ ಸಿಬ್ಬಂದಿ ಅದನ್ನು ಉತ್ತಮವಾಗಿ ನಿರ್ವಹಿಸಬೇಕು. ಈ …
ಅಯೋಧ್ಯೆಯ ರಾಮಮಂದಿರದ ಬಾಲರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗಿದ್ದು, ಈ ಮೂರ್ತಿಯನ್ನು ಕೆತ್ತಿದವರು ಕನ್ನಡಿಗ ಹಾಗೂ ಈ ಶಿಲೆ ದೊರೆತದ್ದು ಕರ್ನಾಟಕದ ನೆಲದಲ್ಲಿ ಎಂಬ ವಿಚಾರ ಕನ್ನಡಿಗರಲ್ಲಿ ಹೆಮ್ಮೆಯನ್ನುಂಟುಮಾಡಿತ್ತು. ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಹಾರೋಹಳ್ಳಿ ಗುಜೇಗೌಡನಪುರದಲ್ಲಿ ರಾಮದಾಸ್ ಎಂಬುವವರಿಗೆ ಸೇರಿದ …
ಹುಡುಗಿ ಚುಡಾಯಿಸಿದ ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ತನ್ನ ಸಹೋದರ ಮತ್ತು ಸಂಬಂಧಿಕನ ಜತೆ ಸೇರಿ ಆಟೊ ಡ್ರೈವರ್‌ನನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಮಂಡಕಳ್ಳಿಯಲ್ಲಿ ನಡೆದಿದೆ. ರೌಡಿ ಶೀಟರ್ ಸುನಿಲ್ ರಾಜ್ ಹಾಗೂ ಆತನ ತಮ್ಮ ನಿಖಿಲ್ ರಾಜ್ …
ಮೈಸೂರು : 75 ನೇ ಅಮೃತ ಮಹೋತ್ಸವ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ದ್ವಜರೋಹಣ ನೆರವೇರಿಸಿ,ನಾಡಿಗೆ ಸಂದೇಶ ನೀಡಿದರು. ಜಿಲ್ಲಾಡಳಿತ, ಜಿಲ್ಲಾ …
ಮೈಸೂರು : ನಮ್ಮ ಸಂಸ್ಕೃತಿ ಕಲೆ, ಸಂಪ್ರದಾಯದ, ಧಾರ್ಮಿಕತೆಯ ಬಗ್ಗೆ ಹೊರಗಿನ ಜನರಿಗೆ ತಿಳಿಸಿ ಅದು ಎಲ್ಲೆಡೆಯು ಚರ್ಚೆಯಾಗುವಂತೆ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಸಿ ಮಹದೇವಪ್ಪನವರು ಹೇಳಿದರು. ಇಂದು …
ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ …
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಜನವರಿ 26 ರಿಂದ 30 ರವರೆಗೆ 5 ದಿನಗಳ ಕಾಲ ತೋಟಗಾರಿಕೆ ಇಲಾಖೆ ಕಛೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಷ್ಪ ಪ್ರದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. …
ಮೈಸೂರು : ಅಯೋಧ್ಯಾ ರಾಮ ಮಂದಿರದಲ್ಲಿ ವಿರಾಜಮಾನರಾಗಿರುವ ಶ್ರೀ ರಾಮ ಲಲ್ಲಾ ವಿಗ್ರಹದ ಶಿಲ್ಪಿ ಅರುಣ್ ಯೋಗಿರಾಜ್ ಸುತ್ತೂರು ಶ್ರೀಗಳ ಆಶಿರ್ವಾದ ಪಡೆದಿದ್ದಾರೆ. ಆಯೋಧ್ಯಾ ರಾಮ ಮಂದಿರ ಉದ್ಘಾಟಣೆ ಬಳಿಕ ಮೈಸೂರಿಗೆ ಆಗಮಿಸಿದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಎಲ್ಲೆಡೆ ಅಭೂತಪೂರ್ವ …
ಮಂಡ್ಯ: ಜಿಲ್ಲೆಗೆ ಮುಕುಟದಂತಿರುವ ಮೈಸೂರು ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಮತ್ತು ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ 50 ಕೋಟಿ ರೂ. ಅನುದಾನ ನೀಡಿದೆ. ಜಿಲ್ಲೆಯ ರೈತರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ 2.41 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ನುರಿಸಿ …
ನವದೆಹಲಿ : 75೭ನೇ ಗಣರಾಜ್ಯೋತ್ಸವ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು ಈಬಾರಿ ಸಾರೋಟಿನಲ್ಲಿ ಆಗಮಿಸಿದ್ದು ವಿಶೇಷ. ಈ ಬಾರಿಯ ಗಣತಂತ್ರ ದಿವಸ …