Mysore
29
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಬೆಂಗಳೂರು:  "ಬೀಜ ಮಂತ್ರವಾಗಿದ್ದ ರಾಮ ನಾಮವು ತಾರಕ ಮಂತ್ರವಾಗಿ ಇದೀಗ "ಜೈ ಶ್ರೀರಾಮ್" ಎಂಬ ಶೌರ್ಯ ಮಂತ್ರವಾಗಿ ರಾಮಭಕ್ತರಲ್ಲಿ ಹೊಸ ಉಮೇದನ್ನು ಮೂಡಿಸಿದೆ" ಎಂದು ಉತ್ತರ ಕನ್ನಡದ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗಡೆ ಅಭಿಪ್ರಾಯಪಟ್ಟರು. ಜನಪ್ರಿಯ ಲೇಖಕ  ಮೈಸೂರಿನ ಎಸ್ …

ಮೈಸೂರು : ಪ್ರಾರಂಭಿಕ ಹಂತದಲ್ಲಿಯೇ ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಕ್ಷಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಜಿಲ್ಲೆಯನ್ನು ಕುಷ್ಟ ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು …

ಬೆಂಗಳೂರು : ಕರ್ನಾಟಕದಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಸರ್ಕಾರ ಪ್ರತಿ ಜಿಲ್ಲೆಗಳು ಹಾಗೂ ತಾಲೂಕಿಗೆ ಅನುದಾನ ಬಿಡುಗಡೆ ಮಾಡಿದೆ. 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ …

ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡತಗಳನ್ನು ಪರಿಶೀಲಿಸಿದ ಅವರು, ಕರ್ತವ್ಯದಲ್ಲಿದ್ದ ಡಾ.ಮಂಜುಳಾ …

ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಅವರನ್ನು ಜಗದ್ಗುರು ಶಂಕರಾಚಾರ್ಯ …

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ. …

ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 …

ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿ ಬೇಸರ ಹೊರಹಾಕಿದರು. ಎರಡು ತಿಂಗಳ ಹಿಂದೆಯೇ ನಾನೇ ಖುದ್ದಾಗಿ ಭೇಟಿ ನೀಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ. ಬೇಗ ಪರಿಹಾರದ ಹಣ ಕೊಡಿ …

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ. 79 ಗ್ರಾಮಗಳ 150 ಕೆರೆಗಳಿಗೆ ನೀರು …

ಮೈಸೂರು :  ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ …

Stay Connected​
error: Content is protected !!