Mysore
25
broken clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು: ಜಿಂಕೆಯ ಮಾಂಸ ಕಡಿಯುತ್ತಿದ್ದ ವ್ಯಕ್ತಿಯ ಬಂಧನನಾಯಿಗಳ ದಾಳಿಗೆ ಮೃತಪಟ್ಟ ಜಿಂಕೆಯ ಮಾಂಸವನ್ನು ಕಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಓಂಕಾರ್ ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದನ್ನು ನಾಯಿಗಳು ಬೇಟೆಯಾಡಿವೆ. ನಾಯಿಗಳ ದಾಳಿಕೆ ಜಿಂಕೆ ಬಲಿಯಾಗಿದ್ದು, …

ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ. ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿ ಕಂಠಾಭರಣ ದೋಚಿ …

ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …

ಮೈಸೂರು :   ಮೈಸೂರು ಜಿಲ್ಲಾ ಪೊಲೀಸ್ ಶ್ವಾನ ಘಟಕಕ್ಕೆ ಸೇರ್ಪಡೆಯಾದ ಲ್ಯಾಬ್ರಡಾರ್ ತಳಿಯ ನಾಯಿ ಮರಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಸೀಮಾ ಲಾಟ್ಕರ್  ಆತ್ಮೀಯವಾಗಿ ಬರಮಾಡಿಕೊಂಡ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ಮೈಸೂರು ಡಿಸ್ಟ್ರಿಕ್ಟ್‌ ಪೊಲೀಸ್‌ ಪೇಜ್‌ನಲ್ಲಿ …

ಗೋಣಿಕೊಪ್ಪಲು: ಪತ್ರಕರ್ತನ ಸೋಗಿನಲ್ಲಿ ನಡುರಾತ್ರಿ ೧೨ ಗಂಟೆಯ ವೇಳೆ ಸರ್ಕಾರಿ ಆಸ್ಪತ್ರೆಗೆ ತೆರಳುವ ಮೂಲಕ ಅಲ್ಲಿರುವ ಕರ್ತವ್ಯ ನಿರತ ಮಹಿಳಾ ಸಿಬ್ಬಂದಿ ಮೇಲೆ ತನ್ನ ಪೌರುಷ ತೋರಿಸಿದಲ್ಲದೆ, ಆವಾಚ್ಯ ಶಬ್ದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿ.ನಾಗೇಶ್‌ನ ಮೇಲೆ ಗೋಣಿಕೊಪ್ಪ ಪೊಲೀಸ್ …

ದಾವಣಗೆರೆ :  ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. …

ಮೈಸೂರು: ಮೈಸೂರಿನ ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಫೆ. 6 ರಿಂದ 11ರವರೆಗೆ ನಡೆಯಲಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಾತ್ರೆಯಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ …

ವೀರನಹೊಸಹಳ್ಳಿ : ಹನಗೋಡು ಹೋಬಳಿ ಮುದಗನೂರು ಗ್ರಾಮದ 70 ವರ್ಷದ ಚಲುವಯ್ಯನವರ ಮೇಲೆ ಇಂದು ಬೆಳ್ಳಿಗೆ ಕಾಡನೆ ದಾಳಿ ನಡೆಸಿ ಹತ್ಯೆ ಮಾಡಿರುವ ಧಾರುಣ ಘಟನೆ ನಡೆದಿದೆ. ತಮ್ಮ ಜಮೀನಿನಲ್ಲಿ ಕಾರ್ಯನಿರತರಾಗಿದ ಚಲುವಯ್ಯರ ಮೇಲೆ ಕಾಡಾನೆಯು ಏಕಾಏಕಿ ದಾಳಿ ನಡೆಸಿ ಬಲಿ …

ಸರಗೂರು: ಸ್ನೇಹಿತರೊಂದಿಗೆ ಈಜಲು ಹೋದ ಯುವಕನೋರ್ವ ಕಪಿಲ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಂಬಸೋಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೈಸೂರಿನ ರಾಘವೇಂದ್ರನಗರದ ನಿವಾಸಿ ಕೃಷ್ಣ ಎಂಬುವರ ಪುತ್ರ ಹರೀಶ್ (34) ಮೃತ ದುರ್ದೈವಿ. ಈತ ಸ್ನೇಹಿತ ಗಣೇಶನೊಡನೆ ಆಟೋದಲ್ಲಿ ಸುತ್ತಾಡಿ ಬರುವುದಾಗಿ …

ಮೈಸೂರು :  ಹಳೆ ಕೆಸರೆ ಗ್ರಾಮದಲ್ಲಿ ಪ್ರಾರಂಭವಾಗಿರುವ ಕಸ ವಿಲೇವಾರಿ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಲದರ್ಶಿನಿಯ ಶಾಸಕರ ಕಛೇರಿಯಲ್ಲಿ ನಡೆದ ಬಜೆಟ್ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ಅವರು,  ಹಳೆ ಕೆಸರೆ, ಕಾಮನಕೆರೆಹುಂಡಿ ಗ್ರಾಮದ …

Stay Connected​
error: Content is protected !!