ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ …
ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ …
ಮೈಸೂರು : ಕಾನೂನಿನ ಮುಖ್ಯ ಉದ್ದೇಶ ಮನಃ ಪರಿವರ್ತನೆ ಮಾಡುವುದು. ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದಿನೇಶ್ ಬಿ.ಜಿ ಅವರು ತಿಳಿಸಿದರು. ಇಂದು …
ಮೈಸೂರು : ಭಾರತ ಸಂವಿಧಾನ ಅಂಗೀಕೃತಗೊಂಡ 75 ವರ್ಷಗಳ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದರು. ನಗರದ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ನಡೆದ ಆಚರಣಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸರ್ಕಾರದ …
ಕಾದಿರುವಳು ಶಬರಿ.. ದಟ್ಟ ಕಾನನದ ಕಡು ಘೋರ ಕತ್ತಲಲೂ ಪುಟ್ಟ ದೀಪವೊಂದನುರಿಸಿ ಕಾದಿರುವಳು ಶಬರಿ, ಹಣ್ಣಾಗಿಹ ಮೈಮನಗಳ ಸಿಹಿ ಹಣ್ಣು ಹೆಕ್ಕಲೆಂದೇ ದಣಿಸಿ, ಮೈಮನಗಳ ಕಣ್ಣಾಗಿಸಿ ಕಾದಿರುವಳು ಶಬರಿ. ಶಬರಿ ಮಾತೆಯ ತಪ ಬರಿಯ ಪದಗಳಿಂದ ವರ್ಣಿಸಲು ಸಾಧ್ಯವಿಲ್ಲ. ರಾಮಾಯಣದ ಕಾಲಮಾನಕ್ಕೂ …
ತಾಂತ್ರಿಕ ದೋಷ ಉಂಟಾಗಿರುವ ಕಾರಣ ಜನವರಿ 22ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಯುವರಾಜ ಕಾಲೇಜು ತಿಳಿಸಿದೆ. ಈ ಹಿಂದೆಯೇ ಜನವರಿ ಹಾಗೂ ಫೆಬ್ರವರಿ ತಿಂಗಳುಗಳಲ್ಲಿ ಪದವಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಲಾಗಿತ್ತು. ಆದರೆ ಸೋಮವಾರ ಪರೀಕ್ಷೆ ಇದ್ದು ಇನ್ನೂ …
ಮೈಸೂರು : ರಾಮನ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬಕ್ಕೆ ನಗರದ ಹೆಸರಾಂತ ಸಿಹಿತಿಂಡಿ ಮಳಿಗೆ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್ ಸನ್ಮಾನಿಸಿ, ವಿಶೇಷವಾಗಿ ತಯಾರಿಸಿರುವ ʼಸಿಹಿʼರಾಮ ಮಂದಿರ ಪ್ರತಿಕೃತಿಯ ನ್ನು ನೀಡಿದ್ದಾರೆ.ಇನ್ನು ಜನವರಿ 22ರಂದು ಪ್ರಧಾನಿ …
ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್.ಉಮೇಶ್ ಬರೆದಿರುವ ʼಅಯೋಧ್ಯಾʼ ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬಿಡುಗಡೆ ಮಾಡಿದ್ದಾರೆ. ನಗರದ …
ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯ ಸುಳಿಗೆ ಸಿಲುಕಿ ಮೂವರು ಶಬರಿಮಲೆ ಯಾತ್ರಿಕರು ಮೃತಪಟ್ಟಿರುವ ಘಟನೆ ಇಂದು ( ಜನವರಿ 19 ) ಬೆಳಗ್ಗೆ ನಡೆದಿದೆ. ತುಮಕೂರು ಮೂಲದ ಗವಿರಂಗ ( 19 ) ರಾಕೇಶ್ ( 19 …
ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂದು 30ಕ್ಕೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಘಟನೆ ನಂಜನಗೂಡಿನ ಸಾಲುಂಡಿ ಗ್ರಾಮದಲ್ಲಿ ನಡೆದಿದೆ. ಸಾಲುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ( ಜನವರಿ 19 ) ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಯೊಬ್ಬಳು ಹಲ್ಲಿಯಾಕಾರಾದ ತರಕಾರಿ ನೋಡಿ …
ಮೈಸೂರಿನ ವರುಣ ಗ್ರಾಮದಲ್ಲಿನ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಏರಿ ಕುಳಿತ ವ್ಯಕ್ತಿಯೋರ್ವ ತನಗೆ ಕೆಲಸ ಮಾಡುವ ಜಾಗದಲ್ಲಿ ಅನ್ಯಾಯವಾಗಿದೆ, ಹೀಗಾಗಿ ಕೆಲಸ ವಾಪಸ್ ಕೊಡಿಸಿ, ನ್ಯಾಯ ಸಿಗುವಂತೆ ಮಾಡಿ ಎಂದು ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಹಾಸನದ ಶ್ರೀನಿವಾಸಪುರದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ …