Mysore
27
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಬೆಂಗಳೂರು:  ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ. ಈ ಕುರಿತಂತೆ INSACOG ದಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಕೆಲವು ವಾರಗಳಿಂದ …

ಕೊಪ್ಪಳ: ಜ.22 ರ 'ರಾಮ ಮಂದಿರ' ಶಂಕುಸ್ಥಾಪನೆಗೆ ಇನ್ನೂ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲ, ಬಂದರೆ ನಿರ್ಧಾರ ಮಾಡೋಣ …

ಮೈಸೂರು: ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಜನವರಿ 8 ರಿಂದ 12 ರವರೆಗೆ ಆಯೋಜಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಹಾಗೂ ಯುವಸಬಲೀಕರಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಂಜುನಾಥ್ ಪ್ರಸಾದ್ …

ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆಯ 20ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಕೀಲ ಮಹೇಶ್‌ ಅತ್ತಿಖಾನೆ ಅವರು ಜಯಭೇರಿ ಬಾರಿಸಿದ್ದಾರೆ. ಈ ಹಿಂದೆ ಇದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ದೊರೆಸ್ವಾಮಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು ಹಾಗೂ …

ಮೈಸೂರಿನಲ್ಲಿ ಇಂದು ( ಡಿಸೆಂಬರ್‌ 30 ) ಹನುಮೋತ್ಸವ ನಡೆದಿದೆ. ಹನುಮೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಲ್ಲಿಸಿದ ಬಳಿಕ 8 ಹನುಮ …

ಮೈಸೂರು:  ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕನ್ನಡ ಸಾಹಿತ್ಯದ ಮೇರು ಕವಿ ಕುವೆಂಪು ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ …

ಹಣ ವಸೂಲಿ ಮಾಡಲು ಕ್ರೈಂ ಬ್ರಾಂಚ್‌ ಪೊಲೀಸ್‌ ಎಂದು ಹೇಳಿಕೊಂಡವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿಯೋರ್ವರು ಅನುಮಾನ ವ್ಯಕ್ತಪಡಿಸಿ ಬೈಲುಕುಪ್ಪೆ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಕೆಆರ್‌ ನಗರ ತಾಲೂಕಿನ …

ಬೆಂಗಳೂರು:  ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್‌ಆರ್‌ ಟಿಸಿಯಿಂದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್‍ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಒದಗಿಸಲಾಗಿದೆ ಎಂದು ಸಾರಿಗೆ ಸಚಿವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಶುಕ್ರವಾರ ಕೆಂಪೇಗೌಡ …

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಸಿಎಂ ಸಿದ್ಧರಾಮಯ್ಯ ಜನಸ್ಪಂದನಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಜನಸ್ಪಂದನಾ ಕಾರ್ಯಕ್ರಮ ನಡೆಸೋದಕ್ಕೆ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತಂತೆ ಇಂದು ಬೆಂಗಳೂರಲ್ಲಿ ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿದ್ದಾರೆ. …

ಇಂದು ( ಡಿಸೆಂಬರ್‌ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ. ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, …

Stay Connected​
error: Content is protected !!