Mysore
27
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಅಮಾಯಕರನ್ನು ಹನಿಟ್ರ್ಯಾಪ್‌ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್‌ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಫಜಲುಲ್ಲಾ ರಹಮಾನ್‌, ರಿಜ್ವಾನ್‌ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ …

ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್‌ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ …

ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ …

ಮೈಸೂರು: ಹೊಸ ವರ್ಷಕ್ಕೆ ಇನ್ನೆರಡು ದಿನಗಳು ಬಾಕಿಯಿದ್ದು, ನಗರದಲ್ಲಿ ಪ್ರವಾಸಿಗರ ದಂಡೇ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸರು ನಗರದಲ್ಲಿ ವಿಶೇಷವಾಗಿ ಡಿಸೆಂಬರ್ 31ರ ಮಧ್ಯರಾತ್ರಿ ಸಂಭ್ರಮಾಚರಣೆ ನಡೆಯಲಿರುವ ಮೈಸೂರು ಅರಮನೆಯ ಸುತ್ತ ಮುಂಜಾಗ್ರತಾ ಕ್ರಮಗಳನ್ನು ಬಿಗಿಗೊಳಿಸಿದ್ದಾರೆ. ಮೈಸೂರಿಗೆ ಭೇಟಿ …

ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್‌ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್‌ ಕಮಿಷನರ್‌ ರಮೇಶ್‌ ಬಾನೋತ್‌ ಹೇಳಿದ್ದಾರೆ. ಇಂದು …

ನಂಜನಗೂಡು: ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯ ಬದ್ಧ ಅಂಧಕಾಸುರನ ಸಂಹಾರದ ವೇಳೆ ಕೆಲವು ಕಿಡಿಗೇಡಿಗಳು ದೇವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿದ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ದೇವಾಲಯದ ಮುಂದೆ ನೂರಾರು ಸಂಖ್ಯೆಯಲ್ಲಿ  ಭಕ್ತರು   ಜಮಾಯಿಸಿ ಧರಣಿ ನಡೆಸುತ್ತಿದ್ದಾರೆ. ಎರಡು …

ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್‌ ಸಿಂಹ ವಿರುದ್ದ ದೂರು ನೀಡಿ ಅವರ ಮೇಲೆ FIR ದಾಖಲಾಗಿತ್ತು. ಈಗ ಬಿಜೆಪಿ ಜೊತೆ ಮೈತ್ರಿ …

 ಬೆಂಗಳೂರು:  ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ. ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ …

ನಂಜನಗೂಡು: ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದಂತಹ ಅಂಧಕಾಸುರನ ಸಂಹಾರದಲ್ಲಿ ದಸಂಸ ಸಂಘಟನೆಯ ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ನಡೆದಿತ್ತು. ಆಚರಣೆ ಅಡ್ಡಿಪಡಿಸಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೂರಾರು ಶ್ರೀಕಂಠೇಶ್ವರ ಭಕ್ತ ಮಂಡಳಿ ಆಹೋರಾತ್ರಿ ಧರಣಿ ನಡೆಸಿದರು. …

ನಂಜನಗೂಡು: ಇಷ್ಟುದಿನಗಳ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ-ಮುತ್ತಾ ಹುಲಿರಾಯನ ಕಾಟ ಹೆಚ್ಚಾಗಿತ್ತು. ಅರಣ್ಯಾಧಿಕಾರಿಗಳು  ಹುಲಿಯನ್ನು ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಈ ಮಧ್ಯೆ ಇದೀಗ ಮೈಸೂರು-ನಂಜನಗೂಡು ಗ್ರಾಮಗಳ ಸುತ್ತಾ ಚಿರತೆಯ ದಾಳಿ ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚೆಗೆ ಬೆಂಗಳೂರಲ್ಲಿ‌ ಕೂಡ ಚಿರತೆ ಬಂದು ಭಾರೀ ಹಾವಳಿ …

Stay Connected​
error: Content is protected !!