21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್ …
21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್ …
ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಜನವರಿ 14ರಂದು ವರ್ಚುವಲ್ ಕ್ಯೂ ಬುಕಿಂಗ್ ಮಿತಿ 50,000 ಕ್ಕೆ ನಿಗದಿಪಡಿಸಲಾಗಿದೆ. ಜನವರಿ 15ರಂದು 40,000 …
ಬೆಂಗಳೂರು : ಬರ ಪರಿಹಾರ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ಟೀಕೆ ಬೆನ್ನಲ್ಲೇ ಬರ ಪರಿಹಾರ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ …
ನಂಜನಗೂಡು: ಕಳೆದ ವಾರ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಅಂಧಕಾಸುರನ ಸಂಹಾರದ ವೇಳೆ ಕಿಡಿಗೇಡಿಗಳು ಶ್ರೀಕಂಠೇಶ್ವರ ಉತ್ಸವ ಮೂರ್ತಿಗೆ ಅಪವಿತ್ರ ನೀರು ಎರಚಿ ಅಪಚಾರ ಮಾಡಿದ ಹಿನ್ನಲೆ ಶ್ರೀಕಂಠೇಶ್ವರ ಭಕ್ತ ಮಂಡಳಿ ವತಿಯಿಂದ ನಾಳೆ ನಂಜನಗೂಡು ಬಂದ್ ಕರೆಯಲಾಗಿದೆ. ನೂರಾರು ವರ್ಷಗಳಿಂದ ಆಚರಿಸಿಕೊಂಡು …
ಬೆಂಗಳೂರು: ರಾಮಮಂದಿರ ಉದ್ಘಾಟನೆ ದಿನ ರಜೆ ಘೋಷಣೆ ಮಾಡುವಂತೆ ಸರಕಾರಕ್ಕೆ ಬಿಜೆಪಿ ಒತ್ತಾಯ ಮಾಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ.ಹೀಗಾಗಿ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡಲಿ. ನಾವು ಯಾಕೆ ರಜೆ ನೀಡಬೇಕು …
ಹೊಸ ವರ್ಷದ ಹರ್ಷ ಮುಕ್ತಾಯವಾದ ಬೆನ್ನಲ್ಲೇ ಹಲವು ಕಡೆಗಳಿಂದ ಸಾವು ನೋವಿನ ಸುದ್ದಿಗಳು ಕೇಳಿ ಬರುತ್ತಿವೆ. ಹೌದು, ಮೋಜು ಮಸ್ತಿಯ ಮೂಡ್‌ನಲ್ಲಿದ್ದ ಕೆಲ ಮಂದಿ ಹೊಸ ವರ್ಷದ ಸಂತಸದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದಾರೆ. ಹುಣಸೂರಿನಲ್ಲಿ ಕೆಎಸ್‌ಆರ್‌ಟಿಸಿ ಇವಿ ಪ್ಲಸ್ ಹಾಗೂ ಜೀಪ್ ನಡುವೆ …
ಡಿಸೆಂಬರ್ 26ರಂದು ನಂಜನಗೂಡಿನಲ್ಲಿ ನಡೆಯಬೇಕಿದ್ದ ಅಂಧಕಾಸುರ ಸಂಹಾರಕ್ಕೆ ವಿರೋಧ ವ್ಯಕ್ತವಾಗಿತ್ತು. ಭಕ್ತರು ಅಂಧಕಾಸುರನ ಚಿತ್ರವನ್ನು ಸಂಹಾರ ಮಂಟಪ ವೃತ್ತದಲ್ಲಿ ರಂಗೋಲಿನಲ್ಲಿ ಬರೆಯುತ್ತಾರೆ. ಬಳಿಕ ಉತ್ಸವಮೂರ್ತಿಯನ್ನು ಈ ರಂಗೋಲಿ ಬಳಿಕ ತಂದು ಕಾಲಿನಿಂದ ಅಂಧಕಾಸುರನ ರಂಗೋಲಿಯನ್ನು ಅಳಿಸಿಹಾಕುವ ಮೂಲಕ ಅಂಧಕಾಸುರ ವಧೆಯನ್ನು ಆಚರಿಸಲಾಗುತ್ತದೆ. …
• ಶ್ರೀಧರ್ ಆರ್.ಭಟ್ ನಂಜನಗೂಡು: 13 ವರ್ಷಗಳ ಹಿಂದೆ ಮೈಸೂರು ವಿಭಾಗದಿಂದ ಚಾಮರಾಜ ನಗರದ ಕೆಎಸ್‌ಆರ್‌ಟಿಸಿ ವಿಭಾಗಕ್ಕೆ ವಲಸೆ ಹೋಗಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಂಜನಗೂಡು ಘಟಕ ಇದೀಗ ಮತ್ತೆ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ತವರಿಗೆ ಮರಳಿದಂತಾಗಿದೆ. 2011ರಲ್ಲಿ ಚಾಮರಾಜನಗರದಲ್ಲಿ …
ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಬಂಧ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ …
ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ. ಮೂಲತಃ ಹಾಸನ ನಿವಾಸಿಯಾದ ಸಧ್ಯ ಪಡುವಾರಹಳ್ಳಿಯಲ್ಲಿ ವಾಸಿಸುತ್ತಿದ್ದ ಇಂದ್ರಾಂಣಿ ಎಂಬವರ ಮಗ ಹೃತಿಕ್ ಧರಣಿ(೨೪) ಹಾಗೂ …