Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

 2001 ರ ಸಂಸತ್ ದಾಳಿಯ ವಾರ್ಷಿಕೋತ್ಸವದಂದು ಇಬ್ಬರು ವ್ಯಕ್ತಿಗಳು ಸದನದ ಒಳಗೆ ಓಡಿ ಹಳದಿ ಅನಿಲವನ್ನು ಸಿಂಪಡಿಸಿ ಭಯವನ್ನು ಹರಡಿದ ಆಘಾತಕಾರಿ ಘಟನೆ ನಡೆದಿದೆ. ಮೈಸೂರಿನ ಮನೋರಂಜನ್ ಎಂಬುವವನು ಸಂಸತ್ ಒಳಗೆ ನುಗ್ಗಿದವನು ಎಂದು ಹೇಳಲಾಗುತ್ತಿದೆ. ಇನ್ನೂ ಮೈಸೂರಿನಲ್ಲಿರುವ ಮನೋರಂಜನ್ ತಂದೆ …

ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್‌ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ. ಮರಿಮಲ್ಲಪ್ಪ - ಅರಸು ರಸ್ತೆ ಮಾರ್ಗದಲ್ಲಿನ …

ಮಂಡ್ಯ: ಜನಿವಾರ ಹಾಕದವರೆಲ್ಲಾ ಶುದ್ರರೇ. ಹಾಗಾದರೆ ಬ್ರಾಹ್ಮಣ ಮಹಿಳೆಯರು ಜನಿವಾರ ಹಾಕುವುದಿಲ್ಲ ಹೀಗಾಗಿ ಅವರೂ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್‌.ಭಗವಾನ್‌ ಹೇಳಿದ್ದಾರೆ. ನಗರದಲ್ಲಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಾಮಾಜಿಕ ನ್ಯಾ ಜಾರಿಗಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ …

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ 40 ವರ್ಷಗಳ ನಂತರ ಮತ್ತೊಂದು ಜಿಲ್ಲೆಗೆ ವಿಶೇಷ ಅಧಿಕಾರ ಹೊಂದಿದ ಪ್ರಾಧಿಕಾರ ಸಿಗುವ …

ಮೈಸೂರು: ಪ್ರವಾಸೋಧ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರವಾಸೋಧ್ಯಮ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ನೂತನವಾದ ಬ್ರಾಂಡ್ ಮೈಸೂರು ಲೋಗೋವನ್ನು ಭಾನುವಾರ ಜಿಲ್ಲಾಪಂಚಾಯಿತಿಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಲೋಗೋ ಬಿಡುಗಡೆ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್‌ ,  ಮೈಸೂರು ಬ್ರಾಂಡಿಂಗ್ ಗಾಗಿ ಇದು ದೊಡ್ಡ ಹೆಜ್ಜೆ. …

ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಮೊನ್ನೆಯಷ್ಟೇ ( ಡಿಸೆಂಬರ್ 7 ) ಒಂದು ಕಪ್ಪು ಚಿರತೆ ಮರಿ ಸೇರಿದಂತೆ ಒಟ್ಟು 3 ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು. ಗ್ರಾಮದ ದ್ಯಾವಪ್ಪ ಎಂಬ ರೈತನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು …

ಮೈಸೂರು: ನಿನ್ನೆ ರಾತ್ರೋ ರಾತ್ರಿ ನಗರದ ಗನ್‌ಹೌಸ್‌ ವೃತ್ತದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಪ್ರತಿಮೆಯನ್ನು ಅನಾವಣ ಮಾಡಿರುವುದನ್ನು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಒಂದು ಪ್ರಬುದ್ಧ …

2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್‌ಹೌಸ್‌ ಸರ್ಕಲ್‌ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತ್‌ ಸಂಕಲ್ಪ ಯಾತ್ರೆ ವಾಹನವು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದೆ. ಮೈಸೂರಿನ ಗ್ರಾಮೀಣ ಭಾಗದ ಜನರಲ್ಲಿ ಕೇಂದ್ರ …

ಮೈಸೂರು: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಳ್ಳಲಾಗಿದ್ದ ವಿವಿಧ …

Stay Connected​
error: Content is protected !!