Mysore
24
broken clouds

Social Media

ಗುರುವಾರ, 15 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತ ಚಲಾಯಿಸುವ ಮೂಲಕ ಇಡೀ ರಾಜ್ಯ ಹಬ್ಬದ ಸಂಭ್ರಮದಲ್ಲಿ ಮುಳುಗಿದೆ. ಆದ್ರೆ ಚಾಮುಂಡೇಶ್ವರಿ ಕ್ಷೇತ್ರದ ಏಳಿಗೆಹುಂಡಿ ಗ್ರಾಮದ ಗ್ರಾಮಸ್ಥರು ಮತ ಹಾಕುವುದಿಲ್ಲ ಎಂದು ಮತದಾನ ಬಹಿಷ್ಕರಿಸಿದ್ದಾರೆ. …

ಮೈಸೂರು : ಬಿಜೆಪಿಯವರು ರಾಜ್ಯವನ್ನು ಉತ್ತರಕ್ಕೆ ಮಾರಲು ಹೊರಟಿದ್ದಾರೆ. ಅದನ್ನು ತಡೆಯಲು ಇಂದು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್‌ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೆಹಲಿಯ ದೇಶದ …

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯನವರು ಹತಾಶರಾಗಿದಾರೆ. ಸೋಲಿನ ಭೀತಿ ಅವರನ್ನು ಕಾಡುತ್ತಿದೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಟೀಕಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಪತ್ರಕರ್ತರ ಸಂವಾದದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ಬಹಳ ಬುದ್ಧಿವಂತರು 13-14 …

ಮೈಸೂರು : ಕಾಂಗ್ರೆಸ್‌ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್‌ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ …

ಮೈಸೂರು : ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮೊದಲ ಬಾರಿಗೆ 57 ಸಾವಿರ ಯುವ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ತಯಾರಿ ನಡೆಸುತ್ತಿದೆ. ಮತಪ್ರಮಾಣ ಹೆಚ್ಚು …

ಮೈಸೂರು : ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನೋತ್ಸವದ ಅಂಗವಾಗಿ ಉಡುಪಿ ಶ್ರೀ ಭಂಡಾರಕೇರಿ ಮಠ ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ನಾಲ್ವರು ವಿದ್ವಾಂಸರು ಮತ್ತು ಗೌರವ ಪ್ರಶಸ್ತಿಗೆ ಒಬ್ಬ ಗಣ್ಯರು ಆಯ್ಕೆಯಾಗಿದ್ದಾರೆ. ಶ್ರೀ …

ಮೈಸೂರು‌ : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು​ ತೆರಳಿದ್ದರು. …

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ …

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿ.ಎಸ್. ಶ್ರೀವತ್ಸ ಗುರುವಾರ ನಾಮಪತ್ರ ಸಲ್ಲಿಸಿದರು. ಪಾಲಿಕೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಮುಖಂಡ ತೋಂಟದಾರ್ಯ, ಶಾಸಕ ರಾಮದಾಸ್, ಸಂಸದ ಪ್ರತಾಪ ಸಿಂಹ ಮತ್ತು ಮೇಯರ್‌ ಶಿವಕುಮಾರ್ ಸಾಥ್ ನೀಡಿದರು. ಇದಕ್ಕೂ ಮುನ್ನ …

ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್‌ ಕುಮಾರ್‌ ಉದ್ಘಾಟಿಸಿದರು. ಬಳಿಕ ಮಾತನಾಡಿ, "ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, …

Stay Connected​
error: Content is protected !!