Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ …

ಮೈಸೂರು: ಈ ಹಿಂದೆ ಸಮಾಜದೊಳಗೆ ಹೆಚ್ಐವಿ ಸೋಂಕಿತರನ್ನು ನೋಡುವ ರೀತಿ ಹಾಗೂ ಅವರ ಜೊತೆ ವರ್ತಿಸುವ ರೀತಿ ಬೇರೆಯೇ ಆಗಿತ್ತು. ಕಾಲ ಕಳೆದಂತೆ ಸಮಾಜದಲ್ಲಿ ಅರಿವು ಹೆಚ್ಚಾಗಿ, ಹೆಚ್ಐವಿ ಸೋಂಕಿತರನ್ನು ಸಾಮಾನ್ಯರಂತೆ ಪರಿಗಣಿಸಲಾಗುತ್ತಿರುವುದು ಸಮಾಜದ ಉತ್ತಮ ಬೆಳವಣಿಗೆಯಾಗಿದೆ ಎಂದು ಕೃಷ್ಣರಾಜ ಕ್ಷೇತ್ರದ …

ಮೈಸೂರು: ಬಿಸಿಸಿಐ ಆಯೋಜನೆ ಮಾಡಿರುವ 19 ವರ್ಷದೊಳಗಿನ ಆಟಗಾರರ ಕೂಚ್‌ ಬಿಹಾರ್‌ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಮಗ ಸಮಿತ್‌ ದ್ರಾವಿಡ್‌ ಆಟವನ್ನು ದ್ರಾವಿಡ್‌ ದಂಪತಿಗಳು ಕಣ್ತುಂಬಿಕೊಂಡರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ಒಡೆಯರ್‌ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರಿಕೆಟಟ್‌ ಅಸೋಸಿಯೇಷನ್‌ ಮೈಸೂರು ವಲಯದ …

ಮೈಸೂರು: ನಾಳೆ(ಡಿ.೩) ರಂದು ಬೆಟ್ಟದ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಚಾಮುಂಡಿ ಬೆಟ್ಟದ ನಂದಿಗೆ 18ನೇ ವರ್ಷದ ಮಹಾಭಿಷೇಕ ಆಯೋಜನೆ ಮಾಡಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಲ್ಲಿ ಮಾತನಾಡಿದ ಟ್ರಸ್ಟ್‌ನ ಕಾರ್ಯದರ್ಶಿ ಎನ್‌.ಗೋವಿಂದ, ಬೆಳಗ್ಗೆ ನಡೆಯಲಿರುವ ಮಹಾಭಿಷೇಕದಲ್ಲಿ 32 ರೀತಿಯ ಅಭಿಷೇಕಗಳನ್ನು ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ …

ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ …

ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ …

ಮೈಸೂರು: ವಿಕಲಚೇತನ ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸ ಅಲ್ಲ. ಅವರನ್ನು ನೋಡಿಕೊಳ್ಳಲು ಪ್ರೀತಿ ಹಾಗೂ ಬಹಳ ಬದ್ಧತೆ ಇರಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಚಾಮುಂಡಿ …

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿದ ಹೆಣ್ಣು ಭೂಣ್ರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಸೂಚನೆ ನೀಡಿದ್ದಾರೆ. ಭ್ರೂಣ ಪತ್ತೆ ಮತ್ತು ಹತ್ಯೆ ಕೇಸ್​ನಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು …

ಮೈಸೂರು : ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಹಾಕಿ ಸಮ ಸಮಾಜವನ್ನು ನಿರ್ಮಿಸುವುದೇ, ಸಂತ ಕವಿ ಕನಕದಾಸರ ಆಶಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪನವರು ತಿಳಿಸಿದರು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು, ಕನ್ನಡ ಮತ್ತು …

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್‌ ಸಿಂಹಾ ೨ಲಕ್ಷ ಮತಗಳಿಂದ ಸೋಲುವುದು ಖಚಿತ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡುಗು ಸಂಸದ ಪ್ರತಾಪ್‌ ಸಿಂಹ ಈ ಬಾರಿ ಲೋಕಸಭಾ …

Stay Connected​
error: Content is protected !!