ಬೆಂಗಳೂರು: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಾರ್ವಜನಿಕರು ನೂರಾಋಉ ಸಂಖ್ಯೆಯಲ್ಲಿ ಆಗಮಿಸಿ ವೀರ ಯೋಧನಿಗೆ ತಮ್ಮ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ …










