Mysore
25
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಜಂಬೂ ಸವಾರಿಯಲ್ಲಿಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ 31 ಸ್ತಬ್ಧ ಚಿತ್ರಗಳು ಹಾಗೂ ವಿವಿಧ ಇಲಾಖೆಗಳ 18 ಸ್ತಬ್ಧ ಚಿತ್ರಗಳು ಸೇರಿದಂತೆ ಒಟ್ಟು 49 ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ. ಬಾಗಲಕೋಟೆ …

ಮೈಸೂರು : ನಾವೆಲ್ಲ ಗೆಲ್ಲುವುದೇ ಮೋದಿ ಹೆಸರಿಂದ, ಹೀಗಾಗಿ ಮೋದಿಯೇ ನಮ್ಮ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು.?, ಯಾವಾಗ ಮಾಡಬೇಕು.? ಎಂಬುದನ್ನು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ. ಅದನ್ನು …

ಮೈಸೂರು : ಬಿಎಂ ಡಬ್ಲ್ಯು ಕಾರೊಂದು ರಾಷ್ಟ್ರೀಯ ಹೆದ್ದಾರಿ ಮಧ್ಯೆಯಲ್ಲಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಟೋಲ್ ಪ್ಲಾಜಾ ಬಳಿ ಕಾರು ನಿಲ್ಲಿಸುತ್ತಿದ್ದಂತೆ ಕಾರಿನ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾದರ್ಧದಲ್ಲಿ …

ಮೈಸೂರು : ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು …

ಮೈಸೂರು : ನಾಡ ಹಬ್ಬ ಮೈಸೂರು ದಸರಾ ಹಬ್ಬ ಜಂಬೂಸವಾರಿ ಪ್ರಯುಕ್ತ ಅ.24 ರಂದು ಮೈಸೂರು ನಗರದ ನ್ಯೂ ಸಯಾಜಿ ರಾವ್ ರಸ್ತೆ ಬಂಬೂ ಬಜಾರ್ ನಲ್ಲಿರುವ ಸರ್ಕಾರಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸುಮಾರು 200 ವಿಶೇಷ ಚೇತನರಿದ್ದು. ಈ …

ಮೈಸೂರು : ಒಕ್ಕಲಿಗರ ಬಗ್ಗೆ ಪ್ರೊ.ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಪ್ರೊ.ಭಗವಾನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ …

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಕ್ರೀಡೆ ದಸರಾ ಕುಸ್ತಿ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ನಗರದ ವಸ್ತು ಪ್ರದರ್ಶನ ಆವರಣದಲ್ಲಿರುವ ದೇವರಾಜ ಅರಸು ವಿವಿದ್ದೋದ್ದೇಶ ಕ್ರೀಡಾಂಗಣದಲ್ಲಿ ಜರುಗಿದ ಕುಸ್ತಿ ಪಂದ್ಯಾವಳಿಯನ್ನು ರವಿವಾರ ಕುಸ್ತಿ ಗದೆ ಎತ್ತುವ ಮೂಲಕ ಉದ್ಘಾಟಿಸಿದರು. …

ಮೈಸೂರು: ಚಲನಚಿತ್ರ ಬಹಳ ಪ್ರಭಾವಿ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಲಾಮಂದಿರದಲ್ಲಿ  ನಾಡಹಬ್ಬ ಮೈಸೂರು ದಸರಾ ಮಹೋತ್ಸವದ  ಅಂಗವಾಗಿ ಆಯೋಜಿಸಿದ್ದ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬದುಕಿಗೆ ಸಂಬಂಧಿಸಿದ ಮೌಲ್ಯಗಳನ್ನು ಒಳಗೊಂಡಿರುವ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಖ್ಯಾತ ಸಂಗೀತ ನಿದೇರ್ಶಕ ನಾದಬ್ರಹ್ಮ ಹಂಸಲೇಖ ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿದ್ದ ಬೃಹತ್ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕಯಮಾರ್ ಅವರ …

ಮೈಸೂರು : ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ …

Stay Connected​
error: Content is protected !!