Mysore
25
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಹಾಕಿ ಸಮ ಸಮಾಜವನ್ನು ನಿರ್ಮಿಸುವುದೇ, ಸಂತ ಕವಿ ಕನಕದಾಸರ ಆಶಯವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ ಮಹದೇವಪ್ಪನವರು ತಿಳಿಸಿದರು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮೈಸೂರು, ಕನ್ನಡ ಮತ್ತು …

ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್‌ ಸಿಂಹಾ ೨ಲಕ್ಷ ಮತಗಳಿಂದ ಸೋಲುವುದು ಖಚಿತ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡುಗು ಸಂಸದ ಪ್ರತಾಪ್‌ ಸಿಂಹ ಈ ಬಾರಿ ಲೋಕಸಭಾ …

ಮೈಸೂರು: ಕ್ಷುಲ್ಲಕ ಕಾರಣಕ್ಕೆ ತಂದೆ ಮಗನನ್ನೆ ಕೊಂದ ಘಟನೆ ಮೈಸೂರಿನ ಬನ್ನಿಮಂಟಪದಲ್ಲಿ ನಡೆದಿದೆ. ತಂದೆ ಮಗನ ಮಧ್ಯೆ ಮೊಬೈಲ್‌ ವಿಚಾರವಾಗಿ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಾವಗಿದೆ. ಉಮೇಜ್‌(23) ತನ್ನ ತಾಯಿಯ ಮೊಬೈಲ್‌ ಬಳಸುತ್ತಿದ್ದ. ಇದನ್ನು ಸಹಿಸದ ತಂದೆ ಅಸ್ಲಂ ಪಾಷಾ ತಾಯಿಯ …

ಮೈಸೂರು : ಕಳೆದ ಎರಡು ದಿನಗಳ ಹಿಂದೆಯಷ್ಟೇ ನಂಜನಗೂಡು ಮತ್ತು ಹೆಚ್‌.ಡಿ.ಕೋಟೆ ತಾಲೂಕಿನ ಸುತ್ತ ಕಾಣಿಸಿಕೊಂಡಿದ್ದ ನರಭಕ್ಷಕ ಹುಲಿಯನ್ನು ಹಿಡಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಲಿಯ ಓಡಾಟದಿಂದ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ದೀಗ ಮೈಸೂರು ವ್ಯಾಪ್ತಿಗೆ ಸೇರಿದ ಗ್ರಾಮಗಳ ಸುತ್ತಾ-ಮುತ್ತ …

ಮೈಸೂರು: ಜಾತಿ ನಿಂದನೆ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವುದಾಗಿ ಪಿಹೆಚ್‌ಡಿ ವಿದ್ಯಾರ್ಥಿನಿ ಒಬ್ಬರು ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮೈಕ್ರೋ ಬಯೋಲಜಿ ವಿಬಾಗದ ಪ್ರೊ.ಶುಭ ಗೋಪಾಲ್‌ ವಿರುದ್ಧ ವಿದ್ಯಾರ್ಥಿನಿ ದೂರು ದಾಖಲು ಮಾಡಿದ್ದಾರೆ. ಫೆಲೊಶಿಪ್‌ …

ಮೈಸೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರಿಂದ ಬೆಳಕಿಗೆ ಬಂದ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಪ್ರಾಥಮಿಕ ವರದಿ ನೀಡುವಂತೆ ಕುಟುಂಬ ಕಲ್ಯಾಣ ಇಲಾಖೆಗೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಮಾತಾ ಆಸ್ಪತ್ರೆ ಕೆಪಿಎಮ್‌ಇ …

ಮೊನ್ನೆಯಷ್ಟೇ ದನ ಮೇಯಿಸಲೆಂದು ತೆರಳಿದ್ದ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ನರಭಕ್ಷಕ ಹುಲಿಯನ್ನು ಇದೀಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಬಂಡೀಪುರ ರಕ್ಷಿತಾರಣ್ಯದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಇದೇ ಹುಲಿ ಹಸುವೊಂದನ್ನೂ …

ಮೈಸೂರು: ದೆಹಲಿಯ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪತ್ನಿ ಸಮೇತರಾಗಿ ಭೇಟಿ ನೀಡಿ ಈ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡಿದ್ದಾರೆ. 18 ಮದ್ರಾಸ್ …

ಚಾಮರಾಜನಗರ: ಸಂವಿಧಾನ ದಿನವಾದ ಇಂದು ಚಾಮರಾಜನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದಾ ಹರೀಶ್‌ ಕುಮಾರ್‌ ಅವರನ್ನು ಮದುವೆಯಾಗುತ್ತಿದ್ದಾರೆ. ಇವರ ವಿವಾಹವು ಮೈಸೂರಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ನಡೆಯಲಿದೆ. …

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರ ಸುಪ್ರಸಿದ್ಧ ಕಾರ್ಯಕ್ರಮ ಮನ್‌ ಕಿ ಬಾತ್‌ನ ೧೦೭ನೇ ಕಾರ್ಯಕ್ರಮ ಪ್ರಸಾರವಾಗಲಿದೆ. ಕಾರ್ಯಕ್ರಮವನ್ನು ದಕ್ಷಿಣ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.  ಪ್ರಯಾಣಿಕರು …

Stay Connected​
error: Content is protected !!