Mysore
25
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ನೀರಿನೊಳಗಡೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಿಗ್ಗೆ ವಾಯುವಿಹಾರಕ್ಕೆಂದು ಹೋದವರು ಬೃಹದಾಕಾರದ ಮೊಸಳೆಯು ನೀರಿನಲ್ಲಿ ಈಜುತ್ತಿರುವುದನ್ನು ಕಂಡು ಭಯಗೊಂಗೊಂಡಿದ್ದಾರೆ. ವಾಯುವಿಹಾರಿಗಳ ಮೊಬೈಲ್‌ನಲ್ಲಿ ಮೊಸಳೆ …

ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್‌ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. …

ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ ಸ್ವಾಗತ ಕೋರಲಾಯಿತು. ಅರಮನೆ ನಗರಿಯಲ್ಲಿ ಈಗಾಗಲೇ ದಸರಾ ಮೆರಗು ಜೋರಾಗುತ್ತಿದ್ದು, ದಸರಾದಲ್ಲಿ ಪಾಲ್ಗೊಳ್ಳುವ …

ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ. ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ …

ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್‍ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಕಲ್ಲಹಟ್ಟಿ ಗ್ರಾಮದ ಚರಣ್ (7) ಮೃತ ಬಾಲಕ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಮರದ ಕೆಳಗೆ …

ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ. ಪೋಷಕರೊಂದಿಗೆ ಜಮೀನಿಗೆ ಆಗಮಿಸಿದ್ದ ಬಾಲಕ ಮರದ‌ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಕೆಲಹೊತ್ತಲ್ಲೇ ಆತ ವಿಶ್ರಾಂತಿ ಪಡೆಯುತ್ತಿದ್ದ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ …

ಮೈಸೂರು : ಮಕ್ಕಳು ಪ್ರೀತಿಸಿ ಅನ್ಯಜಾತಿಯವರನ್ನು ಮದುವೆಯಾಗಿದ್ದಾರೆ ಎಂಬ ಒಂದೇ ಕಾರಣಕ್ಕೆ ಸಂಬಂಧಿಕರು ಮಹಿಳೆಯೊಬ್ಬರ ಅಂತ್ಯಕ್ರಿಯೆ ನಡೆಸದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿಯಲ್ಲಿ ನಡೆದಿದೆ. ಮೃತ ಕಳಸಮ್ಮರ ಇಬ್ಬರು ಹೆಣ್ಣುಮಕ್ಕಳು ಪ್ರೀತಿಸಿ ಮದುವೆಯಾಗಿದ್ದರು. ಇದೇ ಕಾರಣಕ್ಕೆ ತಾಯಿಯ …

ಮೈಸೂರು : ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯವಾಗಿ ಸಾವನ್ನಪ್ಪಿದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪಾಂಡವಪುರ ತಾಲೂಕಿನ ಇಂಗಲಗುಪ್ಪೆ ಗ್ರಾಮದ ಪ್ರಜ್ವಲ್ (21) ಮೃತ ದುರ್ದೈವಿ. ಪ್ರಜ್ವಲ್ ಗೆ ಆರು ದಿನಗಳ ಹಿಂದೆ ಪಾಂಡವಪುರ ರೈಲ್ವೆ …

ಮೈಸೂರು : ಪ್ರತಾಪ್‌ ಸಿಂಹನನ್ನು ಈ ಬಾರಿ ಸೋಲಿಸಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ  ಕಿಡಿಕಾರಿದ್ದಾರೆ. ಸಿಎಂ ಯಾವ ಬಡಾವಣೆಯಲ್ಲಿ ನಿಂತು ನನ್ನ ಸೋಲಿಸಿ ಅಂತಾ ಹೇಳಿದ್ದಾರೆ ಎಂಬುದು ನೋಡಿದೆ. ಮೈಸೂರಿನ ಕುವೆಂಪು ನಗರದಲ್ಲೋ, …

Stay Connected​
error: Content is protected !!