Mysore
29
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ …

ಮಂಡ್ಯ : ಕಳೆದ 3 ದಿನಗಳ ಹಿಂದೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆ ಬಿದ್ದ ಹಿನ್ನೆಲೆ 34 ದಿನಗಳ ಬಳಿಕ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿಗಳ ಗಡಿ ದಾಟಿದೆ. ಈ ಮೂಲಕ ಆತಂಕದಲ್ಲಿದ್ದ ರೈತರಿಗೆ ಸ್ವಲ್ಪ …

ಮೈಸೂರು : ವಿಶ್ವ ಪ್ರಸಿದ್ದ ಮೈಸೂರು ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಗಜಪಡೆಗಳ ತಲೀಮು ಕೂಡ ನಡೆಯುತ್ತಿದೆ. ಈ ಹಿನ್ನಲೆ ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ …

ಮೈಸೂರು : ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಯಿಂದ ರೈತನೋರ್ವ ಬಲಿಯಾಗಿದ್ದಾನೆ. ರೈತ ಗಣೇಶ(55) ಮೃತ ದುರ್ದೈವಿ. ಹಸು ಮೇಯಿಸುತ್ತಿದ್ದಾಗ ರೈತ ಗಣೇಶನ ಮೇಲೆ ಹುಲಿ ದಾಳಿ ಮಾಡಿದೆ. ದಾಳಿಯಿಂದಾಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದು ರೈತನ ಮೃತದೇಹವನ್ನು ಹುಲಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಕಷ್ಟವನ್ನುಅನುಭವಿಸುತ್ತಿದ್ದಾರೆ ಎಂಬ ಶಾಮನೂರು ಹೇಳಿಕೆಯನ್ನು ಅಲ್ಲಗೆಳೆದ ಅವರು, ಸರ್ಕಾರದಲ್ಲಿ …

ಮೈಸೂರು: ``ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ತಪ್ಪಲ್ಲ, ಬಿಜೆಪಿ ಮೈತ್ರಿ ಮಾಡಿಕೊಂಡರೆ ತಪ್ಪಾ? ಮೈತ್ರಿ ಸೋಲು ಗೆಲುವಿನ ಬಗ್ಗೆ ಜನ ತೀರ್ಮಾನಿಸುತ್ತಾರೆ'' ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್  ತಿರುಗೇಟು …

ಮೈಸೂರು : ಇಂದು ಎಲ್ಲೆಡೆ ಮಹಾತ್ಮ ಗಾಂಧಿ ಹಾಗೂ ಬಹದ್ದೂರ್​ ಶಾಸ್ತ್ರಿ ಅವರ ಬಹದ್ದೂರ್​ ಶಾಸ್ತ್ರಿ ಅವರ ಆಚರಿಸಲಾಗುತ್ತಿದೆ. ನಟ ಶಿವರಾಜ್​ಕುಮಾರ್​ ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಲಾಲ್​ …

ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲೆಯಲ್ಲಿ ನೀರು ಕುಡಿಯುತ್ತಿದ್ದ …

ಸರಗೂರು : ತಾಲೂಕಿನ ಕೊತ್ತೇಗಾಲ ಗ್ರಾಮದ ನಾಗಪ್ಪ ಬಿನ್ ಮಾದಪ್ಪ ಅವರ ಜಮೀನಿನಲ್ಲಿ ಶುಕ್ರವಾರ ಒಂಟಿ ದಂತದ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಸರಗೂರು ವಲಯದ ವಲಯ ಅರಣ್ಯಾಧಿಕಾರಿ ಎಸ್.ಹನುಮಂತರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಮೈಸೂರು : ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) …

Stay Connected​
error: Content is protected !!