ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್ ಎಂಬಾತನೇ …
ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್ ಎಂಬಾತನೇ …
ನಂಜನಗೂಡು: ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರ ಬಡಾವಣೆ ಮತ್ತು 5ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಅಭಿನಾಗರಭೂಷಣ್ ಹಾಗೂ ಸಂತೋಷ್ ಎಂಬುವವರ ಕಾರು ಬೆಂಕಿಗೆ ಆಹುತಿಯಾಗಿದೆ. ಮಧ್ಯರಾತ್ರಿ …
ಮೈಸೂರು: ಚಿರತೆ ದಾಳಿಗೆ ಗಬ್ಬದ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಗುಂಗ್ರಾಲ್ ಛತ್ರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಾಗಣ್ಣ ಎಂಬುವವರಿಗೆ ಸೇರಿದ ಗಬ್ಬದ ಮೇಕೆಯೊಂದು ಚಿರತೆ ದಾಳಿಗೆ ಬಲಿಯಾಗಿದ್ದು, ಹೊಟ್ಟೆಯಲ್ಲಿದ್ದ ಎರಡು ಮರಿಗಳು ಕೂಡ ಸಾವನ್ನಪ್ಪಿವೆ. ವಾರದ ಅಂತರದಲ್ಲಿ ಮೂರು …
ಸರಗೂರು: ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದ ಬೆಟ್ಟದ ಮೇಲೆ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಇವುಗಳನ್ನು ಸೆರೆ ಹಿಡಿಯಲು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಲಾಗಿದೆ. ಬೆಟ್ಟದ ಮೇಲೆ ಕಾಣಿಸಿಕೊಂಡಿರುವ ಹುಲಿಗಳ ದೃಶ್ಯಾವಳಿಯನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದ …
ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನತೆ ಭಯಭೀತರಾಗಿದ್ದಾರೆ. ಕಾಡಂಚಿನ ಗ್ರಾಮವಾದ ಹಳೆಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಚಲನವಲನದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿಗಳು …
ಮೈಸೂರು : ಜಿಲ್ಲೆಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ತೆರೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ನಜರ್‌ಬಾದ್‌ನಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭತ್ತ ಬೆಳೆದಿದ್ದಾರೆ. ಕೆ.ಆರ್.ನಗರ ತಾಲ್ಲೂಕು …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್.20ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್.20ರಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಅಖಿಲ ಭಾರತ …
ಮೈಸೂರು: ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಹುಲಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಮೈಸೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಅವರು, ಅಕ್ಟೋಬರ್.16ರಂದು ಬಡಗಲಪುರದ ರೈತನ ಮೇಲೆ …
ನಂಜನಗೂಡು: ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಅನ್ನದಾತರು, ರಸ್ತೆಯಲ್ಲಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ …
ನಂಜನಗೂಡು: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಣಸವಾಳು ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಹನೂರು| ಕಾಡಾನೆ ದಾಳಿ ವ್ಯಕ್ತಿ ಸಾವು ಕಾರ್ಮಿಕ ಲಿಂಗರಾಜು (35) ಎಂಬುವವರೇ ತೆಂಗಿನಮರದಿಂದ ಬಿದ್ದು ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಸಂತೋಷ್ ಎಂಬುವವರಿಗೆ …