ಮೈಸೂರು : ಸಂಸದ ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನ ಶಿಷ್ಯ. ಅವರ …
ಮೈಸೂರು : ಸಂಸದ ಪ್ರತಾಪ್ ಸಿಂಹ ಒಬ್ಬ ಪೊಲಿಟಿಕಲ್ ಟೆರರಿಸ್ಟ್ ಎಂದು ಪ್ರೊ. ಮಹೇಶ್ ಚಂದ್ರ ಗುರು ವಾಗ್ದಾಳಿ ಮಾಡಿದ್ದಾರೆ. ನಗರದ ಮಾನಸ ಗಂಗೋತ್ರಿಯಲ್ಲಿ ನಡೆದ ಮಹಿಷ ದಸರಾ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹ ನನ್ನ ಶಿಷ್ಯ. ಅವರ …
ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ಆಚರಿಸಲು ಬಿಡುವುದಿಲ್ಲ. ಸಂಘರ್ಷವಾದರೂ ತಡೆಯುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಷಾ ದಸರಾ ಆಚರಣೆ ಅಬದ್ಧ ಮತ್ತು ಅನಾಚಾರ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆಚರಿಸಲು ಅವಕಾಶ ನೀಡಿರಲಿಲ್ಲ. …
ಮೈಸೂರು : ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಮೈಸೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆಯೊಂದು ನೀರಿನೊಳಗಡೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ. ಬೆಳಿಗ್ಗೆ ವಾಯುವಿಹಾರಕ್ಕೆಂದು ಹೋದವರು ಬೃಹದಾಕಾರದ ಮೊಸಳೆಯು ನೀರಿನಲ್ಲಿ ಈಜುತ್ತಿರುವುದನ್ನು ಕಂಡು ಭಯಗೊಂಗೊಂಡಿದ್ದಾರೆ. ವಾಯುವಿಹಾರಿಗಳ ಮೊಬೈಲ್ನಲ್ಲಿ ಮೊಸಳೆ …
ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. …
ಮೈಸೂರು : ಮೈಸೂರಿನಲ್ಲಿ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದ್ದು, ಇಂದು ಕಾಡಿನಿಂದ ನಾಡಿಗೆ ಬಂದ ದಸರಾ ಗಜಪಡೆಯ ಎಲ್ಲಾ ಆನೆಗಳಿಗೂ ಸಾಂಪ್ರದಾಯಿಕ ಆದ್ದೂರಿ ಸ್ವಾಗತ ಕೋರಲಾಯಿತು. ಅರಮನೆ ನಗರಿಯಲ್ಲಿ ಈಗಾಗಲೇ ದಸರಾ ಮೆರಗು ಜೋರಾಗುತ್ತಿದ್ದು, ದಸರಾದಲ್ಲಿ ಪಾಲ್ಗೊಳ್ಳುವ …
ಮೈಸೂರು : ಬಣ ರಾಜಕೀಯದಿಂದಾಗಿ ಪಶುಸಂಗೋಪನಾ ಸಚಿವರ ತವರಲ್ಲೇ ಹಾಲು ಚರಂಡಿ ಪಾಲಾಗಿರುವ ಘಟನೆ ಪಿರಿಯಾಪಟ್ಟಣದ ಚಿಟ್ಟೇನಹಳ್ಳಿಯಲ್ಲಿ ನಡೆದಿದೆ. ಹಾಲು ತೆಗೆದುಕೊಳ್ಳುವ ವಿಚಾರದಲ್ಲಿ ರಾಜಕೀಯ ಮಾಡಿರುವುದರಿಂದ ಹಾಲನ್ನು ಗ್ರಾಮಸ್ಥರು ಚರಂಡಿಗೆ ಸುರಿದಿದ್ದಾರೆ. ಗ್ರಾಮಸ್ಥರಿಂದ ಡೈರಿಯ ಕಾರ್ಯದರ್ಶಿ ಹಾಲು ಪಡೆಯುತ್ತಿಲ್ಲ. ಪಕ್ಕದ ಬೇರೆ …
ಮೈಸೂರು : ಹಾಡ ಹಗಲೇ ಹುಲಿ ದಾಳಿಗೆ 7ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಕಲ್ಲಹಟ್ಟಿ ಗ್ರಾಮದ ಚರಣ್ (7) ಮೃತ ಬಾಲಕ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಮರದ ಕೆಳಗೆ …
ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ. ಪೋಷಕರೊಂದಿಗೆ ಜಮೀನಿಗೆ ಆಗಮಿಸಿದ್ದ ಬಾಲಕ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಕೆಲಹೊತ್ತಲ್ಲೇ ಆತ ವಿಶ್ರಾಂತಿ ಪಡೆಯುತ್ತಿದ್ದ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದೆ. ಅಂಬಾರಿಯನ್ನು ಹೊತ್ತು ಸಾಗುವ ಅಭಿಮನ್ಯು ಸೇರಿದಂತೆ ಪ್ರತಿ ಬಾರಿಯಂತೆ ಈ ಬಾರಿಯೂ 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಇಂದು ನಡೆಯಬೇಕಿದ್ದ ಆನೆಗಳ ಸ್ವಾಗತ ಕಾರ್ಯಕ್ರಮ ಕಾರಣಾಂತರಗಳಿಂದ ನಾಳೆಗೆ …
ಮೈಸೂರು : ಮಕ್ಕಳು ಪ್ರೀತಿಸಿ ಅನ್ಯಜಾತಿಯವರನ್ನು ಮದುವೆಯಾಗಿದ್ದಾರೆ ಎಂಬ ಒಂದೇ ಕಾರಣಕ್ಕೆ ಸಂಬಂಧಿಕರು ಮಹಿಳೆಯೊಬ್ಬರ ಅಂತ್ಯಕ್ರಿಯೆ ನಡೆಸದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿಯಲ್ಲಿ ನಡೆದಿದೆ. ಮೃತ ಕಳಸಮ್ಮರ ಇಬ್ಬರು ಹೆಣ್ಣುಮಕ್ಕಳು ಪ್ರೀತಿಸಿ ಮದುವೆಯಾಗಿದ್ದರು. ಇದೇ ಕಾರಣಕ್ಕೆ ತಾಯಿಯ …