ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …
ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …
ಮೈಸೂರು : ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ ಆರೋಪ ಕೇಳಿ ಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ ನಗರದ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಉಪನ್ಯಾಸಕಿ ಹರ್ಷಿತಾ ವಿರುದ್ಧ …
ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ …
ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಅಂತ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು , ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ …
ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್ ಸಂತೋಷ್(26) ಮೃತ ರ್ದುದೈವಿ. ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ …
ಹುಣಸೂರು : ಸಾರಿಗೆ ಸಂಸ್ಥೆ ಬಸ್ ಗೆ ಹಿಂಬದಿಯಿಂದ ಬಂದ ಬೈಕ್ ಸವಾರರು ಕಲ್ಲು ತೂರಿದ್ದರಿಂದ ಬಸ್ ನ ಕಿಟಕಿ ಗಾಜು ಪುಡಿಪುಡಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಮಲ್ಲಿನಾಥಪುರದ ಬಳಿ ನಡೆದಿದೆ. ಮೂಡಿಗೆರೆ ಡಿಪೊಗೆ ಸೇರಿದ ಸಾರಿಗೆ ಸಂಸ್ಥೆಯ ಬಸ್ …
ಎಚ್.ಡಿ.ಕೋಟೆ: ರೈತರ ಜಮೀನಿನಲ್ಲಿ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಎಚ್ ಡಿ ಕೋಟೆ ಪಟ್ಟಣ ಸಮೀಪದ ಹೆಗಡಾಪುರ ಗ್ರಾಮದ ಬಳಿ ನಡೆದಿದೆ. ಹೆಗಡಾಪುರ ಗ್ರಾಮದ ಸಮೀಪದಲ್ಲಿರುವ ದೇವ ನಾಯಕ ರವರ ಜಮೀನಿನಲ್ಲಿ ಬೇಟೆ ಮಾಡಲು ಹಾಕಲಾಗಿದ್ದ ಉರುಳಿಗೆ ನೆನ್ನೆ …
ತಿ.ನರಸೀಪುರ: ತಾಲ್ಲೂಕಿನ ಮುತ್ತತ್ತಿ ಗ್ರಾಮದ ಇನ್ನಾಯತ್ ಹುಸೇನ್ ಎಂಬವರ ಮಾವಿನ ತೋಟದಲ್ಲಿ ಹಲವು ದಿನಗಳ ಹಿಂದೆ ಇಟ್ಟಿದ್ದ ಬೋನಿನಲ್ಲಿ ಗುರುವಾರ ರಾತ್ರಿ ಎರಡು ವರ್ಷದ ಗಂಡು ಚಿರತೆ ಸೆರೆಯಾಗಿದೆ, ಮುತ್ತತ್ತಿ ಗ್ರಾಮದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಅನ್ವಯ ಇನ್ನಾಯತ್ …
ಮೈಸೂರು: ನಗರದ ಮುದ್ದುರಾಮ ಪ್ರತಿಷ್ಠಾನವು ಜುಲೈ 23ರಂದು ಸಂಜೆ 4.15ಕ್ಕೆ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮುದ್ದುರಾಮ ಪ್ರಶಸ್ತಿ/ಪುರಸ್ಕಾರ ಹಾಗೂ ಕೃತಿಗಳ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ. 2023ನೇ ಸಾಲಿನ ಮುದ್ದುರಾಮ ಪ್ರಶಸ್ತಿಯನ್ನು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗುವುದು. 50 …
ಮೈಸೂರು: ಭಾರತವು 780ಕ್ಕೂ ಹೆಚ್ಚು ಭಾಷೆ, ಉಪಭಾಷೆ, ಸಾವಿರಾರು ಸಂಸ್ಕೃತಿ, ಉಪಸಂಸ್ಕೃತಿ, ಆಚರಣೆ, ಕಟ್ಟು-ಕಟ್ಟಳೆಗಳನ್ನು ಹೊಂದಿದ ದೇಶವಾಗಿದ್ದು ಹಿಂದುತ್ವದ ಪರಿಕಲ್ಪನೆ ಈ ಎಲ್ಲ ಸಂಸ್ಕೃತಿ, ಆಚರಣೆಗಳನ್ನು ಪ್ರತಿನಿಧಿಸಲು ಸಾಧ್ಯವಿಲ್ಲ ಎಂದು ಖ್ಯಾತ ಚಿಂತಕ, ದಿಲ್ಲಿಯ ಜವಹರ್ಲಾಲ್ ನೆಹರೂ ವಿವಿ ಮಾಜಿ ಪ್ರಾಧ್ಯಾಪಕ …