Mysore
24
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ನವದೆಹಲಿ: ದೆಹಲಿ ಬಿಜೆಪಿ ಘಟಕ ಬುಧವಾರ ನೇಹಾ ಶಾಲಿನಿ ದುವಾ ಅವರನ್ನು ವಕ್ತಾರೆ ಸ್ಥಾನದಿಂದ ತೆಗೆದುಹಾಕಿದೆ. ಜಿಎಸ್‌ಟಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಾಗ ಅಧಿಕೃತ ಪಕ್ಷದ ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ವಿರುದ್ಧ ವಾಗ್ದಾಳಿ …

ಮೈಸೂರು : ನನ್ನ ಗಂಡ ಹತ್ತು ಜನ ಬಂದರೂ ಹೆದರಲ್ಲ. ನನ್ನ ಗಂಡನ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿಲ್ಲ. ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ ಎಂದು ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದ್ದಾರೆ. ಮೈಸೂರಿನ ಟಿ.ನರಸೀಪುರದಲ್ಲಿ ಜುಲೈ …

ಮೈಸೂರು : ಕುವೆಂಪುನಗರದ ನಿವಾಸಿ, ಕೇಂದ್ರ ರಕ್ಷಣಾ ಇಲಾಖೆಯ ನಿವೃತ್ತ ಅಧಿಕಾರಿ ಎ.ಮಹದೇವಪ್ಪ (83) ಬುಧವಾರ ಸಂಜೆ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ದಾಕ್ಷಾಯಿಣಿ, ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ಮೂಲತಃ ಎಚ್.ಡಿ.ಕೋಟೆ …

ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್‌.ಆರ್‌. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು. …

ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶನಿವಾರದಿಂದ ಸತತ ಮೂರು ದಿನಗಳ ಕಾಲ ಮಳೆ ಸುರಿದಿದ್ದು, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು, ಮನೆಗಳಿಗೆ ಹಾನಿ ಮತ್ತು ಕನಿಷ್ಠ …

ಮೈಸೂರು: ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಬಿಜೆಪಿ ಅವನನ್ನು ಡಿಜಿಪಿ ಮಾಡಿದ್ಯಾ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ …

ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 207.25 ಮೀಟರ್‌ಗೆ …

ಮೈಸೂರು : ಮಹಿಷಾ ದಸರಾ ಆಚರಣೆ ಮಾಡುವುದು ನಾಡ ಹಬ್ಬ ದಸರಾವನ್ನು ವಿರೋಧಿಸುವುದಕ್ಕಲ್ಲ. ಮಹಿಷಾ ಮತ್ತು ಚಾಮುಂಡಿ ಭೌಗೋಳಿಕವಾಗಿ ಎಲ್ಲೂ ಒಂದು ಕಡೆ ಹುಟ್ಟಿ ಬೆಳೆದವರಲ್ಲ. ಅಸುರರು ಎಂದರೆ ರಾಕ್ಷಸರಲ್ಲ. ಅವರು ರಕ್ಷಕರು ಎಂದು ಪ್ರೊ ಮಹೇಶ್ ಚಂದ್ರಗುರು ಹೇಳಿದರು. ನಗರದ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. …

ಮೈಸೂರು : ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ನಡೆಯಲಿದ್ದು ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ತಾಯಿ ಚಾಮುಂಡೇಶ್ವರಿ ಹುಟ್ಟುಹಬ್ಬ. ಹೀಗಾಗಿ ನಾಡದೇವತೆ ನೆಲೆಸಿರುವ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆ ಮಾಡಿದೆ. ಖುದ್ದು ರಾಜವಂಶಸ್ಥರೇ, ವರ್ಧಂತಿ ಮಹೋತ್ಸವದಲ್ಲಿ ಭಾಗಿಯಾತ್ತಿರುವುದು …

Stay Connected​
error: Content is protected !!