ಮೈಸೂರು : ಮೊದಲು ಬಿಜೆಪಿ ನಾಯಕ ಸಿಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಮೂಲಕ …
ಮೈಸೂರು : ಮೊದಲು ಬಿಜೆಪಿ ನಾಯಕ ಸಿಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಮೂಲಕ …
ಮೈಸೂರು : ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮೈಸೂರಿಗೆ ಭೇಟಿ ನೀಡಿದ್ದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನ ಭರ್ತಿ ಮಾಡುವ ಕಾರ್ಯ ಶುರುವಾಗಿದೆ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದ್ದು, …
ಚಿಕ್ಕಮಗಳೂರು : ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ …
ಮೈಸೂರು : ಮೈಸೂರು ಉಪವಿಭಾಗಾಧಿಕಾರಿಯಾಗಿ ಕೆ.ಆರ್.ರಕ್ಷಿತ್ ರನ್ನ ನೇಮಿಸಲಾಗಿದೆ.ಚುನಾವಣೆ ಹಿನ್ನಲೆ ಸ್ಥಳ ನಿರೀಕ್ಷಣೆಯಲ್ಲಿ ರಕ್ಷಿತ್ ರವರನ್ನ ಮೈಸೂರು ಉಪವಿಭಾಗಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ. ಕೆಎಟಿ ನ್ಯಾಯಾಲಯದ ಆದೇಶದಂತೆ ರಕ್ಷಿತ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದ ಕಮಲಾಬಾಯಿ ರವರನ್ನ ಬೆಂಗಳೂರು ಕೆ.ಎಸ್.ಟಿ.ಡಿ.ಸಿ.ಪ್ರಧಾನ …
ಮೈಸೂರು : ಮಾಜಿ ಸೇನಾಧಿಕಾರಿ ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಅವರು ಲಕ್ಷ್ಮೀ ಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತ ಸೇನಾಧಿಕಾರಿ ಕೃಷ್ಣಮೂರ್ತಿ ಅವರು ರಜಪೂತ್ ರೆಜಮೆಂಟ್ನಲ್ಲಿ ಸೇವೆ ಸಲ್ಲಿಸಿದ್ದರು,1971ರ ಯುದ್ದದಲ್ಲಿಯೂ ಕೂಡ ಭಾಗವಹಿಸಿದ್ದರು. ಮೃತರಿಗೆ ಮೈಸೂರು …
ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ. ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್ ಒಂದರ …
-ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ನಗರದ ಮೊದಲ ಸಸ್ಯೋದ್ಯಾನ(ಬಟಾನಿಕಲ್ ಗಾರ್ಡನ್) ಎಂಬ ಹೆಸರು ಹೊತ್ತು ಉದ್ಘಾಟನೆಗೆ ಸಿದ್ಧವಾಗಿರುವ ಲಿಂಗಾಂಬುಧಿ ಕೆರೆಯ ಪಕ್ಕದಲ್ಲಿರುವ ಗಾರ್ಡನ್ ಇಂದು ನಿರ್ಲಕ್ಷಿತ ಸ್ಥಳವಾಗಿ ಮಾರ್ಪಟ್ಟಿದೆ. ಲಿಂಗಾಂಬುಧಿ ಕೆರೆಯ ಸಮೀಪ ತೋಟಗಾರಿಕೆ ಇಲಾಖೆಯ ವತಿಯಿಂದ ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಬಟಾನಿಕಲ್ …
ಮೈಸೂರು : ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ. ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿಗಳನ್ನು ಕರೆಸಿ ಯಾವುದೇ ಅಹಿತಕರ …
ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ …
ಮೈಸೂರು : ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಕುಟುಂಬ ಸಮೇತ ಇಂದು ನಂಜನಗೂಡಿಗೆ ಆಗಮಿಸಿ, ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಕ್ಕಳು ಹಾಗೂ ಅತ್ತೆ ಮಾವ ಸಮೇತ ದೇವಸ್ಥಾನಕ್ಕೆ ಆಗಮಿಸಿದ್ದ ಯಶ್ ಕೆಲ ಹೊತ್ತು …