ಮೈಸೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್ಪ್ರೆಸ್ …










