Mysore
16
overcast clouds

Social Media

ಗುರುವಾರ, 08 ಜನವರಿ 2026
Light
Dark

ಮೈಸೂರು

Homeಮೈಸೂರು

ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆ ಗಳಲ್ಲಿ ಸಿದ್ಧತೆ  ಮೈಸೂರು/ಮಂಡ್ಯ/ಚಾಮರಾಜನಗರ/ಮಡಿಕೇರಿ: ಚೀನಾದಲ್ಲಿ ಪತ್ತೆಯಾಗಿರುವ ಕೋವಿಡ್- ೧೯ ಉಪತಳಿ ಬಿ.೭ ದೇಶದಲ್ಲಿಯೂ  ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಈ ಸಾಂಕ್ರಾಮಿಕ ಈ ಭಾಗದಲ್ಲಿ …

ಮೈಸೂರು: ತಾಲೂಕಿನ ಕಡಕೊಳ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಪ್ರಧಾನಿ ನರೇಂದ್ರ ಮೋದಿ  ಸಹೋದರ ಪ್ರಹ್ಲಾದ್ ಮೋದಿ ಹಾಗೂ ಇತರರು ನಾಳೆ ಬಿಡುಗಡೆಯಾಗುವ ನಿರೀಕ್ಷೆ ಇದೆ. ಗಾಯಾಳುಗಳ ಆರೋಗ್ಯದ ಕುರಿತು ಮುಖ್ಯಮಂತ್ರಿ ಹಾಗೂ …

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅನೇಕೂರು ವನ್ಯಜೀವಿ ವಲಯದಲ್ಲಿ ಗುಂಡೇಟಿನಿಂದ ಕಾಡುಕೋಣ ಸಾವಿಗೀಡಾಗಿರುವ ಘಟನೆ ನಡೆದಿದೆ. ದೇವಮಟ್ಟ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ಅಂದಾಜು 8 ವರ್ಷದ ಕಾಡುಕೋಣ ಅನುಮಾನಾಸ್ಪದವಾಗಿ ಮೃತಪಟ್ಟಿದೆ. …

ಪಿರಿಯಾಪಟ್ಟಣ: ತಾಲ್ಲೂಕಿನ ಗೋಣಿಕೊಪ್ಪ ರಸ್ತೆಯಲ್ಲಿರುವ ಸಂತ ಮರಿಯಮ್ಮ ಚರ್ಚ್‌ಗೆ ಅಪರಿಚಿತರು ನುಗ್ಗಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರೂಪಿಸಲಾಗಿದ್ದ ಬಾಲ ಯೇಸು ಪ್ರತಿಮೆಯನ್ನು ಭಗ್ನಗೊಳಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಮಂಗಳವಾರ ಬೆಳಿಗ್ಗೆ ಪ್ರಾರ್ಥನೆ ಮುಗಿಸಿ ಚರ್ಚಿನ ಬಾಗಿಲು ಹಾಕಿಕೊಂಡು …

ಮೈಸೂರು: ನಗರದಲ್ಲಿ ನವಜಾತ ಶಿಶು ಶವ ಪತ್ತೆಯಾಗಿದ್ದು, ನರಸಿಂಹರಾಜ ಪೊಲೀಸರು ಕೆ.ಆರ್. ಆಸ್ಪತ್ರೆಯಲ್ಲಿ ಇರಿಸಿದ್ದಾರೆ. ನಗರದ ಆರ್.ಎಸ್. ನಾಯ್ಡುನಗರದ ಚಾಮುಂಡೇಶ್ವರಿ ದೇವಾಲಯ ಬಳಿ ಮೋರಿಯೊಂದರ ಹತ್ತಿರ ಮಂಗಳವಾರ ಮಧ್ಯಾಹ್ನ 3ಗಂಟೆ ಸಮಯದಲ್ಲಿ ಜನಿಸಿ ಎರಡು ದಿನವಾಗಿದೆ ಎನ್ನಲಾದ ನವಜಾತ ಗಂಡು ಶಿಶು …

ಮೈಸೂರು :  ಚಾಮುಂಡೇಶ್ವರಿ ದರ್ಶನಕ್ಕೆ ಪ್ರತಿಯೊಬ್ಬರೂ ಸಾಂಪ್ರದಾಯಿಕ ಉಡುಗೆಗಳನ್ನೇ ತೊಟ್ಟು ಬರಬೇಕೆಂದು ಒತ್ತಾಯಿಸಿ, ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಮಂಗಳವಾರ ಬೆಳಗ್ಗೆ …

ಮೈಸೂರು ಜಿಲ್ಲೆಯಲ್ಲಿ ಎರಡು ವಾರದಲ್ಲಿ ಏಳು ಚಿರತೆಗಳು ಬೋನಿಗೆ ಮೈಸೂರು:ಜಿಲ್ಲೆಯಲ್ಲಿ ಚಿರತೆಯ ಸದ್ದು ಮುಂದುವರಿದಿದೆ. ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಮಂಗಳವಾರ ಬೋನಿಗೆ ಬಿದ್ದಿದೆ. ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಈ ಚಿರತೆ ಓಡಾಟ …

ಮೈಸೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹೊರತರಲಾಗಿರುವ ಹೊಸ ವರ್ಷದ ಡೈರಿಯನ್ನು ಪ್ರಾದೇಶಿಕ ನಿರ್ದೇಶಕ ಬಿ. ಜಯರಾಂ ನೆಲ್ಲಿತ್ತಾಯ ಬಿಡುಗಡೆಗೊಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಡೈರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 11ನೇ ವರ್ಷಕ್ಕೆ …

‘ಆಂದೋಲನ’ ದಿನಪತ್ರಿಕೆ ನಡೆಸಿದ ಕಿರು ಸಂದರ್ಶನದಲ್ಲಿ ಇಲಾಖೆ ಕಾರ್ಯಕ್ರಮಗಳ ಮಾಹಿತಿ ಕೆ.ಬಿ.ರಮೇಶನಾಯಕ ಮೈಸೂರು: ಬಡವರು-ಶ್ರೀಮಂತರು ಎನ್ನುವ ತಾರತಮ್ಯ ಇಲ್ಲದೆ, ಸರ್ವರಿಗೂ ಆರೋಗ್ಯ ಸೇವೆ ನೀಡಬೇಕೆಂಬ ಮಹಾದಾಸೆಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಹಲವಾರು ಕಾರ್ಯಕ್ರಮಗಳನ್ನು ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. …

Stay Connected​
error: Content is protected !!