Mysore
21
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು‌ : ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ ವೇಳೆ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಗುದ್ದು ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮೈಸೂರಿಗೆ ಭೇಟಿ ನೀಡಿದ್ದರು. ಸ್ವಾಗತಿಸಲು ಶಾಸಕ ರಾಮದಾಸ್ ಅವರು​ ತೆರಳಿದ್ದರು. …

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ …

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿ.ಎಸ್. ಶ್ರೀವತ್ಸ ಗುರುವಾರ ನಾಮಪತ್ರ ಸಲ್ಲಿಸಿದರು. ಪಾಲಿಕೆಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ವೇಳೆ ಮುಖಂಡ ತೋಂಟದಾರ್ಯ, ಶಾಸಕ ರಾಮದಾಸ್, ಸಂಸದ ಪ್ರತಾಪ ಸಿಂಹ ಮತ್ತು ಮೇಯರ್‌ ಶಿವಕುಮಾರ್ ಸಾಥ್ ನೀಡಿದರು. ಇದಕ್ಕೂ ಮುನ್ನ …

ಮೈಸೂರು: ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮವನ್ನು ಡಾ.ವಸಂತ್‌ ಕುಮಾರ್‌ ಉದ್ಘಾಟಿಸಿದರು. ಬಳಿಕ ಮಾತನಾಡಿ, "ಪ್ರತಿ ವಿದ್ಯಾರ್ಥಿಯ ಒಳಗೆ ಒಂದು ಶಕ್ತಿ ಇರುತ್ತದೆ. ಆ ಶಕ್ತಿ ಬೆಳಕಾಗಬೇಕು, …

ಮೈಸೂರು: ಇಲ್ಲಿನ ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಏಪ್ರಿಲ್ 22ರಂದು ಸಂಜೆ 6.30 ಗಂಟೆಗೆ 'ಮುದಿ ದೊರೆ ಮತ್ತು ಮೂವರು ಮಕ್ಕಳು' ನಾಟಕ ಪ್ರದರ್ಶನವಿದೆ. ಬೆಂಗಳೂರಿನ ಕಲಾಗಂಗೋತ್ರಿ ಅಭಿನಯಿಸುವ ಹೊಸ ನಾಟಕವಿದು. ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ರಚನೆಯ ಈ ನಾಟಕವನ್ನು ಮಂಗಳಾ …

ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಸಂವಿಧಾನತ್ಮಕ ಹಕ್ಕಾಗಿದ್ದು, ಯಾರೂ ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಕರೆ ನೀಡಿದರು. ಮೈಸೂರು ತಾಲ್ಲೂಕಿನ ಇಲವಾಲ ಗ್ರಾಮದಲ್ಲಿ ಗುರುವಾರ ತಾಲ್ಲೂಕು ಸ್ವೀಪ್ …

ಮೈಸೂರು: ಖ್ಯಾತ ರಂಗಕರ್ಮಿ ಡಾ.ಯಶವಂತ ಸರದೇಶಪಾಂಡೆ ಅವರ ಹುಬ್ಬಳ್ಳಿಯ ಗುರು ಇನ್ ಸ್ಟಿ ಟ್ಯೂಟ್ ವತಿಯಿಂದ ಏಪ್ರಿಲ್ 16ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದಲ್ಲಿ 'ಸೂಪರ್ ಸಂಸಾರ' ಎಂಬ ನಗೆ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರಯೋಗ ಹಾಗೂ ಮಾಧ್ಯಮ ‌ಸಹಯೋಗದೊಂದಿಗೆ ಈ ನಾಟಕ …

ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದೇಗೌಡ ನಮ್ಮ ಅಭ್ಯರ್ಥಿ ಮಾತ್ರ, ಇಲ್ಲಿ ನಾನೇ ಸ್ಪರ್ಧೆ ಮಾಡಿದ್ದೇನೆ ಎಂದು ನೀವೆಲ್ಲ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ,ಚಾಮುಂಡೇಶ್ವರಿ ಕ್ಷೇತ್ರದಿಂದ …

ಮೈಸೂರು: ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು ಎಸ್‌ಯುಸಿಐಸಿ (ಸೋಷಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ ಕಮ್ಯುನಿಸ್ಟ್) ಪಕ್ಷದ ಪಿ.ಎಸ್.ಸಂಧ್ಯಾ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪಕ್ಷದ ಜಿಲ್ಲಾ ಸಮಿತಿಯಿಂದ ರಾಮಸ್ವಾಮಿ ವೃತ್ತದಿಂದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಗರಪಾಲಿಕೆ ಕಚೇರಿಯವರೆಗೆ …

ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಮೈಸೂರು ವಿ.ವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಎನ್.ಮಮತ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡಯೊಂದನ್ನು ಸಾಮಾಜಿಕ ಜಾಲತಾಣ ನಿರ್ವಹಣೆಗೆ ನೇಮಿಸಿದೆ. ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಚಾರವೂ …

Stay Connected​
error: Content is protected !!