ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು ಬಲಿ ಪಡೆದ ಚಿರತೆ ಕೊನೆಗೂ ಸೆರೆ ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಚಿರತೆಗಳ ಪೈಕಿ ಒಂದು ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಎರಡು ತಿಂಗಳ ಹಿಂದೆ ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು …
ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು ಬಲಿ ಪಡೆದ ಚಿರತೆ ಕೊನೆಗೂ ಸೆರೆ ತಿ.ನರಸೀಪುರ: ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನಲ್ಲಿ ಎರಡು ಜೀವಗಳನ್ನು ಬಲಿ ಪಡೆದಿದ್ದ ಚಿರತೆಗಳ ಪೈಕಿ ಒಂದು ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಎರಡು ತಿಂಗಳ ಹಿಂದೆ ಮಹಾರಾಜ ಕಾಲೇಜು ವಿದ್ಯಾರ್ಥಿಯನ್ನು …
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಇದರಿಂದಾಗಿ ನೂತನ ಕುಲಪತಿ ನೇಮಕ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಮೈಸೂರು ವಿವಿ …
ಮೈಸೂರು: ಹಲವು ತಿಂಗಳಿಂದ ಸವಾರರು,ವಾಹನಗಳಿಗೆ ತ್ರಾಸದಾಯಕವಾಗಿದ್ದ ಮಹದೇಶ್ವರ ರಸ್ತೆ ಡಾಂಬರೀಕರಣಕ್ಕೆ ಮಹಾಪೌರ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಸವೇಶ್ವರ ಹಾಗೂ ಮಹದೇಶ್ವರ ದೇವಸ್ಥಾನದ ಮುಂಭಾಗ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಗರಪಾಲಿಕೆ ಸದಸ್ಯರಾದ ಸತ್ಯರಾಜ್, ಛಾಯಾದೇವಿ ಅವರೊಂದಿಗೆ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ …
ಮೈಸೂರು: ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ - ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ. 24ರಂದು ಸಂಜೆ ೬6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಭಾರತದ ಹೆಸರಾಂತ ಪಕ್ಷಿತಜ್ಞ, ಪದ್ಮಭೂಷಣ ಡಾ. ಸಲೀಂ ಅಲಿ ಅವರ ಜೀವನಾಧಾರಿತ …
ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರ ಮೇಲೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದಿರುವುದನ್ನು ಖಂಡಿಸಿ ದರ್ಶನ್ ತೂಗುದೀಪ ಅಭಿಮಾನಿ ಹರೀಶ್ ನಾಯ್ಡು ವರು ಏಕಾಂಗಿ ಪ್ರತಿಭಟನೆ ನಡೆಸಿದರು. ನಗರದ ಎಂಜಿ ರಸ್ತೆಯಲ್ಲಿರುವ ತೂಗುದೀಪ ಶ್ರೀನಿವಾಸ್ ವೃತ್ತ (ಲಲಿತ ಮಹಲ್ ಗೇಟ್) …
ಮೈಸೂರು/ಮಡಿಕೇರಿ: ಮುಂಗಾರು ಹಂಗಾಮಿನ ಆರಂಭದಲ್ಲಿ ಸುರಿದ ಭಾರಿ ಮಳೆ ಹಾಗೂ ಕೊಯ್ಲಿನ ಸಂದರ್ಭದಲ್ಲಿ ಚಂಡಮಾರುತದಿಂದಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ಭತ್ತ ಹಾಗೂ ಕಾಫಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಕೊಡಗಿನಲ್ಲಂತೂ ಒಂದೆಡೆ ಕಾಡು ಪ್ರಾಣಿಗಳ ಹಾವಳಿ, ಇನ್ನೊಂದೆಡೆ ಅಕಾಲಿಕ ಮಳೆ ರೈತರನ್ನು ಚಿಂತೆಗೀಡು ವಾಡಿದೆ. …
ಕೋವಿಡ್ ನಂತರ ಸ್ಥಿತಿ ಗಂಭೀರ: ಸಮೀಕ್ಷೆ ಕೈಗೊಳ್ಳಲು ಸಲಹೆ ಪ್ರಶಾಂತ್ ಎಸ್ ಮೈಸೂರು. ಮೈಸೂರು: ಬಾಳ ಪಯಣದ ಹಾದಿಯಲ್ಲಿ ಅಲ್ಲಲ್ಲಿ ನೂರಾರು ನಿಲ್ದಾಣ ಅನ್ನೋ ಹಾಗೆ ಈ ಮಾನಸಿಕ ಅಸ್ವಸ್ಥರ ಬದುಕು. ಒಂದು ಕಾಲದಲ್ಲಿ ತಮ್ಮ ಕುಟುಂಬದೊಂದಿಗೆ ಕಷ್ಟ ಸುಖಗಳನ್ನು ಹಂಚಿಕೊಂಡು …
‘ಸ್ವಾಭಿಮಾನದ ಬದುಕಿಗೆ ಮಾದರಿಯಾದ ಹಿರಿಯ ಜೀವ’ ಬಿ.ಎನ್.ಧನಂಜಯಗೌಡ ಮೈಸೂರು: ‘ನಮ್ಮ ಯಜಮಾನ್ರು ಪೊಲೀಸ್ ಆಗಿದ್ರು. ಆದ್ರೆ, ತುಂಬಾ ದಿನ ಅವರು ಆ ಕೆಲಸದಲ್ಲೂ ಇರಲಿಲ್ಲ. ಅವರೊಂದಿಗೆ ಜೀವನ ನಡೆಸುವ ಭಾಗ್ಯವನ್ನು ಆ ದೇವ್ರ ನನಗೂ ಕೊಡಲಿಲ್ಲ. ಆ ನಂತರ ಬದುಕಿಗೆ ಆಸರೆಯಾಗಿದ್ದು …
ತಿ. ನರಸೀಪುರದ ಮುತ್ತತ್ತಿ ಗ್ರಾಮದಲ್ಲಿ ಕೊನೆಗೂ ಒಂದು ಚಿರತೆ ಬೋನಿಗೆ, ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ ಮೈಸೂರು: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ.ನರಸೀಪುರ ತಾಲ್ಲೂಕಿನಲ್ಲಿ ಬುಧವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದ್ದುಗ್ರಾಮಸ್ಥರು ನಿಟ್ಟುಸಿರು ಬಿಡುವಂತೆ ಮಾಡಿದೆ. ತಾಲೂಕಿನ ಮುತ್ತತ್ತಿ ಗ್ರಾಮದ ದಿಲೀಪ್ …
ಮೈಸೂರು: ಬೆಂಗಳೂರು - ಮೈಸೂರು ನಡುವಿನ ದಶಪಥ ಹೆದ್ದಾರಿಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮೈಸೂರು : ಬೆಂಗಳೂರು - ಮೈಸೂರು ನಡುವಿನ …