Mysore
21
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ‘ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಂತರ ಅಂದರೆ ಏ.12ರವರೆಗೆ 13,08,771 ಪುರುಷರು, 13,29,493 ಮಹಿಳೆಯರು ಹಾಗೂ 223 ಇತರರು ಸೇರಿದಂತೆ ಒಟ್ಟು 26,38,487 ಮಂದಿ ಮತದಾರರಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು. ‘ಇದೇ ವರ್ಷ ಮಾರ್ಚ್‌ 29ರ ಪಟ್ಟಿ …

ಮೈಸೂರು: ಹಿರಿಯ ಸಂವಿಧಾನ ತಜ್ಞ, ಲೇಖಕ ಡಾ. ಸಿ.ಕೆ.ಎನ್‌ ರಾಜ ಮೈಸೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಕಾನೂನು ತಜ್ಞರಾಗಿ, ನ್ಯಾಯವಾದಿಯಾಗಿ, ಲೇಖಕರಾಗಿ ಹೆಸರು ಮಾಡಿದ ಡಾ. ರಾಜ ಅವರ ಹುಟ್ಟೂರು ನಂಜನಗೂಡು. 1932 ಫೆಬ್ರುವರಿ 19ರಂದು ನಂಜನಗೂಡಿನಲ್ಲಿ …

ನಂಜನಗೂಡು : ನಂಜನಗೂಡು ತಾಲ್ಲೂಕು ಕಾಂಗ್ರೆಸ್ ವತಿಯಿಂದ ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಆರ್.ಆರ್.ಧ್ರುವನಾರಾಯಣ್ ಮತ್ತು ಪತ್ನಿ ವೀಣಾ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ನಗರದ ನಂದಿ ಕನ್ವೆನ್ಷನ್‌ ಹಾಲ್‌ ನಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಧ್ರುವನಾರಾಯಣ್ ಮತ್ತು ಅವರ …

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು. ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ …

ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ ನಂದಿನಿ ಮತ್ತು ಕೆಎಂಎಫ್ ನ್ನು ಕಾಪಾಡುವಂತಹ ಪಾಠ ಬೇಕಾಗಿಲ್ಲ ಎಂದು ಸಂಸದ ಪ್ರತಾಪ್ …

ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್‌ ಆಚಾರ್ಯ ನೇತೃತ್ವದಲ್ಲಿ ಅವಭೃತ ತೀರ್ಥಸ್ನಾನದ ನಂತರ ಚೂರ್ಣಾಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು …

ಮೈಸೂರು: ‘ಬಿಜೆಪಿಯು ಮೀಸಲಾತಿಯನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಸಂವಿಧಾನ ಬಚಾವೋ–ದೇಶ ಬಚಾವೋ’ ಎಂಬ ಘೋಷಣೆಯಡಿ ಕಾಂಗ್ರೆಸ್ ನಗರ ಹಾಗೂ ಗ್ರಾಮಾಂತರ ಜಿಲ್ಲಾ ಘಟಕದಿಂದ ಇಲ್ಲಿನ ಪುರಭವನದ ಡಾ.ಬಿ.ಆರ್.ಅಂಬೇಡ್ಕರ್‌ ಪ್ರತಿಮೆ ಬಳಿ …

ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು. ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ …

ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ ಪುರುಷೋತ್ತಮ್‌ ಹೇಳಿದರು. ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್‌.ಧ್ರುವನಾರಾಯಣ …

ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ …

Stay Connected​
error: Content is protected !!