Mysore
21
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಜರಬಾದ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಗೀತಾ ಎಂಬುವವರು ನೇಣಿಗೆ ಶರಣಾಗಿದ್ದಾರೆ. ನಗರದ ಕೆಎಸ್‌ಆರ್‌ಪಿ ಕ್ವಾರ್ಟರ್ಸ್‌ನಲ್ಲಿ ಘಟನೆ ನಡೆದಿದೆ. ಗೀತಾ ಅವರು ನಜರಬಾದ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ …

ಮೈಸೂರು: ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಫರ್ಧೆಯಲ್ಲಿ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮೈಸೂರು ಜಿಲ್ಲಾ ಘಟಕ ಹಾಗೂ ಯುವಶಕ್ತಿ ಪಡೆಯ …

ನಂಜನಗೂಡು:  ತಾಲ್ಲೂಕಿನ ಕಡಜೆಟ್ಟಿ ಗ್ರಾಮದಲ್ಲಿನ ತೋಟದಲ್ಲಿ ಇಂದು ಬೆಳಿಗ್ಗೆ ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ತೋಟದಲ್ಲಿ ಕಂಡ ಚಿರತೆ ಮರಿಗಳು ಪತ್ತೆಯಾಗಿದ್ದು, ಕಬ್ಬು ಕಟಾವು ಮಾಡುವಾಗ ಕಂಡುಬಂದಿವೆ.  ಇವುಗಳನ್ನು ಕಂಡು ಕಬ್ಬು ಕಟಾವು ಮಾಡುತ್ತಿದ್ದವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …

ಮೈಸೂರು: ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದ ವತಿಯಿಂದ ಫೆ.26ರಂದು ಸಂಜೆ 4 ಮತ್ತು 7ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ‘ಅಣ್ಣನ ನೆನಪು’ ಕೃತಿ ಆಧರಿಸಿದ ಸಾಕ್ಷ್ಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಿರ್ದೇಶಕ ಹನು ರಾಮ …

ಮೈಸೂರು: ಕೋಲ್ಕತ್ತಾದ ಸ್ಪಾಟ್ ಲೇಕ್ ಕ್ರೀಡಾಂಗಣದಲ್ಲಿ ಫೆ.13ರಿಂದ 19ರ ವರೆಗೆ ನಡೆದ 43ನೇ ಮಾಸ್ಟರ್ಸ್‌ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಮೂವರು ಕ್ರೀಡಾಪಟುಗಳು ಐದು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟ್‌ನ ಎಂ.ಯೋಗೇಂದ್ರ ಅವರು ೨=2 ಸಾವಿರ ಮೀಟರ್ ಸ್ಟೆಪ್ಲೆಚೆಸ್ ರನ್ನಿಂಗ್ …

ರಂಗಭೂಮಿಯಿಂದ ಇಂಥ ಘನತೆಯ ಉತ್ತರ ಬೇಕಿತ್ತು - ಪ್ರೀತಿ ನಾಗರಾಜ್, ಪತ್ರಕರ್ತರು  ಅದೊಂದು ದೊಡ್ಡ ಚಿತ್ರ. ಆದರೆ ಅದನ್ನ ಬಿಡಿಬಿಡಿಯಾಗಿ ಚಲ್ಲಾಪಿಲ್ಲಿಯಾಗಿ ಅಲ್ಲಲ್ಲಿ ಚದುರಿ ಹೋಗಿರುವ ಚಿತ್ರದ ತುಂಡುಗಳನ್ನು Puzzle ಆಟಕ್ಕೆ ಅಂತ ಗುಡ್ಡೆ ಹಾಕಿದ್ದಾರೆ. ಅದರ ಒಂದೊಂದು ತುಂಡನ್ನು ಜೋಡಿಸಿ …

ಕೆ.ಆರ್.ನಗರ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಮಾಡಿದ ಆರೋಪಗಳು ಸಾಬೀತಾಗದೆ ಇದ್ದುದ್ದರಿಂದ ಅವರು ನನ್ನ ಬಳಿ ಕ್ಷಮೆ ಕೇಳಿದ್ದಾರೆ. ಆದರೆ, ನಾನು ಅವರ ಮೇಲೆ ನೀಡಿರುವ ದೂರುಗಳನ್ನು ವಾಪಸ್ ಪಡೆಯುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ …

ಮೈಸೂರು: ಕೆಲಸ ಮಾಡುತ್ತಿದ್ದ ವೇಳೆ ತೀವ್ರ ಆಯಾಸಕ್ಕೆ ಒಳಗಾದ ಲೈನ್‌ಮನ್ ಒಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಚಾಮುಂಡಿಪುರಂ ಶಾಖೆಯ ಸರ್ವಿಸ್ ಸ್ಟೇಷನ್ ನೌಕರ, ಕನಕಗಿರಿ ನಿವಾಸಿ ಮಹದೇವ(58) ಮೃತಪಟ್ಟವರು. ಭಾನುವಾರ ಮಧ್ಯಾಹ್ನ 1.30 ರ ಸುಮಾರಿನಲ್ಲಿ ನಗರದ ಮೈಸೂರು …

ಮೈಸೂರು: ಡ್ರಾಪ್ಔಟ್ ನಮ್ಮ ದೇಶದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ, ಅದನ್ನು ತೆಗೆದುಹಾಕಲು ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ದೇಶದ ಮುಂದಿನ ಭವಿಷ್ಯದ ದೃಷ್ಟಿಯಿಂದ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ಹಾಗೂ ಗ್ರಾಮಗಳನ್ನು ಶಿಕ್ಷಣಕ್ಕಾಗಿ ದತ್ತು ತೆಗೆದುಕೊಳ್ಳುವ …

ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಮರಶೆ ಗ್ರಾಮದಲ್ಲಿ ನಾಲ್ಕು ವರ್ಷದ ಚಿರತೆಯೊಂದು ಬೋನಿಗೆ …

Stay Connected​
error: Content is protected !!