Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಕಬಾಬ್ ಮಾರಾಟ ಮಾಡುವವನ ಹತ್ಯೆ ಸಂಬಂಧ ಎನ್.ಆರ್ ಠಾಣೆ ಪೊಲೀಸರು ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ. ಜಭಿ ಅಲಿಯಾಸ್ ಬ್ರೂಸ್ಲಿ ಮತ್ತು ಇಕ್ಬಾಲ್ ಬಂಧಿಸಿರುವುದು. ಮಂಗಳವಾರ ಸೈಯದ್ ಝೈನುಲ್ಲಾ ಬಿನ್ ಮತ್ತು ಬಬನ್ ಎಂಬವರನ್ನು ಬಂಧಿಸಲಾಗಿತ್ತು. ‘ಹುಡುಗಿಯರನ್ನು …

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿಚಾರಣೆ ದರ ಹೆಚ್ಚಳಕ್ಕೆ ಅವಕಾಶ ಕೊಡದಂತೆ ಸಾರ್ವಜನಿಕರ ಒತ್ತಾಯ ಮೈಸೂರು: ಕೊರೊನಾ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ, ಬಳಕೆ ಕಡಿಮೆ, ಬಡ್ಡಿದರದಲ್ಲಿ ಹೆಚ್ಚಳ, ಸರ್ಕಾರಿ ಯೋಜನೆಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಸೇವೆ ಒದಗಿಸುವುದೂ ಸೇರಿದಂತೆ ಇನ್ನಿತರ ಮೂಲ …

ಮೈಸೂರು: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸೆರೆ ಹಿಡಿಯಲಾದ ಎರಡು ಹೆಣ್ಣು ಹುಲಿಗಳಿಗೆ ನಗರದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೃಗಾಲಯದ ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ್ದಾರೆ. ನಾಗರಹೊಳೆಯ ಅಂತರಸಂತೆ ವಲಯದಲಿ ಸೆರೆ ಹಿಡಿದ 9ವರ್ಷದ ಹೆಣ್ಣು ಹುಲಿ, ನಾಣಚ್ಚಿ ಬಳಿ ಸೆರೆ ಹಿಡಿದ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ. ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. …

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವ ಸಲ್ಲಿಕೆ ಮೈಸೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಮೈಸೂರು ಜಿಲ್ಲೆಯ ಪತ್ರಕರ್ತರನ್ನು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಅಭಿನಂದಿಸಲಾಯಿತು. ನಗರದ ಪತ್ರಕರ್ತರ ಭವನದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ …

ಮಂಜುಕೋಟೆ ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದ ನಿಸ್ವಾರ್ಥ ಸೇವೆಗಾಗಿ ಒಲಿದ ಸಮ್ಮೇಳನಾಧ್ಯಕ್ಷ ಸ್ಥಾನ ಸಮಾಜದಲ್ಲಿನ ಶೋಷಿತರ, ಧಮನಿತರ, ನೆಲೆ ಇಲ್ಲದ ಸಮುದಾಯಗಳ ಬದುಕು-ಬವಣೆಗಳನ್ನು ತನ್ನ ಲೇಖನಿಯ ಮೂಲಕ ಸಮಾಜದ ಮುಂದಿಟ್ಟು ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಮೂಲಕ ಅಲೆಮಾರಿ, ಅರೆ …

ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಬುದ್ದಿಮಾತು ಮೈಸೂರು: ‘ನಗರದಲ್ಲಿ ಗ್ಯಾಂಗ್ ಅನ್ನೋ ಪದ ಕೇಳಿ ಬರಬಾರದು. ಕೇಳಿ ಬಂದ್ರೆ, ಒದ್ದು ಒಳಗೆ ಕೂರಿಸಬೇಕಾಗುತ್ತದೆ. ನೀವು ಎಲ್ಲಿ, ಹೇಗೆ, ಏನು ಕೆಲಸ ಮಾಡ್ತಾ ಇದ್ದೀರಾ ಎನ್ನುವ ಬಗ್ಗೆ ನಮಗೆ ಮಾಹಿತಿ ಇದೆ. ಶಿಸ್ತಿನಿಂದ …

ತಿ.ನರಸೀಪುರ :  -ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಫೆಬ್ರವರಿ 10ರಂದು ಜೋಡಿ ಚಿರುತೆಗಳು ಬೋನಿಗೆ ಬಿದ್ದಿದ್ದವು, ಅದೇ ಬೋನಿಗೆ ಮಂಗಳವಾರ ರಾತ್ರಿ 9:00 ಸಮಯದಲ್ಲಿ ಎಂಟು ತಿಂಗಳ ಮರಿ ಚಿರತೆ ಬೋನಿಗೆ ಬಿದ್ದಿದೆ. ತಾಲೂಕಿನಾದ್ಯಂತ ಚಿರತೆ …

ಮೈಸೂರು: ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರಕ್ಕೂ ಮುನ್ನ ಕಾನೂನು ಅಭಿಪ್ರಾಯ ಪಡೆಯಬೇಕೆಂದು ಹೇಳಿದ ಮೈಸೂರು ವಿವಿ ಕುಲಸಚಿವರಾದ ವಿ.ಆರ್.ಶೈಲಜಾ ವಿರುದ್ಧ ಸಂಸದ ಪ್ರತಾಪಸಿಂಹ ಹರಿಹಾಯ್ದರು. ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾ ಭವನದಲ್ಲಿ ಮಂಗಳವಾರ …

ಸಾಮರ್ಥ್ಯದಲ್ಲಿ ನಾವೂ ಮುಂದಿದ್ದೇವೆ, ಬಳಸಿಕೊಳ್ಳಬೇಕಷ್ಟೆ: ವಂದೇಭಾರತ್ ರೈಲಿನ ರೂವಾರಿ ಸುಧಾಂಶು ಮಣಿ ಸಲಹೆ ರವಿ ಕೋಟಿ/ ಕೆ.ಬಿ.ರಮೇಶ ನಾಯಕ ಮೈಸೂರು: ಭಾರತೀಯ ರೈಲ್ವೆಗೆ ಸುದೀರ್ಘ ಇತಿಹಾಸವಿದೆ. ರೈಲ್ವೆ ವಲಯದಲ್ಲೂ ಪ್ರಯಾಣಿಕ ಸ್ನೇಹಿ ಸೌಲಭ್ಯಗಳು, ರೈಲುಗಳ ಸೇವೆಯನ್ನು ಒದಗಿಸುವಂತ ಬದಲಾವಣೆಗಳು ಆಗುತ್ತಿವೆ. ನಮ್ಮಲ್ಲೂ …

Stay Connected​
error: Content is protected !!