ಮೈಸೂರು :ವಿಶ್ವವಿಖ್ಯಾತ ನಾಡ ಹಬ್ಬ ಮೖೆಸೂರು ದಸರೆಯ ಅಂಬಾರಿ ಆನೆ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭಗೊಂಡಿದೆ. ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆಜಿ ತೂಕದ ಮರಳಿನ ಮೊಟ್ಟೆ ಹೊತ್ತ ಅಭಿಮನ್ಯು ಹೆಜ್ಜೆ ಹಾಕಿದನು. ಅಭಿಮನ್ಯುವಿನ ಜೊತೆ ಗೋಪಾಲಸ್ವಾಮಿ, …
ಮೈಸೂರು :ವಿಶ್ವವಿಖ್ಯಾತ ನಾಡ ಹಬ್ಬ ಮೖೆಸೂರು ದಸರೆಯ ಅಂಬಾರಿ ಆನೆ ಅಭಿಮನ್ಯುವಿಗೆ ಇಂದಿನಿಂದ ಭಾರ ಹೊರಿಸುವ ತಾಲೀಮು ಆರಂಭಗೊಂಡಿದೆ. ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ 300 ಕೆಜಿ ತೂಕದ ಮರಳಿನ ಮೊಟ್ಟೆ ಹೊತ್ತ ಅಭಿಮನ್ಯು ಹೆಜ್ಜೆ ಹಾಕಿದನು. ಅಭಿಮನ್ಯುವಿನ ಜೊತೆ ಗೋಪಾಲಸ್ವಾಮಿ, …
ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್ ತಿರಂಗ ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ ಚಾಲನೆ ನೀಡಿದ್ದಾರೆ . ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ …
ಮೈಸೂರು : ನಗರದ ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ …
ಮೈಸೂರು : ನಗರದ ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ ಇನ್ಸ್ ಪೆಕ್ಟರ್ …
ಹುಣಸೂರು : ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ನಗರ ಸಭೆಯ ಸದಸ್ಯ ಬೆದರಿಕೆ ಮತ್ತು ಹಲ್ಲೆಯನ್ನು ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹುಣಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರು ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ …
ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ. ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ. ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅಪ್ಪಾಜಿ ಗೌಡ …
ಬೆಂಗಳೂರು- ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ …
ಮೈಸೂರು : ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ. ಈ ವರ್ಷ ಅಮೆರಿಕದ ಮೇರಿಲ್ಯಾಂಡ್‌ನ ಗೇಥರ್ಸ್ ಬರ್ಗ್ ನಲ್ಲಿರುವ ಜೆಎಸ್ ಎಸ್ …
ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ 20 ಕೈದಿಗಳು ಬಿಡುಗಡೆಗೊಂಡರು. ಸರ್ಕಾರದ ನಿರ್ದೇಶನದ ಮೇರೆಗೆ 20 ಮಂದಿ ಸಜಾ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇಂದು 81 ಕೈದಿಗಳನ್ನು ಬಿಡುಗಡೆ …
ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್ ಟಾಪ್ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು. ಸರ್ಕಾರಿ ವಿಭಜಿತ …