ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ …
ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ …
ಮೈಸೂರು : ಜಿಲ್ಲಾ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ಅವರ ನೇತೃತ್ವದಲ್ಲಿ ಇಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ …
ಮೈಸೂರು : ನಗರದ ಪೊಲೀಸ್ ಆಯುಕ್ತರವರ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದಿನಾಚರಣೆ ಅಂಗವಾಗಿ ಪೊಲೀಸ್ ಆಯುಕ್ತರಾದ ಡಾ: ಚಂದ್ರಗುಪ್ತ IPS ರವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೈಸೂರು : ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣಿ ಆಸ್ಪತ್ರೆ ಎದುರು ತಾಳವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಲೆಯ ಮಕ್ಕಳು ಪಂಚ ತಾಳ ವಾದ್ಯಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು. …
ಮೈಸೂರು : ನಗರದ ಜಲ ದರ್ಶಿನಿ ಅತಿಥಿ ಗೃಹದಲ್ಲಿ ನಾಯಕರ ಪಡೆ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ ಹೋರಾಟಗಾರರಾದ ಹಲಗಲಿ ಬೇಡರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ಭಾಗವಹಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಮುಂಭಾಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ಅಮೃತಕಾಲದಲ್ಲಿ ರಣರಂಗದಲ್ಲಿರುವ ನಾವು ನಮ್ಮ ಕೊಡುಗೆಯ ಬಗ್ಗೆ ಯೋಚಿಸಬೇಕಾಗಿದೆ …
ಮೈಸೂರು : ನಗರದಲ್ಲಿಂದು 75 ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಪ್ರಯುಕ್ತ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ರಿಂದ ಧ್ವಜಾರೋಹಣ ನೆರವೇರಿಸಿದರು. ಶಾಸಕ ತನ್ವೀರ್ ಸೇಠ್, ಮೇಯರ್ ಸುನಂದಾ ಪಾಲನೇತ್ರ, ಡಿಸಿ ಡಾ ಬಗಾದಿ …
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರೆಯ ಜಂಬೂಸವಾರಿಗೆ ಗಜ ಪಡೆಗಳ ತಾಲೀಮು ಇಂದಿನಿಂದ ಆರಂಭವಾಗಿದೆ. ಮೈಸೂರಿನ ಅಂಬಾವಿಲಾಸ ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ ಆನೆಗಳು ಪ್ರತಿನಿತ್ಯ ಇಂದಿನಿಂದ ತಾಲೀಮು ನಡೆಸಲಿವೆ.
ಮೈಸೂರು :ಸಂಸದ ಪ್ರತಾಪ್ ಸಿಂಹ ಅವರು ಇಂದು ಐಪಿಎಲ್ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ …
ಮೈಸೂರು : ಆರ್.ಟಿ.ನಗರ ರಿಂಗ್ ರೋಡ್ ಬಳಿ ಇಂದು ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಇನ್ನೋವಾ ಕಾರುಗಳ ಮುಖಾಮುಖಿ ಡಿಕ್ಕಿಯಾಗಿದೆ. ಇತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ಅಪಘಾತದ ಹಾಟ್ ಸ್ಪಾಟ್ ಆಗುತ್ತಿದೆ. …