Mysore
25
overcast clouds

Social Media

ಬುಧವಾರ, 20 ಮೇ 2026
Light
Dark

ಮೈಸೂರು

Homeಮೈಸೂರು

ಬೆಂಗಳೂರು: ಬೆಂಗಳೂರು ಮತ್ತು ಮೈಸೂರು ಮಧ್ಯೆ ಸೋಮವಾರ (ಜ. 16)ದಿಂದ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಗೊಳ್ಳಲಿದೆ. ಕೆಎಸ್‌ಆರ್‌ಟಿಸಿಯು ಕೇಂದ್ರ ಸರ್ಕಾರದ ಫೇಮ್ -2 ಯoಜನೆಯಡಿ ಮೊದಲ ಬಾರಿಗೆ ಅಂತರ ನಗರ (ಬೆಂಗಳೂರು -ಮೈಸೂರು) ಮಧ್ಯೆ ಎಲೆಕ್ಟ್ರಿಕ್ ಬಸ್ ಸಂಚಾರ ಪ್ರಾರಂಭಿಸಲಿದೆ. ಈಗಾಗಲೇ …

ಹುಣಸೂರು :  ತಾಲ್ಲೂಕಿನ ರಂಗಯ್ಯನ ಕೊಪ್ಪಲು ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರನ ಸ್ಥಿತಿ ಗಂಭೀರ. ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿಗೆ ರಂಗಯ್ಯನಕೊಪ್ಪಲು ಕಡೆಯಿಂದ ವೇಗವಾಗಿ ಬಂದು ಹೆದ್ದಾರಿಗೆ ಮುನ್ನುಗಿದ ದ್ವಿಚಕ್ರ ವಾಹನ ಸವಾರ …

ಮೈಸೂರು: ನಗರದ ಯಾದವಗಿರಿಯಲ್ಲಿರುವ ಲಲಿತಾ ಪ್ರೌಢಶಾಲೆಯಲ್ಲಿ ಇಂದು 2022-23 ವರ್ಷದ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ನಡೆಸಲಾಯಿತು. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಮೈಸೂರು ವಿಭಾಗದ ಅಧ್ಯಕ್ಷೆಯಾದ ಶ್ರೀಮತಿ ಪೂಜಾ ಅಗರ್ವಾಲ್ ರವರು ಮುಖ್ಯ ಅತಿಥಿಯಾಗಿದ್ದರು. ಅವರು ವೈಯಕ್ತಿಕ …

ಮೈಸೂರು: ಚಾಮುಂಡಿಬೆಟ್ಟದ ಪಾದದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಪೂಜಾ ಸಮಿತಿ ವತಿಯಿಂದ ಜ.14ರಂದು ಸಂಜೆ 6.30ಕ್ಕೆ ಶಬರಿಮಲೆಯಲ್ಲಿ ಜ್ಯೋತಿ ಕಾಣುವ ಸಮಯದಲ್ಲಿ ಲಕ್ಷ ದೀಪೋತ್ಸವ ಆಯೋಜಿಸಲಾಗಿದೆ ಎಂದು ಸಮಿತಿಯ ಜಂಟಿ ಕಾರ್ಯದರ್ಶಿ ಕೆ.ಎಂ.ಬಸವಾರಾಧ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಕೃಷ್ಣ …

10 ತಿಂಗಳ ಅವಧಿುಂಲ್ಲಿ 150 ಕೋಟಿ ರೂ. ತೆರಿಗೆ ಸಂಗ್ರಹಿಸಿದ ನಗರಪಾಲಿಕೆ ದಿನೇಶ್ ಕುಮಾರ್ ಮೈಸೂರು: ತೆರಿಗೆದಾರರಲ್ಲಿ ಜಾಗೃತಿ, ರಿಯಾಯಿತಿ, ಜಾಹೀರಾತು ಹಾಗೂ ಇನ್ನಿತರೆ ಕಾರ್ಯಕ್ರಮಗಳ ಮೂಲಕ ತೆರಿಗೆ ಸಂಗ್ರಹಕ್ಕೆ ಮುಂದಾದ ನಗರಪಾಲಿಕೆ ಅದರಲ್ಲಿ ಯಶಸ್ಸು ಕಂಡಿದ್ದು, ಕಳೆದ 10 ತಿಂಗಳ …

ಎರಡು ವರ್ಷಗಳ ನಂತರ ಅದ್ಧೂರಿ ಜಾತ್ರೆ; ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ನಂಜನಗೂಡು: ರಾಜ್ಯದ ಅತ್ಯಂತ ಜನಾಕರ್ಷಣೆಯ, ಅಕ್ಷರ ದಾಸೋಹ, ಜ್ಞಾನ ದಾಸೋಹದ ಜಾತ್ರೆ ಎಂದೇ ಬಿಂಬಿತವಾಗಿರುವ ಸುತ್ತೂರಿನ ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಸುತ್ತೂರಿನ ಅಂಗಳದಲ್ಲಿ ಈಗ ಭಾರೀ …

ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆ; ಜಾ.ದಳ ನಡೆಯ ಬಗ್ಗೆ ಕುತೂಹಲ; ಸದ್ದು ಮಾಡುತ್ತಿರುವ ವರ್ತೂರು ಪ್ರಕಾಶ್ ಬೆಂಗಳೂರು: ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಉಮೇದಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದು ತೂಗಿ ಚಿನ್ನದ ನಾಡು ಕೋಲಾರವನ್ನು ಮುಂದಿನ ಚುನಾವಣೆ ಸ್ಪರ್ಧೆಗೆ ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ, …

ಮೈಸೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಯಾವ ಹೆಸರನ್ನಾದರೂ ಇಡಲಿ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಗೆ ಹೆಸರು ನಾಮಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಹೆಸರು ಇಡುವುದು ಸರ್ಕಾರದ ಅಧಿಕಾರ. …

ಮೈಸೂರು: ರಾಜ ಕುಟುಂಬದ ಅನುಮತಿ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಚಾಮುಂಡಿಬೆಟ್ಟದ ದೇವಿಕೆರೆಗೆ ಕಾಯಕಲ್ಪ ನೀಡುವ ಪ್ರಯತ್ನ ಶುರುವಾಗಿ ಒಂದು ತಿಂಗಳ ಬಳಿಕ ನಿರ್ಮಾಣ ಕಾರ್ಯಕ್ಕೆ ತಡೆ ಉಂಟಾಗಿದೆ. ರಾಜವಂಶಸ್ಥರ ಅನುಮತಿ ಪಡೆದಿಲ್ಲ ಎಂದು ಕುಟುಂಬದವರು ತಮ್ಮ ವಕೀಲರ ಮೂಲಕ …

ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಮಂಗಳವಾರ ರಾತ್ರಿ 7.30ರಲ್ಲಿ ಚಾಮುಂಡಿಬೆಟ್ಟದ ಉತ್ತನಹಳ್ಳಿ ಭಾಗದಲ್ಲಿ ಸುಮಾರು 4ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿದ್ದ ಹುಲ್ಲು, ಕುರುಚಲು ಗಿಡಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, …

Stay Connected​
error: Content is protected !!