ಮೈಸೂರು: ನೆಲ-ಜಲ ಕುರಿತಂತೆ ಮಹಾಜನ್ ವರದಿ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಎಲ್ಲಿಯ ತನಕ ಈ ವಿವಾದ ಇರುತ್ತದೆಯೋ ಅಲ್ಲಿಯ ತನಕವೂ ನಮ್ಮ ಹೋರಾಟ ಇರುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಗರದ ವಿದ್ಯಾವಿಕಾಸ ಶಿಕ್ಷಣ …
ಮೈಸೂರು: ನೆಲ-ಜಲ ಕುರಿತಂತೆ ಮಹಾಜನ್ ವರದಿ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ. ಎಲ್ಲಿಯ ತನಕ ಈ ವಿವಾದ ಇರುತ್ತದೆಯೋ ಅಲ್ಲಿಯ ತನಕವೂ ನಮ್ಮ ಹೋರಾಟ ಇರುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ನಗರದ ವಿದ್ಯಾವಿಕಾಸ ಶಿಕ್ಷಣ …
‘ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ಕಡೆಗಣಿಸಿ ಉಳ್ಳವರ ಪರವಾಗಿ ನಿಲ್ಲುತ್ತಿದೆ’ ಮೈಸೂರು: ಆಹಾರ, ಆರೋಗ್ಯ, ಶಿಕ್ಷಣ ಕ್ಷೇತ್ರ ಸುಭಿಕ್ಷವಾಗಿದ್ದಾಗ ದೇಶ ಅಭಿವೃದ್ಧಿಯಾಗುತ್ತದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಕ್ಷೇತ್ರಗಳನ್ನು ಕಡೆಗಣಿಸಿ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ …
ಚುನಾವಣೆಗೂ ಮುನ್ನವೇ ಮ್ಯಾಚ್ ಪಿಕ್ಸ್ ಯುವಕರೊಂದಿಗೆ ಸಮಾಲೋಚನೆ, ಹಿರಿಯರ ಭೇಟಿ; ಮತ ಸೆಳೆಯಲು ನಾನಾ ರೀತಿಯ ಕಸರತ್ತು * ಕ್ಷೇತ್ರ ಗೆಲ್ಲಲು ಖುದ್ದು ರಣಾಂಗಣಕ್ಕೆ ಇಳಿದ ಯುವ ನಾಯಕರು * ಹುಣಸೂರು ಕ್ಷೇತ್ರದ ಜತೆಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಜಿ.ಡಿ.ಹರೀಶ್ಗೌಡರ ಹವಾ * …
ಮೈಸೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆ ಹಾವಳಿ ಹೆಚ್ಚುತ್ತಲೇ ಇದ್ದು, ಇದೀಗ ನಗರ ಪ್ರದೇಶದಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿರುವುದು ನಗರದ ಜನರ ನಿದ್ದೆಗೆಡಿಸಿದೆ. ವರ್ತುಲ ರಸ್ತೆ ಸಮೀಪ ಆರ್ಟಿ ನಗರದಲ್ಲಿರುವ ಉರುಕಾತೇಶ್ವರಿ ದೇವಸ್ಥಾನ ಬಳಿ ರಾತ್ರಿ ಚಿರತೆಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ರಸ್ತೆ ಕಾಮಗಾರಿ …
ಅಂತರಸಂತೆ: ಕಾಡಿಗೆ ಸೌದೆ ತರಲು ತೆರಳಿದ್ದ ಮಂಜು ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಹುಲಿಯನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ಕಚೇರಿ ಎದುರು ಹಾಡಿಯ ಜನರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ನಾಗರಹೊಳೆ …
ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಬಾಕಿ ಉಳಿಸಿಕೊಂಡವರಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.೧೧ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.೫೦ ಅನ್ನು ರಿಯಾಯಿತಿ ನೀಡಲಾಗಿದ್ದು, ಆದ್ದರಿಂದ …
ಸ್ವಾತಂತ್ರ್ಯಾ ನಂತರ ಇದೇ ಮೊದಲ ಬಾರಿಗೆ ಹೆಚ್ಚು ಮೊತ್ತದ ಅನುದಾನ ಹಂಚಿಕೆ ಮೈಸೂರು: 2023-24ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ನೈರುತ್ಯ ರೈಲ್ವೆಗೆ 9,200 ಕೋಟಿ ರೂ. ಅನುದಾನ ನೀಡಿದ್ದು, ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಇಷ್ಟು ಹಣ ನೀಡಲಾಗಿದೆ. ಮೈಸೂರು ವಿಭಾಗದಲ್ಲಿ …
ನೋಂದಣಿಯಲ್ಲಿ ರಾಜ್ಯದಲ್ಲಿಯೇ ಮೂರನೇ ರ್ಯಾಂಕ್ ಪಡೆದ ಮೈಸೂರು ಜಿಲ್ಲೆ * ಇ-ಶ್ರಮ್ ನೋಂದಣಿಯಲ್ಲಿ ಬೆಳಗಾವಿ ಜಿಲ್ಲೆ ಪ್ರಥಮ * ಬಳ್ಳಾರಿ ಜಿಲ್ಲೆಗೆ ಎರಡನೇ ಸ್ಥಾನ - ಬಿ.ಎನ್.ಧನಂಜಯಗೌಡ ಮೈಸೂರು: ಜಿಲ್ಲೆಯಲ್ಲಿ 3,66,942 ಅರ್ಹ ಅಸಂಘಟಿತ ಕಾರ್ಮಿಕರು ಸಮಗ್ರ ರಾಷ್ಟ್ರೀಯ ದತ್ತಾಂಶ …
ಮೈಸೂರು: ಕಳೆದ ಹಲವು ದಿನಗಳಿಂದ ಇಲವಾಲ ಭಾಗದ ರೈತರ ಜಮೀನಿನಲ್ಲಿ ಪದೇ ಪದೆ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ,ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಇಲವಾಲ ಬಳಿಯ ಮೈದನಹಳ್ಳಿ ಬಳಿ ರೈತರ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಗುರುವಾರ ರಾತ್ರಿ ಬಿದ್ದಿದ್ದ ಸುಮಾರು …
ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸುವಾರು 250 ಪರಿಶಿಷ್ಟ …