ಕೇಂದ್ರ ಪ್ರವಾಸೋದ್ಯಮ ಸಚಿವರ ಟ್ವೀಟ್ ಹುಟ್ಟು ಹಾಕಿದ ಚರ್ಚೆ, ಸ್ವದೇಶಿ ದರ್ಶನ್ ಯೋಜನೆ ಜೋಡಿಸುವ ನಿರೀಕ್ಷೆ ಗಿರೀಶ್ ಹುಣಸೂರು ಮೈಸೂರು: ಕೇಂದ್ರ ಬಜೆಟ್ನಲ್ಲಿ ಚಾಲೆಂಜ್ ಮೋಡ್ನಡಿ 50 ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಿರುವುದರಡಿ ಮೈಸೂರಿನಲ್ಲಿರುವ ಕರ್ನಾಟಕ ವಸ್ತುಪ್ರದರ್ಶನವೂ ಸೇರಿರುವ …










