Mysore
23
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು: ಮಗ ಅಪಘಾತದಲ್ಲಿ ಸಾವಿಗೀಡಾಗಿ ಎರಡೂವರೆ ವರ್ಷ ಕಳೆದರೂ ಇದಕ್ಕೆ ಕಾರಣನಾದ ಆರೋಪಿಯನ್ನು ಬಂಧಿಸಿಲ್ಲ ಎಂದು ಆರೋಪಿಸಿದ ದಂಪತಿಗಳು ಈಗ ಪೊಲೀಸ್ ಠಾಣೆಯ ಬಾಗಿಲಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ತಮ್ಮ ಪುತ್ರ ಎನ್.ಎಂ.ಪ್ರವೀಣ್ ರಸ್ತೆ ಅಪಘಾತದಲ್ಲಿ 2020ರ ಮೇ 18ರಂದು ಮೃತಪಟ್ಟಿದ್ದು, ಇದಕ್ಕೆ …

ಮೈಸೂರು: ಮೈಸೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಎಸ್.ಗೀತಾ ಅವರನ್ನು ವರ್ಗಾವಣೆ ಮಾಡಿ ಪೊಲೀಸ್ ತರಬೇತಿ ಶಾಲೆಗೆ ನಿಯೋಜಿಸಲಾಗಿದೆ. ಹಲವು ದಿನಗಳಿಂದ ಹುದ್ದೆ ಇಲ್ಲದೆ ಇದ್ದ ಪ್ರದೀಪ್ ಗುಂಟಿ ಅವರಿಗೆ ಕಾರಾಗೃಹ ಇಲಾಖೆ ಅಧೀಕ್ಷಕರನ್ನಾಗಿ ನಿಯೋಜನೆ …

ಮೈಸೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಸಮಾರೋಪವು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯವಾಗಿದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕಚೇರಿ ಎದುರು ರಾಷ್ಟ್ರಧ್ವಜಾರೋಹಣ ಮಾಡಲಾಯಿತು. ದೇಶದ …

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ತನಿಖಾಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಗುರುವಾರ ರಾತ್ರಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು ಶುಕ್ರವಾರ ರವಿಯನ್ನು …

ನಗರದ ವಿವಿಧೆಡೆ ‘ಮೈಸೂರು ಗ್ರಾಹಕರ ಪರಿಷತ್’ ಬೆಂಬಲಿತರ ಮೌನ ಪ್ರತಿಭಟನೆ ಮೈಸೂರು: ಉತ್ತಮ ಆಡಳಿತಕ್ಕಾಗಿ ಸಾರ್ವಜನಿಕರನ್ನು ‘ಯಜಮಾನರು’ ಎಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ನಗರದ ನಾಗರಿಕ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆಯಲು ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ …

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯ ಮೈಸೂರು: ಕ್ಯಾಮರಾ / ಕುವೆಂಪು ಪುಸ್ತಕದಲ್ಲಿ ಕೃಪಾಕರ ಮತ್ತು ಸೇನಾನಿಯವರು ಚಿತ್ರಗಳಿಗೆ ಉತ್ತಮ ಶೀರ್ಷಿಕೆಯನ್ನು ನೀಡಿದ್ದು, ಕಲಾವಿದ ಮತ್ತು ಕವಿ ಎಂಬ ಇಬ್ಬರು ಭಾವ ಜೀವಿಗಳು ಒಂದೇ ಎನಿಸುತ್ತದೆ. …

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಂಜನಗೂಡಿನಲ್ಲಿ ಸಾಮಾಜಿಕ ನ್ಯಾಯ …

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು ಅದು ಕರುವಿನ ಸಾವು ಚಿರತೆ …

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು. ಬೆಳಿಗ್ಗೆ 9ರ ವೇಳೆಗೆ ಒಂದೆಡೆ ಸೇರಿದ ನಾಗರಿಕರು ಸರಕಾರದ ಆಡಳಿತದಿಂದ ಹೇಗೆ ಭ್ರಮ ನಿರಸನವಾಗಿದೆ..ಲಂಚ.‌ಬ್ರಷ್ಡಾಚಾರ‌‌, …

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ …

Stay Connected​
error: Content is protected !!