Mysore
22
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತ ಮೆರವಣಿಗೆ: ಪಾರ್ಥಸಾರಥಿ ಮೈಸೂರು: ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘ, ವಿಷ್ಣು ಸ್ಮಾರಕ ಒಕ್ಕೂಟದ ಸಹಯೋಗದಲ್ಲಿ ಜ.29ರಂದು ವಿಷ್ಣುವರ್ಧನ್ ಭಾವಚಿತ್ರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಭಿಮಾನಿಗಳ …

ಎಚ್.ಡಿ.ಕೋಟೆ: ಪಟ್ಟಣದ ಹೌಸಿಂಗ್ ಹೌಸಿಂಗ್ ಬೋರ್ಡ್ ಕಾಲೋನಿ ಸಮೀಪ ಉದ್ಯಾನಲ್ಲಿದ್ದ ಶ್ರೀಗಂಧದ ಮರವನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಮಂಗಳವಾರ ರಾತ್ರಿ ಪಾರ್ಕಿಂಗ್ ಒಳಗಿದ್ದ ಭಾರೀ ಗಾತ್ರದ ಶ್ರೀಗಂಧದ ಮರವನ್ನು ಕಳ್ಳರು ಕತ್ತರಿಸಿ ಮೇಲ್ಭಾಗದ ಮರಗಳನ್ನು ಬಿಸಾಡಿ ಅದರ ಕೆಳಭಾಗದಲ್ಲಿರುವ ಲಕ್ಷಾಂತರ ರೂ. …

ಮೈಸೂರು: ಸಂಕ್ರಾಂತಿಯ ಬಳಿಕ ರಾಜ್ಯ ರಾಜಕೀಯದಲ್ಲಿ ಚುನಾವಣೆ ಚಟುವಟಿಕೆ ಬಿರುಸುಗೊಂಡಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮೂರೂ ರಾಜಕೀಯ ಪಕ್ಷಗಳು ಮೈಕೊಡವಿ ಎದ್ದು ನಿಂತಿವೆ. ಯಾತ್ರೆಗಳ ಪರ್ವ ಆರಂಭವಾಗಿದೆ. ಮೂರೂ ಪಕ್ಷಗಳು ಮತದಾರರ ಮನೆ ಬಾಗಿಲು ತಟ್ಟುವ ಕಾರ್ಯ ಆರಂಭಿಸಿವೆ. ಕಾಂಗ್ರೆಸ್ ‘ಪ್ರಜಾಧ್ವನಿ’ …

ಮೈಸೂರು : ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಅವರನ್ನು ಬದಲಾವಣೆ ಮಾಡಬೇಕೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬುರು ಶಾಂತಕುಮಾರ್ ಒತ್ತಾಯಿಸಿದ್ದಾರೆ, ಮಾನವೀಯ ಮೌಲ್ಯಗಳಿಗೆ ಸ್ಪಂದಿಸದ ಜಿಲ್ಲಾ ಉಸ್ತುವಾರಿ ಸಚಿವರು ಈ ಜಿಲ್ಲೆಗೆ ಅವಶ್ಯಕತೆ ಇಲ್ಲ. ಕಳೆದ …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಿ.ನರಸೀಪುರ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಆದಿ ದ್ರಾವಿಡ ಸಮುದಾಯದ ಸ್ಥಳೀಯ ಯುವ ಮುಖಂಡರಾದ ಬಾಲರಾಜ್ ಅವರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿದ್ರಾವಿಡ (ಪೌರಕಾರ್ಮಿಕರ) ಯುವಕರ ಅಭಿವೃದ್ಧಿ ಮಹಾಸಂಘ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ …

ಮೈಸೂರು: ಕಾರ್ಮಿಕ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ರಾಜ್ಯ ವಿಮಾವ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯನ್ನು ಸರ್ಕಾರ ಸೊಸೈಟಿಯಾಗಿ ಪರಿವರ್ತಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‌ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿ. ವೆಂಕಟೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಜಿಲ್ಲೆಯ ಟಿ.ನರಸೀಪುರ  ತಾಲೂಕಿನಲ್ಲಿ ನಿರಂತರವಾಗಿ ಚಿರತೆ ದಾಳಿಯಾಗುತ್ತಿರುವ ಹಿನ್ನೆಲೆ 15 ದಿನಗಳಲ್ಲಿ ಪಕ್ವಗೊಂಡಿರುವ ಕಬ್ಬನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಿನ್ನೆ (ಜ.22) ರಂದು ಚಿರತೆ ದಾಳಿಯಿಂದ 11 ವರ್ಷದ …

ಅಂತರಸಂತೆ: ಸೌದೆ ತರಲು ಕಾಡಿಗೆ ಹೊದಂತಹ ಸಂದರ್ಭದಲ್ಲಿ ಹುಲಿಯೊಂದು ದಾಳಿ ನಡೆಸಿ ಯುವಕನೊಬ್ಬನನ್ನು ಬಲಿ ಪಡೆದಿರುವ ಘಟನೆ ನಾಹರಹೊಳೆ ಅರಣ್ಯ ವ್ಯಾಪ್ತಿಯ ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಮೀಪ ನಡೆದಿದೆ. ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಬಳ್ಳೆ ಹಾಡಿಯ ಮಂಜು(೧೭) …

ಎಚ್.ಡಿ.ಕೋಟೆ: ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ರೈತನ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹಂಪಾಪುರದ ನಿವಾಸಿ ರಮೇಶ್ (62)) ಸಾವಿಗೀಡಾದವರು. ಶನಿವಾರ ರಾತ್ರಿ ಜಮೀನಿನ ಕೆಲಸ ಮುಗಿಸಿಕೊಂಡು ಅಂಗಡಿಯಲ್ಲಿ ದಿನಸಿ …

ಮೈಸೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮೈಸೂರಿನ ನೈರುತ್ಯ ರೈಲ್ವೆಯ ರೈಲ್ವೆ ಮ್ಯೂಸಿಯಂನಲ್ಲಿ ಹೆಣ್ಣು ಮಕ್ಕಳಿಗೆ ಒಬ್ಬರು ಪೋಷಕರೊಂದಿಗೆ ಉಚಿತ ಪ್ರವೇಶ ನೀಡುತ್ತಿದೆ. ಈ ಸೇವೆಯು ಮಂಗಳವಾರದಂದು ಅಂದರೆ ಜನವರಿ 24ರಂದು ಲಭ್ಯವಿದ್ದು ಒಂದು ಹೆಣ್ಣು ಮಗುವಿನ ಜೊತೆಗೆ ಒಬ್ಬ …

Stay Connected​
error: Content is protected !!