Mysore
72
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಸಾಮಾಜಿಕ ಹೋರಾಟಗಾರ ಪ ಮಲ್ಲೇಶ್‌ ರವರ ಅಂತಿಮ ದರ್ಶನವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪಡೆದರು. ಈ ವೇಳೆ  ಪ ಮಲ್ಲೇಶ್‌ …

ಮೈಸೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ- ಚನ್ನಮ್ಮ ದಂಪತಿ ಚಾಮುಂಡಿ ಬೆಟ್ಟದಲ್ಲಿ ಚಂಡಿಕಾ ಹೋಮ ಹಾಗೂ ಪೂಜಾ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗಿಯಾದರು. ಶಾಸಕರಾದ ಸಾ‌.ರಾ.ಮಹೇಶ್ ಹಾಗೂ ಕೆ.ಮಹದೇವ್, ಮುಖಂಡರಾದ ರವಿಕುಮಾರ್, ದ್ವಾರಕೀಶ್ ಪಾಲ್ಗೊಂಡಿದ್ದರು.

-ಶ್ರೀಧರ್ ಆರ್.ಭಟ್ ನಂಜನಗೂಡು: ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ವಂಚಕರು, ಅಮಾಯಕರನ್ನು ವಂಚಿಸುವ ವಿವಿಧ ಬಗೆಯ ಸೈಬರ್ ಅಪರಾಧ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸುತ್ತೂರು ಶ್ರೀಗಳ ಪ್ರಯತ್ನ ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಜನಾಕರ್ಷಣೆಯ ಕೇಂದ್ರವಾಗಿದೆ. ಇಂದಿನ ಸಮಾಜದಲ್ಲಿ ಅಮಾಯಕರು ಸೈಬರ್ …

ರಶ್ಮಿ ಕೋಟಿ  ಅಂದು ಅಕ್ಟೋಬರ್‌ ೧೦, ೨೦೧೯. ಮೈಸೂರಿನಲ್ಲಿ ೧೦೦ ವರ್ಷಗಳಷ್ಟು ಇತಿಹಾಸ ಹೊಂದಿದ್ದ ಎನ್‌ಟಿಎಂ ಶಾಲೆಯನ್ನು ಸರ್ಕಾರ ಮುಚ್ಚಲು ಹೊರಟ ವಿಚಾರ ಮತ್ತೆ ಮುನ್ನೆಲೆಗೆ ಬಂದಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ನಮಗೆ ಅಪ್ಪಾಜಿಯ ಅಗಲಿಕೆ ಕಾಡಲಾರಂಭಿಸಿತು. ಎನ್‌ಟಿಎಂ ಶಾಲೆಯ ಉಳಿವಿಗಾಗಿ ಅಪ್ಪಾಜಿ …

ಮೈಸೂರು: ನಾಡಿನ ಹಿರಿಯ ಹೋರಾಟಗಾರ, ನಾಡು, ನುಡಿ, ಸಾಮಾಜಿಕ ಚಳವಳಿಗಳಲ್ಲಿ ಸದಾ ಸಕ್ರಿಯವಾಗಿರುತ್ತಿದ್ದ ಪ.ಮಲ್ಲೇಶ್ (88) ಗುರುವಾರ ನಿಧನರಾದರು. ತಾವೇ ಸ್ಥಾಪಿಸಿದ್ದ ನೃಪತುಂಗ ಕನ್ನಡ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದವರೆಗೂ ಇದ್ದ ಪ.ಮಲ್ಲೇಶ್ ಅವರು ಶನಿವಾರದ ಶಾಲೆಯ ಕಾರ್ಯಕ್ರಮದ ತಯಾರಿಯಲ್ಲಿದ್ದರು. ಏಕಾಏಕಿ ಕುಸಿದುಬಿದ್ದ …

ಮೈಸೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ನೀಡುವ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿಗೆ ಮೈಸೂರಿನ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಕೃಷ್ಣಪ್ಪ ಕಿತ್ತೂರ್ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ವಿಜಯಪುರ ಜಿಲ್ಲಾ …

ಮೈಸೂರು : ಅನಾರೋಗ್ಯದಿಂದ ಇಂದು ನಿಧನ ಹೊಂದಿದ ಸಮಾಜವಾದಿ ಚಿಂತಕ ಹಾಗೂ ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ಅವರ ನಿಧನ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್‌ ನಲ್ಲಿ ಸಿದ್ದರಾಮಯ್ಯ …

ಮೈಸೂರು : ಸಾಮಾಜಿಕ ಹೋರಾಟಗಾರ,ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಅನಾರೋಗ್ಯ  ಕಾರಣದಿಂದಾಗಿ ಇಂದು ನಿಧನಹೊಂದಿದ್ದಾರೆ. ಪ ಮಲ್ಲೇಶ್‌ ರವರು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಗೆಳೆಯರಾಗಿದ್ದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು ಕೆಲವು ಸಮಯದ …

ಮೈಸೂರು: ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ …

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಾಡಿನ ಮಠಾಧೀಶರು,ಗಣ್ಯರ ಸಮ್ಮುಖದಲ್ಲಿ ದಾಂಪತ್ಯಜೀವನಕ್ಕೆ ಕಾಲಿರಿಸುವ ಮೂಲಕ ಸತಿ-ಪತಿಗಳಾದರು. ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, …

Stay Connected​
error: Content is protected !!